flood relief

3-4 ದಿನಗಳಲ್ಲಿ ಕೇಂದ್ರ ಪರಿಹಾರ ಬಿಡುಗಡೆ ಮಾಡಲಿದೆ: ಸಿಎಂ ಯಡಿಯೂರಪ್ಪ
ರಾಜ್ಯಕ್ಕೆ ನೆರೆಪರಿಹಾರ ವಿಚಾರದಲ್ಲಿ ಕೇಂದ್ರ ಸರ್ಕಾರ ಸ್ಪಂದಿಸಲಿದೆ. ಮೂರ್ನಾಲ್ಕು ದಿನದಲ್ಲಿ ಪರಿಹಾರ ಬಿಡುಗಡೆ ಯಾಗಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ ನೀಡಿದ್ದಾರೆ.

ಬಿಹಾರಕ್ಕೆ ನೆರವು, ಕರ್ನಾಟಕ ಮರೆವು: ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ಮೋದಿ ವಿರುದ್ಧ ಆಕ್ರೋಶ
ಉತ್ತರ ಕರ್ನಾಟಕ ಪ್ರವಾಹದ ಬಗ್ಗೆ ಎರಡು ತಿಂಗಳುಗಳಿಂದ ಯಾವುದೇ ಪ್ರತಿಕ್ರಿಯೆ ನೀಡದೆ ಬಿಹಾರದ ನೆರೆ ಪರಿಹಾರಕ್ಕೆ ಎಲ್ಲಾ ರೀತಿಯ ಸಹಕಾರ ಘೋಷಣೆ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ರಾಜ್ಯದಲ್ಲಿ ಭಾರೀ ಆಕ್ರೋಶಗಳು ವ್ಯಕ್ತವಾಗುತ್ತಿವೆ.

ರಾಜ್ಯದ ಸಂಸದರು ರಾಜೀನಾಮೆ ಕೊಟ್ಟು ಮನೆಯಲ್ಲಿರಲಿ: ಮಾಜಿ ಸಚಿವ ರಾಮಲಿಂಗಾ ರೆಡ್ಡಿ
ನೆರೆ ಪರಿಹಾರ ಕುರಿತು ರಾಜ್ಯದ ಕಡೆ ನಿರ್ಲಕ್ಷ್ಯ ತೋರುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಸಚಿವ ರಾಮಲಿಂಗಾರೆಡ್ಡಿಯವರು ಬುಧವಾರ ತೀವ್ರವಾಗಿ ಕಿಡಿಕಾರಿದ್ದಾರೆ.

ದಸರಾ ಆಚರಣೆಗಿಂತ ನೆರೆ ಪರಿಹಾರಕಾರ್ಯ ಮುಖ್ಯ; ಶ್ರೀನಿವಾಸ್ಪ್ರಸಾದ್
ಉತ್ತರ ಕರ್ನಾಟಕದ ಜನರು ನೆರೆ ಹಾವಳಿಯ ಪರಿಣಾಮಗಳಿಂದ ಬಳಲುತ್ತಿರುವಾಗ, ವಿಜೃಂಭಣೆಯ ದಸರಾ ಆಚರಿಸಲು ಮುಂದಾಗಿರುವ ಸರ್ಕಾರದ ಕ್ರಮವನ್ನು ಬಿಜೆಪಿ ಉಪಾಧ್ಯಕ್ಷ ಹಾಗೂ ಹಿರಿಯ ನಾಯಕ ಶ್ರೀನಿವಾಸ್ ಪ್ರಸಾದ್ ಪ್ರಶ್ನಿಸಿದ್ದಾರೆ.

