flood

ನೆರೆ ಪರಿಹಾರ ನೀಡಲು ವಿಫಲ: ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ರೈತರ ನಿರ್ಧಾರ
ಪ್ರವಾಹ ಮತ್ತು ಬರಗಾಲ ಪೀಡಿತ ಪ್ರದೇಶಗಳ ರೈತರ ಬಗ್ಗೆ ಸರ್ಕಾರ ಸರಿಯಾಗಿ ಗಮನ ಹರಿಸುತ್ತಿಲ್ಲ ಎಂದು ಆರೋಪಿಸಿ ರೈತರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ.

ಬಾಗಲಕೋಟೆ: ಸಂತ್ರಸ್ತರ ಬದುಕಿಗೆ ಬೆಳಕಾಗಿ ಬರಲಿಲ್ಲ ಈ ಬೆಳಕಿನ ಹಬ್ಬ!
ಮೂರು ತಿಂಗಳಿನಿಂದ ಮೇಲಿಂದ ಮೇಲೆ ಉಂಟಾಗುತ್ತಿರುವ ಪ್ರವಾಹ, ಸತತ ಮಳೆಯಿಂದ ಉಂಟಾಗಿರುವ ಮನೆಗಳ ಕುಸಿತದಿಂದ ನೆರೆ ಸಂತ್ರಸ್ತ ಪ್ರದೇಶಗಳಲ್ಲಿನ ಮನೆಗಳಲ್ಲಿ ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮವೇ ಇಲ್ಲವಾಗಿದೆ.

ಭಾರೀ ಟೀಕೆಗಳ ಬಳಿಕ ಪ್ರವಾಹ ಪೀಡಿತ ಗದಗಕ್ಕೆ ಸಚಿವ ಸಿಸಿ ಪಾಟೀಲ್ ಭೇಟಿ
ಟೀಕೆಗಳ ಕುರಿತ ಮಾಧ್ಯಮಗಳ ವರದಿಯಿಂದ ಎಚ್ಚೆತ್ತ ಜಿಲ್ಲಾ ಉಸ್ತುವಾರಿ ಸಚಿವ ಸಿಸಿ ಪಾಟೀಲ್ ಅವರು ಪ್ರವಾಹ ಪೀಡಿತ ಗದಗ ಜಿಲ್ಲೆಗೆ ಭೇಟಿ ನೀಡಿ ಪ್ರವಾಹ ಪರಿಸ್ಥಿತಿಯನ್ನು ವೀಕ್ಷಣೆ ಮಾಡಿದರು.

ರಾಯಚೂರಿನಲ್ಲಿ ರೆಡ್ ಅಲರ್ಟ್ ಘೋಷಣೆ, ಪ್ರವಾಹ ಸಂತ್ರಸ್ತರ ರಕ್ಷಣೆಗೆ ಧಾವಿಸಿದ ಸೇನೆ
ಮಹಾರಾಷ್ಟ್ರದಲ್ಲಿ ಸುರಿದ ಭಾರಿ ಮಳೆಯಿಂದ ಉಂಟಾದ ಪ್ರವಾಹದ ಹೊಡೆತದಿಂದ ಚೇತರಿಸಿಕೊಳ್ಳುವ ಮೊದಲೇ ರಾಯಚೂರು ಜಿಲ್ಲೆಯ ಜನ ಮತ್ತೊಂದು ಪ್ರವಾಹಕ್ಕೆ ತುತ್ತಾಗಿದ್ದಾರೆ.

ಇಂದಿನಿಂದ ಪ್ರವಾಹ ಪೀಡಿತ ಜಿಲ್ಲೆಗಳಿಗೆ ಸಚಿವರ ಭೇಟಿ
ಪ್ರವಾಹ ಪೀಡಿತ ಜಿಲ್ಲೆಗಳ ಪರಿಸ್ಥಿತಿ ಅವಲೋಕಿಸಿಸಲು ರಾಜ್ಯ ಸಚಿವರು ಬುಧವಾರದಿಂದ ಪ್ರವಾಹ ಪೀಡಿತ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ.

ಮಲಪ್ರಭೆಯಲ್ಲಿ ಮತ್ತೊಮ್ಮೆ ಪ್ರವಾಹ ಭೀತಿ; ಜನತೆ ಕಂಗಾಲು
ಗಾಯದ ಮೇಲೆ ಬರೆ ಎಳೆದರು ಎನ್ನುವಂತೆ ಮಲಪ್ರಭಾ ನದಿಯಲ್ಲಿ ಮತ್ತೊಮ್ಮೆ ಪ್ರವಾಹ ಭೀತಿ ಕಾಣಿಸಿಕೊಂಡಿದೆ.

ಪ್ರವಾಹದಿಂದಾಗಿ ಕಬ್ಬು ಉತ್ಪಾದನೆ ಮೇಲೆ ಪರಿಣಾಮ: ಸಚಿವ ಸಿ ಟಿ ರವಿ
22 ಜಿಲ್ಲೆಗಳಲ್ಲಿ ಇತ್ತೀಚಿನ ಪ್ರವಾಹವು ದೇಶದ ಮೂರನೇ ಅತಿದೊಡ್ಡ ಸಕ್ಕರೆ ಉತ್ಪಾದಕ ರಾಜ್ಯವೆನಿಸಿದ ಕರ್ನಾಟಕದಲ್ಲಿ ಕಬ್ಬಿನ ಇಳುವರಿ ಪರಿಣಾಮ ಬೀರಲಿದೆ ಎಂದು ಸಕ್ಕರೆ ಸಚಿವ ಸಿ ಟಿ ರವಿ ಹೇಳಿದ್ದಾರೆ.

ಮಹಾರಾಷ್ಟ್ರ ಚುನಾವಣೆ: ಟೀಕೆಗಳ ನಡುವೆಯೂ ಪ್ರಚಾರ ನಡೆಸಿದ ಸಿಎಂ ಯಡಿಯೂರಪ್ಪ
ಪ್ರವಾಹದಿಂದಾಗಿ ಇಡೀ ರಾಜ್ಯ ಕಂಗಾಲಾಗಿದ್ದು, ಈ ನಡುವಲ್ಲೇ ರಾಜ್ಯವನ್ನು ನಿರ್ಲಕ್ಷಿಸಿ ಮಹಾರಾಷ್ಟ್ರ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುವ ಕುರಿತು ಸಾಕಷ್ಟು ಟೀಕೆಗಳು ವ್ಯಕ್ತವಾಗಿದರೂ. ಇದಾವುದಕ್ಕೂ ಕ್ಯಾರೆ ಎನ್ನದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಮತದಾರರ ಮನವೊಲಿಸುವ ಪ್ರಯತ್ನಗಳನ್ನು ಮಾಡಿದ್ದಾರೆ.

ಪ್ರವಾಹ ಪರಿಹಾರ: ಕಾಂಗ್ರೆಸ್-ಬಿಜೆಪಿ ನಾಯಕರ ನಡುವೆ ಮುಂದುವರೆದ ಕೆಸರೆರಚಾಟ
ನೆರೆ ಪೀಡಿತರ ಕುರಿತಂತೆ ರಾಜ್ಯ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದ್ದರೂ, ಇತ್ತ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಪ್ರವಾಹ ಪರಿಹಾರ ಕುರಿತಂತೆ ಕೆಸರೆರಚಾಟ ಎಂದಿನಂತೆ ಮುಂದುವರೆದಿವೆ.

