flood

ಜನತಾ ಪರಿವಾರದಿಂದ ಹೋದ ಬೊಮ್ಮಾಯಿ ಮಾತು ಬಿಜೆಪಿ ವರಿಷ್ಠರು ಕೇಳ್ತಾರಾ, ಕೂಡಲೇ ಸಚಿವ ಸಂಪುಟ ರಚಿಸಿ: ಸಿದ್ದರಾಮಯ್ಯ ಆಗ್ರಹ
ರಾಜಕೀಯ

ಜನತಾ ಪರಿವಾರದಿಂದ ಹೋದ ಬೊಮ್ಮಾಯಿ ಮಾತು ಬಿಜೆಪಿ ವರಿಷ್ಠರು ಕೇಳ್ತಾರಾ, ಕೂಡಲೇ ಸಚಿವ ಸಂಪುಟ ರಚಿಸಿ: ಸಿದ್ದರಾಮಯ್ಯ ಆಗ್ರಹ

ರಾಜ್ಯದಲ್ಲಿನ ಉತ್ತರ ಕರ್ನಾಟಕ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಜನರು ಎದುರಿಸಿರುವ ಪ್ರವಾಹ ಪರಿಸ್ಥಿತಿ ಸಮಸ್ಯೆ ಮತ್ತು ಕೋವಿಡ್ ನಿಯಂತ್ರಣಕ್ಕೆ ಅಧಿಕಾರಿಗಳ ಮೂಲಕ ಸರ್ಕಾರ ಕೆಲಸ ಮಾಡಿಸಬೇಕು, ಅದರೊಟ್ಟಿಗೆ ಶೀಘ್ರವೇ ಸಚಿವ ಸಂಪುಟ ರಚನೆಯಾಗಬೇಕೆಂದು ವಿರೋಧ ಪಕ್ಷದ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಗದಗ ಜಿಲ್ಲೆಯಲ್ಲಿ 'ಸಲ್ಮಾನ್ ಖಾನ್' ಗ್ರಾಮ ಕೇಳಿದ್ದೀರಾ? ಇಲ್ಲಿ ಮದುವೆಯಾಗಲು ಕ್ಯೂನಲ್ಲಿ ನಿಂತಿದ್ದಾರೆ ಯುವಕರು!
ರಾಜ್ಯ

ಗದಗ ಜಿಲ್ಲೆಯಲ್ಲಿ 'ಸಲ್ಮಾನ್ ಖಾನ್' ಗ್ರಾಮ ಕೇಳಿದ್ದೀರಾ? ಇಲ್ಲಿ ಮದುವೆಯಾಗಲು ಕ್ಯೂನಲ್ಲಿ ನಿಂತಿದ್ದಾರೆ ಯುವಕರು!

ಜಿಲ್ಲೆಯ ರೋಣ ತಾಲ್ಲೂಕಿನ ಸಣ್ಣ ಹಳ್ಳಿಯಿದು, ಈ ಹಳ್ಳಿ ಗದಗ ಪಟ್ಟಣದಿಂದ 59 ಕಿಲೋ ಮೀಟರ್ ದೂರದಲ್ಲಿದೆ. ಸಲ್ಮಾನ್ ಖಾನ್ ಗ್ರಾಮ ಎಂಬ ಹೆಸರು ಈ ಗ್ರಾಮಕ್ಕೆ ಬಂದಿದೆ, ಅರೆ ಬಾಲಿವುಡ್ ನಟ ಸಲ್ಮಾನ್ ಖಾನ್ ಗೂ ಈ ಗ್ರಾಮಕ್ಕೂ ಏನು ಸಂಬಂಧ ಎಂದುಕೊಂಡಿರಾ?