ಯಡಿಯೂರಪ್ಪನಿಗೆ ಸರ್ಕಾರ ನಡೆಸುವ ತಾಕತ್ತು ಇದ್ದಂತಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ
ಮಾಜಿ ಉಪ ಮುಖ್ಯಮಂತ್ರಿ ಡಾ.ಪರಮೇಶ್ವರ್ ಮತ್ತು ತಮ್ಮ ನಡುವೆ ಯಾವುದೇ ಮನಸ್ತಾಪ ಇಲ್ಲ.ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆದಾಗ ಅವರು ದೆಹಲಿಗೆ ತೆರಳಿದ್ದರು.ಹಾಗಾಗಿ ಸಭೆಗೆ ಬಂದಿರಲಿಲ್ಲ ಅಷ್ಟೇ.ಇದರ ಬಗೆಗಿನ ಊಹೆ,ಗಾಳಿ ಸುದ್ದಿಗಳಿಗೆ ಯಾವುದೇ ಅರ್ಥವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಮೋದಿಯಂತಹ ಬೇಜವಾಬ್ದಾರಿಯುತ ಪ್ರಧಾನಿಯನ್ನು ದೇಶ ಹಿಂದೆಂದೂ ಕಂಡಿಲ್ಲ: ಜೆಡಿಎಸ್ ಲೇವಡಿ
ರಾಜ್ಯದಲ್ಲಿ ಸಂಭವಿಸಿರುವ ಭೀಕರ ಪ್ರವಾಹಕ್ಕೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳದ ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ...

ಬಿಜೆಪಿ ಸರ್ಕಾರಕ್ಕೆ ಜನರ ಶಾಪ ತಟ್ಟುವುದು ಖಚಿತ: ಎಂ ಬಿ ಪಾಟೀಲ್
ಸರ್ಕಾರದ ವೈಫಲ್ಯತೆಗಳನ್ನು ಮುಚ್ಚಿಹಾಕಲು ಬಿಜೆಪಿ ನಾಯಕರು ಪ್ರಯತ್ನಿಸುತ್ತಿದ್ದು, ಹಗರಣಗಳ ತನಿಖೆಗೆ ಆದೇಶಿಸುವ ಮೂಲಕ ವಿಷಯಾಂತರ ಮಾಡುತ್ತಿದ್ದಾರೆ ಎಂದು ಮಾಜಿ ಜಲಸಂಪನ್ಮೂಲ ಸಚಿವ, ಕಾಂಗ್ರೆಸ್ ಶಾಸಕ ಎಂ.ಬಿ.ಪಾಟೀಲ್ ಆರೋಪಿಸಿದ್ದಾರೆ.

10 ದಿನಗಳಲ್ಲಿ 13 ಜಲಾಶಯಗಳಿಂದ ಹರಿದ ನೀರು 1200 ಟಿಎಂಸಿ: ಎಚ್ ಕೆ ಪಾಟೀಲ್ ಸಮಿತಿ ವರದಿ
ನೆರೆಯಿಂದಾಗಿ ಉತ್ತರ ಕರ್ನಾಟಕದ 3 ಸಾವಿರ ಗ್ರಾಮಗಳು ಮುಳುಗಡೆಯಾಗಿದ್ದು, 1 ಸಾವಿರ ಗ್ರಾಮಗಳನ್ನು ಪುನರ್ ನಿರ್ಮಾಣ ಮಾಡಬೇಕಿದೆ. ಅಂದಾಜು 2 ಲಕ್ಷ ಎಕರೆ ಫಸಲು, ಅಪಾರ ಪ್ರಮಾಣದ ಕಬ್ಬಿನ ಬೆಳೆ...

ಕೇಂದ್ರದಿಂದ ಮೊದಲ ಹಂತದಲ್ಲಿ 2 ಸಾವಿರ ಕೋಟಿ ರೂ. ಬಿಡುಗಡೆ ನಿರೀಕ್ಷೆ: ಆರ್.ಅಶೋಕ್
ರಾಜ್ಯದಲ್ಲುಂಟಾಗಿರುವ ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಕೇಂದ್ರ ಸರ್ಕಾರಕ್ಕೆ 10 ಸಾವಿರ ಕೋಟಿ ರೂ. ನೆರವು ಕೋರಲಾಗಿದ್ದು, ಮೊದಲ ಹಂತದಲ್ಲಿ 2 ಸಾವಿರ ಕೋಟಿ ರೂ. ಬಿಡುಗಡೆ ಮಾಡುವ ವಿಶ್ವಾಸವಿದೆ...

