flood

ಪ್ರವಾಹ ಸಂತ್ರಸ್ತರಿಗೆ ಸರ್ಕಾರ ದೊಡ್ಡ ಮೊತ್ತದ ಪರಿಹಾರ ನೀಡುತ್ತಿದೆ: ಸಿಎಂ ಯಡಿಯೂರಪ್ಪ
ರಾಜ್ಯ

ಪ್ರವಾಹ ಸಂತ್ರಸ್ತರಿಗೆ ಸರ್ಕಾರ ದೊಡ್ಡ ಮೊತ್ತದ ಪರಿಹಾರ ನೀಡುತ್ತಿದೆ: ಸಿಎಂ ಯಡಿಯೂರಪ್ಪ

ಪ್ರವಾಹ ಹಾಗೂ ಅತೀವ್ರ ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಸರ್ಕಾರ ಹೆಚ್ಚು ಮೊತ್ತದ ಪರಿಹಾರವನ್ನು ನೀಡುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ. 

ಕೆಆರ್ ಎಸ್ ಒಳ,ಹೊರ ಹರಿವು ಹೆಚ್ಚಳ:  ಸುರಕ್ಷಿತ ಸ್ಥಳಗಳಿಗೆ ತೆರಳಲು ನದಿ ಪಾತ್ರದ ಜನರಿಗೆ  ಸೂಚನೆ
ರಾಜ್ಯ

ಕೆಆರ್ ಎಸ್ ಒಳ,ಹೊರ ಹರಿವು ಹೆಚ್ಚಳ:  ಸುರಕ್ಷಿತ ಸ್ಥಳಗಳಿಗೆ ತೆರಳಲು ನದಿ ಪಾತ್ರದ ಜನರಿಗೆ  ಸೂಚನೆ

ಕಾವೇರಿ ಜಲಾನಯದ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣರಾಜಸಾಗರ ಜಲಾಶಯದಲ್ಲಿನ ಒಳ ಹಾಗೂ ಹೊರ ಹರಿವಿನಲ್ಲಿ ಮತ್ತೆ  ಹೆಚ್ಚಳವಾಗಿದೆ.

ರಾಜ್ಯ ನೆರೆ ಹಾವಳಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ: ವಿಪಕ್ಷಗಳ ಒತ್ತಾಯ
ರಾಜಕೀಯ

ರಾಜ್ಯ ನೆರೆ ಹಾವಳಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ: ವಿಪಕ್ಷಗಳ ಒತ್ತಾಯ

ರಾಜ್ಯದ ನೆರೆ ಹಾವಳಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ಮೇಲ್ಮನೆಯಲ್ಲಿ ವಿರೋಧ ಪಕ್ಷಗಳು ಆಗ್ರಹಿಸಿವೆ. 

ನೆರೆ ಸಂತ್ರಸ್ತರಿಗೆ ಮಾದರಿ ಪರಿಹಾರ ಪ್ಯಾಕೇಜ್ ನೀಡಲಾಗಿದೆ- ಆರ್. ಅಶೋಕ್ 
ರಾಜ್ಯ

ನೆರೆ ಸಂತ್ರಸ್ತರಿಗೆ ಮಾದರಿ ಪರಿಹಾರ ಪ್ಯಾಕೇಜ್ ನೀಡಲಾಗಿದೆ- ಆರ್. ಅಶೋಕ್ 

ಪ್ರವಾಹ ಸಂತ್ರಸ್ತರ ಸಮಸ್ಯೆ ಬಗೆಹರಿಸಲು ರಾಜ್ಯ ಸರ್ಕಾರ ಕಟಿಬದ್ಧವಾಗಿದ್ದು,ಇಡೀ ದೇಶಕ್ಕೆ ಮಾದರಿಯಾಗುವಂತಹ ಪರಿಹಾರ ಪ್ಯಾಕೇಜ್ ಅನ್ನು ರಾಜ್ಯ ಸರ್ಕಾರ ನೀಡಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ವಿಧಾನ ಪರಿಷತ್ತಿಗೆ ತಿಳಿಸಿದ್ದಾರೆ.

ಭಾರೀ ಮಳೆಗೆ ಒಡೆದ ದೊಡ್ಡಬಿದರಕಲ್ಲು ಕೆರೆ: ನೀರಿನ ಮಟ್ಟ ಕಂಡು ಭೀತಿಗೊಳಗಾದ ಜನತೆ
ರಾಜ್ಯ

ಭಾರೀ ಮಳೆಗೆ ಒಡೆದ ದೊಡ್ಡಬಿದರಕಲ್ಲು ಕೆರೆ: ನೀರಿನ ಮಟ್ಟ ಕಂಡು ಭೀತಿಗೊಳಗಾದ ಜನತೆ

ನಗರದಲ್ಲಿ ಬುಧವಾರ ರಾತ್ರಿ ಸುರಿದ ಭಾರಿೀ ಮಳೆಗೆ ದೊಡ್ಡಬಿದರಕಲ್ಲು ಕೆರೆ ಕೋಡಿ ಒಡೆದು ಸುಮಾರು 500ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ ಪರಿಣಾಮ ನೀರಿನ ಮಟ್ಟ ಕಂಡ ಜನತೆ ಭೀತಿಗೊಳಗಾಗಿದ್ದಾರೆ. 