ಪ್ರವಾಹ ಪೀಡಿತ ಉತ್ತರ ಕನ್ನಡ ಜಿಲ್ಲೆಗಿಂದು ಸಿಎಂ ಬಸವರಾಜ ಬೊಮ್ಮಾಯಿ ಭೇಟಿ
ರಾಜ್ಯ

ಪ್ರವಾಹ ಪೀಡಿತ ಉತ್ತರ ಕನ್ನಡ ಜಿಲ್ಲೆಗಿಂದು ಸಿಎಂ ಬಸವರಾಜ ಬೊಮ್ಮಾಯಿ ಭೇಟಿ

ಪ್ರವಾಹ ಪೀಡಿತ ಉತ್ತರ ನ್ನಡ ಜಿಲ್ಲೆಗೆ ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಗುರುವಾರ ಭೇಟಿ ನೀಡಿ, ಪರಿಹಾರ ಕಾರ್ಯಗಳ ಕುರಿತು ಪರಿಶೀಲನೆ ನಡೆಸಲಿದ್ದಾರೆ. 

ಬೆಳಗಾವಿ: ಪ್ರವಾಹ ಪೀಡಿತ ಪ್ರದೇಶಗಳಿಗೆ ಸಿಎಂ ಭೇಟಿ; ಸಂತ್ರಸ್ತರಿಗೆ ಸಾಂತ್ವನ ಹೇಳಿದ ಯಡಿಯೂರಪ್ಪ
ರಾಜ್ಯ

ಬೆಳಗಾವಿ: ಪ್ರವಾಹ ಪೀಡಿತ ಪ್ರದೇಶಗಳಿಗೆ ಸಿಎಂ ಭೇಟಿ; ಸಂತ್ರಸ್ತರಿಗೆ ಸಾಂತ್ವನ ಹೇಳಿದ ಯಡಿಯೂರಪ್ಪ

ಕಳೆದು ಒಂದು‌ ವಾರದಿಂದ ಸುರಿಯುತ್ತಿರುವ ಮಳೆಯ ಪರಿಣಾಮ ಪ್ರವಾಹದಿಂದ ಬಾಧಿತಗೊಂಡಿರುವ ಹಿರಣ್ಯಕೇಶಿ ನದಿಪಾತ್ರದ ವಿವಿಧ ಸ್ಥಳಗಳಿಗೆ ಮುಖ್ಯಮಂತ್ರಿ ಬಿ‌.ಎಸ್. ಯಡಿಯೂರಪ್ಪ ಅವರು ಭಾನುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಹಾರಾಷ್ಟ್ರ: ಮಳೆ ಸಂಬಂಧಿತ ಘಟನೆಗಳಲ್ಲಿ 122 ಸಾವು, 1.35 ಲಕ್ಷ ಜನರ ಸ್ಥಳಾಂತರ
ದೇಶ

ಮಹಾರಾಷ್ಟ್ರ: ಮಳೆ ಸಂಬಂಧಿತ ಘಟನೆಗಳಲ್ಲಿ 122 ಸಾವು, 1.35 ಲಕ್ಷ ಜನರ ಸ್ಥಳಾಂತರ

ಕಳೆದ ಮೂರು ದಿನಗಳಿಂದ ಮಹಾರಾಷ್ಟ್ರದ ಪುಣೆ ಮತ್ತು ಕೊಂಕಣ ವಲಯದಲ್ಲಿ ಎಡಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆ ಮತ್ತು ಕೆಲವು ಕಡೆಗಳಲ್ಲಿ ಉಂಟಾಗಿರುವ ಭೂಕುಸಿತದಿಂದ ರಾಯಗಢ ಜಿಲ್ಲೆಯೊಂದರಲ್ಲಿ 52 ಸೇರಿದಂತೆ ಒಟ್ಟಾರೇ 122 ಜನರು ಮೃತಪಟ್ಟಿದ್ದಾರೆ.

