flood

ಅನುಮತಿಗಾಗಿ ಕಾಯಬೇಡಿ; ಪ್ರವಾಹ ಪರಿಹಾರ ಕಾರ್ಯ ತ್ವರಿತವಾಗಿ ಮಾಡಿ: ಮುಖ್ಯಕಾರ್ಯದರ್ಶಿಗೆ ಸಿಎಂ ಸೂಚನೆ
ರಾಜ್ಯ

ಅನುಮತಿಗಾಗಿ ಕಾಯಬೇಡಿ; ಪ್ರವಾಹ ಪರಿಹಾರ ಕಾರ್ಯ ತ್ವರಿತವಾಗಿ ಮಾಡಿ: ಮುಖ್ಯಕಾರ್ಯದರ್ಶಿಗೆ ಸಿಎಂ ಸೂಚನೆ

ಅಗತ್ಯ ತುರ್ತು ಕ್ರಮ ಕೈಗೊಳ್ಳಲು ರಾಜ್ಯ ಮುಖ್ಯ ಕಾರ್ಯದರ್ಶಿ ಅವರಿಗೆ ಮುಖ್ಯಮಂತ್ರಿ  ಬಿ.ಎಸ್‌. ಯಡಿಯೂರಪ್ಪ ಅವರು ಪೂರ್ಣಅಧಿಕಾರ ನೀಡಿದ್ದಾರೆ.

ಪ್ರವಾಹ ಪೀಡಿತ 11 ಜಿಲ್ಲೆಗಳಿಗೆ ತಲಾ 5 ಕೋಟಿ ರು. ಅನುದಾನ: ಅಶೋಕ್
ರಾಜ್ಯ

ಪ್ರವಾಹ ಪೀಡಿತ 11 ಜಿಲ್ಲೆಗಳಿಗೆ ತಲಾ 5 ಕೋಟಿ ರು. ಅನುದಾನ: ಅಶೋಕ್

ಪ್ರಾಕೃತಿಕ ವಿಕೋಪ ಪರಿಹಾರ ಕಾಮಗಾರಿಗೆ ರಾಜ್ಯದ 11 ಜಿಲ್ಲೆಗಳಿಗೆ ತಲಾ 5 ಕೋಟಿ ರು. ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದ್ದಾರೆ.

ರಾಜ್ಯವೀಗ ನಾವಿಕನಿಲ್ಲದ ದೋಣಿಯಂತಾಗಿದೆ; ಜನರನ್ನು ದೇವರೇ ಕಾಪಾಡಬೇಕು: ದಿನೇಶ್ ಗುಂಡೂರಾವ್
ರಾಜ್ಯ

ರಾಜ್ಯವೀಗ ನಾವಿಕನಿಲ್ಲದ ದೋಣಿಯಂತಾಗಿದೆ; ಜನರನ್ನು ದೇವರೇ ಕಾಪಾಡಬೇಕು: ದಿನೇಶ್ ಗುಂಡೂರಾವ್

ರಾಜ್ಯ ನಾವಿಕನಿಲ್ಲದ ದೋಣಿಯಂತಾಗಿದೆ. ರಾಜ್ಯದ ಜನರನ್ನು ಆ ದೇವರೇ ಕಾಪಾಡಬೇಕು' ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ರಾಜ್ಯದಲ್ಲಿ ಅತಿವೃಷ್ಠಿ: ವಿಶೇಷ ಆರ್ಥಿಕ ಪ್ಯಾಕೇಜ್ ಪ್ರಕಟಿಸುವಂತೆ ಕೇಂದ್ರಕ್ಕೆ ಎಚ್.ಡಿ. ದೇವೇಗೌಡ ಒತ್ತಾಯ
ರಾಜ್ಯ

ರಾಜ್ಯದಲ್ಲಿ ಅತಿವೃಷ್ಠಿ: ವಿಶೇಷ ಆರ್ಥಿಕ ಪ್ಯಾಕೇಜ್ ಪ್ರಕಟಿಸುವಂತೆ ಕೇಂದ್ರಕ್ಕೆ ಎಚ್.ಡಿ. ದೇವೇಗೌಡ ಒತ್ತಾಯ

ಅತಿವೃಷ್ಟಿಯಿಂದ ನಲುಗಿರುವ ರಾಜ್ಯದ ಜನತೆಯನ್ನು  ಮತ್ತು ಜಾನುವಾರುಗಳನ್ನು ರಕ್ಷಿಸುವ ಕೆಲಸ ತಕ್ಷಣ ಆಗಬೇಕಾಗಿದೆ. ಸರ್ಕಾರ ಕೈಗೊಳ್ಳುವ ಪರಿಹಾರ ಕಾರ್ಯಕ್ಕೆ ನಾವೆಲ್ಲ ಜೊತೆ ನಿಲ್ಲುತ್ತೇವೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.

ಅಶೋಕ್, ಬೊಮ್ಮಾಯಿಗೆ ಪ್ರವಾಹ ನಿರ್ವಹಣೆ ಹೊಣೆ
ರಾಜ್ಯ

ಅಶೋಕ್, ಬೊಮ್ಮಾಯಿಗೆ ಪ್ರವಾಹ ನಿರ್ವಹಣೆ ಹೊಣೆ

ಕೋವಿಡ್-19 ಸೋಂಕಿನಿಂದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕಂದಾಯ ಸಚಿವ ಆರ್. ಅಶೋಕ್ ಮತ್ತು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಪ್ರವಾಹ ನಿರ್ವಹಣೆಯ ಹೊಣೆ ವಹಿಸಲಾಗಿದೆ.

