ರಾಜ್ಯ'ಪ್ರವಾಹ'ಕ್ಕೆ ಸರ್ಕಾರದ ಸಿದ್ಧತೆ: ಗ್ರಾಮ ಪಂಚಾಯತ್ ಗಳಲ್ಲಿ ಪ್ರವಾಹ ನಿರ್ವಹಣೆಗೆ ಪ್ರಾಯೋಗಿಕ ಯೋಜನೆ
ಮುಂಗಾರು ಸಮಯದಲ್ಲಿ ಪ್ರವಾಹದಂತಹ ಪರಿಸ್ಥಿತಿಯುಂಟಾದರೆ ಅವುಗಳನ್ನು ನಿಭಾಯಿಸಲು ಗ್ರಾಮ ಪಂಚಾಯತ್ ಗಳಿಗೆ ಪ್ರವಾಹ ನಿರ್ವಹಣೆ ಯೋಜನೆ ಸಿದ್ದಪಡಿಸುವಂತೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚಿಸಿದೆ.