flood

ದೆಹಲಿಯಲ್ಲಿ ಭಾರೀ ಮಳೆ, ಅಲ್ಲಲ್ಲಿ ಪ್ರವಾಹ, ನಿಂತ ನೀರು, ಸಂಚಾರ ಅಸ್ತವ್ಯಸ್ತ
ದೇಶ

ದೆಹಲಿಯಲ್ಲಿ ಭಾರೀ ಮಳೆ, ಅಲ್ಲಲ್ಲಿ ಪ್ರವಾಹ, ನಿಂತ ನೀರು, ಸಂಚಾರ ಅಸ್ತವ್ಯಸ್ತ

ರಾಜಧಾನಿ ದೆಹಲಿ ಸೇರಿದಂತೆ ನೆರೆಹೊರೆಯ ಜಿಲ್ಲೆಗಳಾದ ಗಜಿಯಾಬಾದ್, ನೊಯ್ಡಾಗಳಲ್ಲಿ ಬೆಳಗ್ಗೆಯಿಂದ ಭಾರೀ ಮಳೆಯಾಗುತ್ತಿದ್ದು ತಾಪಮಾನ ಇಳಿಕೆಯಾಗಿದೆ. ದೆಹಲಿ ಮತ್ತು ಗುರುಗ್ರಾಮ್ ನ ಕೆಲವು ಭಾಗಗಳಲ್ಲಿ ಪ್ರವಾಹ ಉಂಟಾಗಿ ಭಾರೀ ಸಂಚಾರ ದಟ್ಟಣೆಯುಂಟಾಗಿದೆ ಎಂದು ವರದಿಗಳು ತಿಳಿಸಿವೆ.

'ಮಹಾ' ಸಂಕಷ್ಟ: ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ತುಂಬಿ ಹರಿಯುತ್ತಿರುವ ನದಿಗಳು, ಶುರುವಾಯ್ತು 2019ರ ಪ್ರವಾಹ ಮರುಕಳಿಸುವ ಭೀತಿ
ರಾಜ್ಯ

'ಮಹಾ' ಸಂಕಷ್ಟ: ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ತುಂಬಿ ಹರಿಯುತ್ತಿರುವ ನದಿಗಳು, ಶುರುವಾಯ್ತು 2019ರ ಪ್ರವಾಹ ಮರುಕಳಿಸುವ ಭೀತಿ

ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಹರಿಯುವ ಕೃಷ್ಣಾ, ಘಟಪ್ರಭಾ, ಮಲಪ್ರಭಾ ಸೇರಿ ಹಲವು ನದಿಗಳು ಭಾರೀ ಪ್ರಮಾಣದ ನೀರು ಹರಿದುಬರುತ್ತಿದ್ದು, 2019ರ ಪ್ರವಾಹ ಮರುಕಳಿಸುವಭೀತಿ ಶುರುವಾಗಿದೆ. 

ಮಳೆಗೆ ಉತ್ತರ ಕರ್ನಾಟಕ ತತ್ತರ: ಉಕ್ಕಿ ಹರಿಯುತ್ತಿರುವ ನದಿಗಳು, ಮುಳುಗಿದ ರಸ್ತೆ, ಸೇತುವೆ, ಜನ ಜೀವನ ಅಸ್ತವ್ಯಸ್ತ
ರಾಜ್ಯ

ಮಳೆಗೆ ಉತ್ತರ ಕರ್ನಾಟಕ ತತ್ತರ: ಉಕ್ಕಿ ಹರಿಯುತ್ತಿರುವ ನದಿಗಳು, ಮುಳುಗಿದ ರಸ್ತೆ, ಸೇತುವೆ, ಜನ ಜೀವನ ಅಸ್ತವ್ಯಸ್ತ

ರಾಜ್ಯದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಹಲವು ನದಿಗಳು ಉಕ್ಕಿ ಹರಿಯುತ್ತಿವೆ, ಇದರಿಂದಾಗಿ ಹಲವು ಹಳ್ಳಿಗಳು, ಸೇತುವೆಗಳು, ರಸ್ತೆಗಳು ಜಲಾವೃತವಾಗಿದ್ದು ಸಂಪರ್ಕ ಕಡಿದುಕೊಂಡಿವೆ

ಆಗಸ್ಟ್ 14 ರವರೆಗೂ ಭಾರೀ ಮಳೆ; ಇರಲಿ ಎಚ್ಚರ!
ರಾಜ್ಯ

ಆಗಸ್ಟ್ 14 ರವರೆಗೂ ಭಾರೀ ಮಳೆ; ಇರಲಿ ಎಚ್ಚರ!

ಈಗಾಗಲೇ ವರುಣನ ಅಟ್ಟಹಾಸಕ್ಕೆ ಕೃಷ್ಣಾ ಮತ್ತು ಕಾವೇರಿ ಕೊಳ್ಳದ ಜನರು ತತ್ತರಿಸಿ ಹೋಗಿದ್ದು, ಇದರ ನಡುವೆ ಆ.14ರವರೆಗೂ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಬೆಳಗಾವಿಯಲ್ಲಿ ಧಾರಾಕಾರ ಮಳೆ: ಉಕ್ಕಿ ಹರಿಯುತ್ತಿರುವ ನದಿಗಳು; ಜನ-ಜಾನುವಾರುಗಳಿಗೆ ಸೂರು ನಿರ್ಮಾಣ
ರಾಜ್ಯ

ಬೆಳಗಾವಿಯಲ್ಲಿ ಧಾರಾಕಾರ ಮಳೆ: ಉಕ್ಕಿ ಹರಿಯುತ್ತಿರುವ ನದಿಗಳು; ಜನ-ಜಾನುವಾರುಗಳಿಗೆ ಸೂರು ನಿರ್ಮಾಣ

ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾ ನದಿ ಈ ವರ್ಷವೂ ತುಂಬಿ ಹರಿಯುತ್ತಿದೆ, ನದಿಗಾಗಿ ನಿರ್ಮಿಸಿರುವ ಜಲಾಶಯಗಳು ಕೂಡ ತುಂಬಿವೆ.

