Flood damage

ಪ್ರವಾಹ ಸಂಕಷ್ಟದಲ್ಲಿ ಜನತೆ: ಜಿಲ್ಲೆಗಳಿಗೆ ನೂತನ ಸಚಿವರ ದೌಡು
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವಸು ಸಚಿವ ಸಂಪುಟ ರಚಿಸಿದ ಬೆನ್ನಲ್ಲೇ ನೀಡಿರುವ ಟಾಸ್ಕ್ ಹಿನ್ನೆಲೆಯಲ್ಲಿ ಶುಕ್ರವಾರ ಜಿಲ್ಲೆಗಳಿಗೆ ಭೇಟಿ ನೀಡಿದ ನೂತನ ಸಚಿವರು ಅಲ್ಲಿನ ನೆರೆ ಹಾಗೂ ಕೋವಿಡ್ ಪರಿಸ್ಥಿತಿಗಳ ಕುರಿತು ಪರಿಶೀಲನೆ ನಡೆಸಿದರು.

ರಾಜ್ಯಕ್ಕೆ ಪ್ರವಾಹ ಸಂಕಷ್ಟ: ಶಾಶ್ವತ ಪರಿಹಾರದತ್ತ ಸಚಿವರ ಚಿತ್ತ
ರಾಜ್ಯಕ್ಕೆ ಪ್ರವಾಹ ಸಂಕಷ್ಟ ಎದುರಾಗಿದ್ದು, ಜೂನ್ ವರೆಗೂ ಸುರಿದಿರುವ ಭಾರೀ ಮಳೆಗೆ ಅಂದಾಜು ರೂ.4 ಸಾವಿರ ಕೋಟಿ ನಷ್ಟ ಎದುರಾಗಿದೆ ಎಂದು ಹೇಳಲಾಗುತ್ತಿದ್ದು, ರಾಜ್ಯಕ್ಕೆ ಕೂಡಲೇ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡುವಂತೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿಕೊಂಡಿದೆ.

ಕಳೆದ ವರ್ಷದ ಅತಿವೃಷ್ಠಿ ಹಾನಿ, ಪರಿಹಾರದ ವಿವರ ಕೇಳಿದ ಸಿದ್ದರಾಮಯ್ಯ
ಕಳೆದ ವರ್ಷದ ಅತಿವೃಷ್ಟಿಗೆ ಸರ್ಕಾರದ ಖರ್ಚು ವೆಚ್ಚ, ಪರಿಹಾರದ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತೊಮ್ಮೆ ಸರ್ಕಾರದಿಂದ ವಿವರ ಕೇಳಿದ್ದಾರೆ.

ನೆರೆ ನಷ್ಟದ ಅಧ್ಯಯನಕ್ಕೆ ಜಂಟಿ ಸದನ ಸಮಿತಿ ರಚನೆಗೆ ಉಗ್ರಪ್ಪ ಆಗ್ರಹ
ರಾಜ್ಯದಲ್ಲಿ ನೆರೆಯಿಂದಾದ ಹಾನಿ ಬಗ್ಗೆ ಸತ್ಯಶೋಧನೆ ನಡೆಸಬೇಕು, ಸತ್ಯ ಶೋಧನೆಗೆ ಜಂಟಿಸದನ ಸಮಿತಿ ರಚನೆ ಮಾಡಬೇಕು ಎಂದು ಮಾಜಿ ಸಂಸದ ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

