ರಾಜಕೀಯಜೇಬಿನಿಂದ ಪರಿಹಾರ ನೀಡುವುದಕ್ಕೆ ಸಾಧ್ಯವಿಲ್ಲ: ಸಂಸದ ಪ್ರತಾಪ್ ಸಿಂಹ
ಬಿಜೆಪಿಯ 25 ಜನ ಸಂಸದರನ್ನು ಕಾಂಗ್ರೆಸ್ಸಿಗರು ನಿಂದಿಸಿ ಸಾಕಾಗಿದ್ದು ಈಗ ಪ್ರಧಾನಿ ಮೋದಿಯವರನ್ನು ಬೈಯುವುದಕ್ಕೆ ಶುರು ಮಾಡಿದ್ದಾರೆ. ಈ ತರಹದ ಪ್ರಯತ್ನಕ್ಕೆ ಕೈ ಹಾಕದೆ ಇರುವುದು ಒಳ್ಳೆಯದು. ಏಕೆಂದರೆ ಆಕಾಶವನ್ನು ನೋಡಿ ಉಗುಳಿದಂಗೆ ಆಗುತ್ತದೆ...