ರೂ.4000 ಕೋಟಿ ನೆರೆ ಪರಿಹಾರಕ್ಕೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಮನವಿ
ರಾಜ್ಯ

ರೂ.4000 ಕೋಟಿ ನೆರೆ ಪರಿಹಾರಕ್ಕೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಮನವಿ

ರಾಜ್ಯದ ಹಲವು ಜಿಲ್ಲೆಗಳಲ್ಲಿ ತಲೆದೋರಿರುವ ಪ್ರವಾಹ ಪರಿಸ್ಥಿತಿ ನಿಭಾಯಿಸಲು ರೂ.4 ಸಾವಿರ ಕೋಟಿ ವಿಶೇಷ ಆರ್ಥಿಕ ನೆರವು ಮತ್ತು ಎಸ್'ಡಿಆರ್'ಎಫ್'ನ (ರಾಜ್ಯ ವಿಕೋಪ ಪರಿಹಾರ ನಿಧಿ) ಎರಡನೇ ಕಂತು ರೂ.395 ಕೋಟಿಗಳನ್ನು ತುರ್ತಾಗಿ ಬಿಡುಗಡೆ ಮಾಡುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ರಾಜ್ಯ ಸರ್ಕಾರ ಮನವಿ ಮಾಡಿಕೊಂಡಿದೆ...

ಪ್ರವಾಹ: ನಾಲ್ಕು ಸಾವಿರ ಕೋಟಿ ರೂ. ಗಳ‌ ವಿಶೇಷ ಆರ್ಥಿಕ ನೆರವು ಒದಗಿಸಲು ಕೇಂದ್ರಕ್ಕೆ ಮನವಿ
ರಾಜ್ಯ

ಪ್ರವಾಹ: ನಾಲ್ಕು ಸಾವಿರ ಕೋಟಿ ರೂ. ಗಳ‌ ವಿಶೇಷ ಆರ್ಥಿಕ ನೆರವು ಒದಗಿಸಲು ಕೇಂದ್ರಕ್ಕೆ ಮನವಿ

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು ಪ್ರವಾಹ ಪರಿಸ್ಥಿತಿಯ  ಕುರಿತು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು. 

ಬೆಂಕಿ ಬಿದ್ದ ಮೇಲೆ ಬಾವಿ ತೋಡಲು ಹೊರಟ ಸರ್ಕಾರ: ಸಚಿವರಿಗೆ ಸಿದ್ದರಾಮಯ್ಯರಿಂದ ಪ್ರಶ್ನೆಗಳ ಪ್ರವಾಹ!
ರಾಜಕೀಯ

ಬೆಂಕಿ ಬಿದ್ದ ಮೇಲೆ ಬಾವಿ ತೋಡಲು ಹೊರಟ ಸರ್ಕಾರ: ಸಚಿವರಿಗೆ ಸಿದ್ದರಾಮಯ್ಯರಿಂದ ಪ್ರಶ್ನೆಗಳ ಪ್ರವಾಹ!

ಅತಿವೃಷ್ಟಿ ಹಾನಿಗೆ ಪರಿಹಾರ ಕಲ್ಪಿಸುವ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಎರಡು ವರ್ಷ, ಎರಡು ಪ್ರವಾಹ, ಕರ್ನಾಟಕದ ಎರಡು ಸರ್ಕಾರಗಳಿಗೆ ಇನ್ನೂ ಸಿಕ್ಕಿಲ್ಲ ಪರಿಹಾರ!
ರಾಜ್ಯ

ಎರಡು ವರ್ಷ, ಎರಡು ಪ್ರವಾಹ, ಕರ್ನಾಟಕದ ಎರಡು ಸರ್ಕಾರಗಳಿಗೆ ಇನ್ನೂ ಸಿಕ್ಕಿಲ್ಲ ಪರಿಹಾರ!

ಬುಧವಾರ ತಲಕಾವೇರಿಯಲ್ಲಿ ಸಂಭವಿಸಿದ ಬೃಹತ್ ಭೂ ಕುಸಿತದಿಂದಾಗಿ ಕಲಕಾವೇರಿ ದೇವಾಲಯದ ಪ್ರಧಾನ ಅರ್ಚಕ ನಾರಾಯಣ ಆಚಾರ್ ಸೇರಿದಂತೆ ಐವರು ಪ್ರಾಣ ಕಳೆದುಕೊಂಡಿದ್ದಾರೆ, ಸೂಕ್ಷ್ಮ ಪರಿಸರ ವಲಯದಲ್ಲಿ ಮಾನವ ಹಸ್ತಕ್ಷೇಪ ಹೆಚ್ಚಿದ್ದು ಇದಕ್ಕೆ ಕಾರಣ ಎಂದು ಪರಿಸರವಾದಿಗಳು ಅಭಿಪ್ರಾಯ ಪಟ್ಟಿದ್ದಾರೆ.