ರಾಜಕೀಯ10 ಕೋಟಿ ಕೊಟ್ಟವರ ಹೆಸರು ಗ್ರಾಮಕ್ಕೆ: ಕರ್ನಾಟಕವನ್ನು ಮಾರಾಟಕ್ಕಿಡಬೇಡಿ ಎಂದ ಜೆಡಿಎಸ್
ಪ್ರವಾಹ ಪೀಡಿತ ಗ್ರಾಮಗಳ ಪುನಶ್ಚೇತನಕ್ಕಾಗಿ 10 ಕೋಟಿಗಿಂತ ಹೆಚ್ಚು ದೇಣಿಗೆ ನೀಡುವ ಸಂಸ್ಥೆಗಳ ಹೆಸರನ್ನೇ ಆ ಗ್ರಾಮಗಳಿಗೆ ನಾಮಕರಣ ಮಾಡುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಿರ್ಧಾರಕ್ಕೆ ಜೆಡಿಎಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.