ಅತಿವೃಷ್ಠಿ ಪ್ರದೇಶಗಳಿಗೆ ಡಿಸಿಎಂ ಗೋವಿಂದ ಕಾರಜೋಳ ಭೇಟಿ
ರಾಜ್ಯ

ಅತಿವೃಷ್ಠಿ ಪ್ರದೇಶಗಳಿಗೆ ಡಿಸಿಎಂ ಗೋವಿಂದ ಕಾರಜೋಳ ಭೇಟಿ

ಬಾಗಲಕೋಟೆ ಜಿಲ್ಲೆಯಲ್ಲಿ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಅತಿವೃಷ್ಠಿ ಪೀಡಿತ ಮುಧೋಳ್ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಹೆಚ್ಚಿನ ಹಾನಿಯಾಗಿದೆ.

ಮಹಾರಾಷ್ಟ್ರ ಪ್ರವಾಹ: ರಾಯ್‌ಗಡದಲ್ಲಿ ಮಳೆಯಿಂದಾಗಿ 47 ಮಂದಿ ಸಾವು, 53 ಮಂದಿ ನಾಪತ್ತೆ!
ದೇಶ

ಮಹಾರಾಷ್ಟ್ರ ಪ್ರವಾಹ: ರಾಯ್‌ಗಡದಲ್ಲಿ ಮಳೆಯಿಂದಾಗಿ 47 ಮಂದಿ ಸಾವು, 53 ಮಂದಿ ನಾಪತ್ತೆ!

ಮಹಾರಾಷ್ಟ್ರದ ರಾಯ್ಗಡ್ ಜಿಲ್ಲೆಯಲ್ಲಿ ಶನಿವಾರ ಮಳೆ ಸಂಬಂಧಿತ ಘಟನೆಗಳಲ್ಲಿ ಸಾವಿನ ಸಂಖ್ಯೆ 47ಕ್ಕೆ ಏರಿಕೆಯಾಗಿದ್ದು ತಾಲಿಯೆ ಗ್ರಾಮದಲ್ಲಿ ಸಂಭವಿಸಿದ ಭೂಕುಸಿತದಲ್ಲಿ 37 ಮಂದಿ ಮೃತಪಟ್ಟಿದ್ದಾರೆ.

ಮುಂಗಾರು: ರಾಜ್ಯದ ಹಲವೆಡೆ ಭಾರೀ ಮಳೆ, ಪ್ರವಾಹದ ಭೀತಿ
ರಾಜ್ಯ

ಮುಂಗಾರು: ರಾಜ್ಯದ ಹಲವೆಡೆ ಭಾರೀ ಮಳೆ, ಪ್ರವಾಹದ ಭೀತಿ

ಕಲ್ಯಾಣ ಕರ್ನಾಟಕ, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಗುರುವಾರವೂ ಭಾರಿ ಮಳೆ ಮುಂದುವರಿದಿದ್ದು, ಪ್ರಾಣ ಮತ್ತು ಆಸ್ತಿಪಾಸ್ತಿ ನಷ್ಟವಾಗಿದೆ. ರಾಜ್ಯಾದ್ಯಂತ ಇನ್ನೂ ಕೆಲವು ದಿನ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.

ಪ್ರವಾಹ ಪರಿಸ್ಥಿತಿ ಎದುರಿಸಲು ಸಜ್ಜಾಗಿ: ಜಿಲ್ಲಾಧಿಕಾರಿಗಳಿಗೆ ಸಿಎಂ ಯಡಿಯೂರಪ್ಪ ಸೂಚನೆ
ರಾಜ್ಯ

ಪ್ರವಾಹ ಪರಿಸ್ಥಿತಿ ಎದುರಿಸಲು ಸಜ್ಜಾಗಿ: ಜಿಲ್ಲಾಧಿಕಾರಿಗಳಿಗೆ ಸಿಎಂ ಯಡಿಯೂರಪ್ಪ ಸೂಚನೆ

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡ ಹಿನ್ನೆಲೆಯಲ್ಲಿ ಪ್ರವಾಹಕ್ಕೆ ತುತ್ತಾಗುವ ಗ್ರಾಮಗಳನ್ನು ಗುರ್ತಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸೂಚನೆ ನೀಡಿದ್ದಾರೆ.