ಬೆಳಗಾವಿ: ಪಂಡರಿ ನದಿ ಪ್ರವಾಹದಲ್ಲಿ ಸಿಲುಕಿದ್ದ ರೈತನ ರಕ್ಷಣೆ
ರಾಜ್ಯ

ಬೆಳಗಾವಿ: ಪಂಡರಿ ನದಿ ಪ್ರವಾಹದಲ್ಲಿ ಸಿಲುಕಿದ್ದ ರೈತನ ರಕ್ಷಣೆ

ಮನೆಗೆ ವಾಪಾಸಾಗುವ ವೇಳೆ ಪಂಢರಿ ನದಿ ಪ್ರವಾಹದಲ್ಲಿ ಸಿಲುಕಿದ್ದ 60 ವರ್ಷದ ರೈತನನ್ನು ಪೊಲೀಸರು ನುರಿತ ಈಜುಗಾರರ ಸಹಾಯದಿಂದ ರಕ್ಷಿಸಿದ್ದಾರೆ.

ರಾಜ್ಯದಾದ್ಯಂತ ಭಾರೀ ಮಳೆ: ಹಿರಿಯ ಸಹೋದ್ಯೋಗಿಗಳಿಗೆ ಜವಾಬ್ದಾರಿ ಹಂಚಿ- ಸಿಎಂಗೆ ಸಿದ್ದರಾಮಯ್ಯ ಸಲಹೆ
ರಾಜ್ಯ

ರಾಜ್ಯದಾದ್ಯಂತ ಭಾರೀ ಮಳೆ: ಹಿರಿಯ ಸಹೋದ್ಯೋಗಿಗಳಿಗೆ ಜವಾಬ್ದಾರಿ ಹಂಚಿ- ಸಿಎಂಗೆ ಸಿದ್ದರಾಮಯ್ಯ ಸಲಹೆ

ತಕ್ಷಣ ಹಿರಿಯ ಸಹದ್ಯೋಗಿಗಳಿಗೆ ಜವಾಬ್ದಾರಿ ಹಂಚಿ ಅತಿವೃಷ್ಟಿಯ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ವ್ಯವಸ್ಥೆ ಮಾಡಬೇಕು ಎಂದು ಸಿದ್ದರಾಮಯ್ಯ ಮುಖ್ಯಮಂತ್ರಿಗೆ ಸಲಹೆ ನೀಡಿದ್ದಾರೆ.

ಕರಾವಳಿ, ಮಲೆನಾಡಿನಲ್ಲಿ ಭರ್ಜರಿ ಮಳೆ: ಪ್ರವಾಹ ಪರಿಸ್ಥಿತಿ, ಮತ್ತಷ್ಟು ಮಳೆಯಾಗುವ ಸಾಧ್ಯತೆ, ಹಲವೆಡೆ ರೆಡ್ ಅಲರ್ಟ್ ಘೋಷಣೆ
ರಾಜ್ಯ

ಕರಾವಳಿ, ಮಲೆನಾಡಿನಲ್ಲಿ ಭರ್ಜರಿ ಮಳೆ: ಪ್ರವಾಹ ಪರಿಸ್ಥಿತಿ, ಮತ್ತಷ್ಟು ಮಳೆಯಾಗುವ ಸಾಧ್ಯತೆ, ಹಲವೆಡೆ ರೆಡ್ ಅಲರ್ಟ್ ಘೋಷಣೆ

ರಾಜ್ಯದ ಕರಾವಳಿ, ಮಲನೆನಾಡು ಸೇರಿ ಹಲವೆಡೆ ಕಳೆದೆರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಲೇ ಇದ್ದು, ಪ್ರವಾಹದ ಆತಂಕ ಶುರುವಾಗಿದೆ. ಇನ್ನೂ ಮೂರು ದಿನ ರಾಜ್ಯದಲ್ಲಿ ಮತ್ತಷ್ಟು ಮಳೆಯಾಗುವ ಸಾಧ್ಯತೆಗಳಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಕರಾವಳಿ ಹಾಗೂ ಮನೆನಾಡಿನ ಜಿಲ್ಲಾಡಳಿತಗಳು ರೆಡ್ ಅಲರ್ಟ್ ಘೋಷಣೆ ಮಾಡಿವೆ.

ರಾಮ ಮಂದಿರಕ್ಕೆ 'ಭದ್ರ' ಮುಹೂರ್ತ ನಿಗದಿಪಡಿಸಿದ್ದ ಗುರೂಜಿಯಿಂದ ಮೊಬೈಲ್ ನಲ್ಲಿ ಭೂಮಿಪೂಜೆ ವೀಕ್ಷಣೆ!
ರಾಜ್ಯ

ರಾಮ ಮಂದಿರಕ್ಕೆ 'ಭದ್ರ' ಮುಹೂರ್ತ ನಿಗದಿಪಡಿಸಿದ್ದ ಗುರೂಜಿಯಿಂದ ಮೊಬೈಲ್ ನಲ್ಲಿ ಭೂಮಿಪೂಜೆ ವೀಕ್ಷಣೆ!

ಅಯೋಧ್ಯೆ ಶ್ರೀರಾಮ ಮಂದಿರಕ್ಕೆ ಮುಹೂರ್ತ ನಿಗದಿಪಡಿಸಿದ್ದ ಗುರೂಜಿ ವಿಜಯೇಂದ್ರ ಶರ್ಮಾ ಅವರು ಭೂಮಿಪೂಜೆಯನ್ನು ಮೊಬೈಲ್ ನಲ್ಲಿ ವೀಕ್ಷಣೆ ಮಾಡಿದರು.