ಪ್ರವಾಹ ಪೀಡಿತ ಯಾದಗಿರಿ ಜಿಲ್ಲೆಗೆ ಸಿಎಂ ಭೇಟಿ: ಪರಿಸ್ಥಿತಿ ಪರಿಶೀಲನೆ
ರಾಜ್ಯ

ಪ್ರವಾಹ ಪೀಡಿತ ಯಾದಗಿರಿ ಜಿಲ್ಲೆಗೆ ಸಿಎಂ ಭೇಟಿ: ಪರಿಸ್ಥಿತಿ ಪರಿಶೀಲನೆ

ಪ್ರವಾಹದಿಂದಾಗಿ ತತ್ತರಿಸಿ ಹೋಗಿರುವ ಯಾದಗಿರಿ ಜಿಲ್ಲೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ಭೇಟಿ ನೀಡಿದ್ದು, ಪರಿಸ್ಥಿತಿ ಪರಿಶೀಲನೆ ನಡೆಸಿದ್ದಾರೆ. 

ಬೊಕ್ಕಸ ಖಾಲಿಯಾಗಿಲ್ಲ, ಲೂಟಿಯಾಗಿದೆ: ನಳಿನ್ ಕುಮಾರ್ ಕಟೀಲ್
ರಾಜಕೀಯ

ಬೊಕ್ಕಸ ಖಾಲಿಯಾಗಿಲ್ಲ, ಲೂಟಿಯಾಗಿದೆ: ನಳಿನ್ ಕುಮಾರ್ ಕಟೀಲ್

ರಾಜ್ಯದ ಬೊಕ್ಕಸ ಖಾಲಿಯಾಗಿಲ್ಲ. ಆದರೆ ಲೂಟಿಯಾಗಿದೆ. ಅದನ್ನು ಭರ್ತಿ ಮಾಡುವ ಕೆಲಸ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಾಡುತ್ತಿದ್ದಾರೆ. ನಮ್ಮನ್ನು ಟೀಕಿಸುವ ಮೊದಲ ಕೊಡಗಿನಲ್ಲಿ ಮನೆ ಕಟ್ಟಿಸಿಕೊಟ್ಟಿದ್ದೀರಾ...

ಮುಂಗಾರಿಗೆ ದೇಶದಾದ್ಯಂತ 1900 ಬಲಿ, 3 ಲಕ್ಷಕ್ಕೂ ಹೆಚ್ಚು ಮನೆ ನಾಶ: ಕೇಂದ್ರ ಗೃಹ ಇಲಾಖೆ
ದೇಶ

ಮುಂಗಾರಿಗೆ ದೇಶದಾದ್ಯಂತ 1900 ಬಲಿ, 3 ಲಕ್ಷಕ್ಕೂ ಹೆಚ್ಚು ಮನೆ ನಾಶ: ಕೇಂದ್ರ ಗೃಹ ಇಲಾಖೆ

ಪ್ರಸಕ್ತ ಸಾಲಿನ ಮುಂಗಾರು ದೇಶದಾದ್ಯಂತ ಭಾರೀ ದುರಂತವನ್ನೇ ಸೃಷ್ಟಿಸಿದ್ದು, ಸುಮಾರು 1900 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಗೃಹ ಇಲಾಖೆ ಮಾಹಿತಿ ನೀಡಿದೆ. 

ಪ್ರವಾಹ ಪರಿಸ್ಥಿತಿ ಪರಿಶೀಲನೆ ವೇಳೆ ನೀರಿಗೆ ಬಿದ್ದ ಬಿಜೆಪಿ ಸಂಸದ: ವಿಡಿಯೋ ವೈರಲ್
ದೇಶ

ಪ್ರವಾಹ ಪರಿಸ್ಥಿತಿ ಪರಿಶೀಲನೆ ವೇಳೆ ನೀರಿಗೆ ಬಿದ್ದ ಬಿಜೆಪಿ ಸಂಸದ: ವಿಡಿಯೋ ವೈರಲ್

ಭೀಕರ ಪ್ರವಾಹದಿಂದಾದಿ ತೀವ್ರವಾಗಿ ಸಂಕಷ್ಟಕ್ಕೆ ಸಿಲುಕಿರುವ ಬಿಹಾರ ರಾಜ್ಯದಲ್ಲಿ ಪರಿಸ್ಥಿತಿ ಪರಿಶೀಲನೆ ನಡೆಸಲು ತೆರಳಿದ್ದ ಸಂಸದರೇ ನೀರಿನಲ್ಲಿ ಮುಳುಗಿರುವ ಘಟನೆ ಪಾಟ್ನಾದ ಮಸೌರಿ ಪ್ರದೇಶದಲ್ಲಿ ನಡೆದಿದೆ.