flood

ನೆರೆ ಹಾನಿಗೊಳಗಾದ ರಸ್ತೆ, ಶಾಲೆಗಳ ದುರಸ್ತಿ ಕಾಮಗಾರಿಗಳಿಗೆ ತುರ್ತಾಗಿ ರೂ.500 ಕೋಟಿ ಬಿಡುಗಡೆ: ಕಂದಾಯ ಸಚಿವ
ನೆರೆ,ಮಳೆಯಿಂದ ಹಾನಿಗೊಳಗಾದ ಆಸ್ತಿಗಳನ್ನು ಪುನರ್ ನಿರ್ಮಾಣ ಮಾಡಲಾಗುತ್ತಿದೆ. ರಸ್ತೆ, ಶಾಲೆ ದುರಸ್ತಿ ಕಾಮಗಾರಿಗಳಿಗಾಗಿ 500 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.

ಹೈದರಾಬಾದ್: ಸತತ ಮಳೆ, ಕಾಲುವೆ ಗೋಡೆ ಕುಸಿದು 200 ಮನೆಗಳಿಗೆ ನುಗ್ಗಿದ ನೀರು

ಮೂರು ದಿನಗಳೊಳಗೆ ಕೇಂದ್ರದಿಂದ ಪ್ರವಾಹ ಪರಿಹಾರ ಹಣ ನಿರೀಕ್ಷೆ: ಬಿ ಎಸ್ ಯಡಿಯೂರಪ್ಪ
ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳ ಪುನರ್ವಸತಿಗೆ ರಾಜ್ಯ ಸರ್ಕಾರ ಮನವಿ ಮಾಡಿದ್ದ ಅನುದಾನವನ್ನು ಕೇಂದ್ರ ಸರ್ಕಾರ ಇನ್ನು ಮೂರು ದಿನಗಳಲ್ಲಿ ಬಿಡುಗಡೆ ಮಾಡಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಜನರಿಗೆ ನೆಲೆಸಲು ಮನೆಯೇ ಇಲ್ಲ, ಹೀಗಿರುವಾಗ ಉಪ ಚುನಾವಣೆ ಏಕೆ?: ಬೆಳಗಾವಿ ಜಿಲ್ಲೆ ಜನತೆಯ ಪ್ರಶ್ನೆ
ಕರ್ನಾಟಕ ರಾಜಕೀಯದಲ್ಲಿ ಇದೀಗ ಉಪ ಚುನಾವಣೆ ಪರ್ವ. ಇದರ ಮಧ್ಯೆ ಪ್ರವಾಹಕ್ಕೆ ತೀವ್ರ ನಲುಗಿ ಹೋಗಿರುವ ಉತ್ತರ ಕರ್ನಾಟಕ ಭಾಗದ ಜನತೆ ಉಪ ಚುನಾವಣೆ ನಡೆಸಲು ಮುಂದಾಗಿರುವುದಕ್ಕೆ ಚುನಾವಣಾ ಆಯೋಗವನ್ನು ಟೀಕಿಸುತ್ತಿದ್ದಾರೆ.

ಕೇಂದ್ರ ಸಚಿವ ಅಮಿತ್ ಶಾ ಭೇಟಿ ಮಾಡಿದ ಸಿಎಂ ಯಡಿಯೂರಪ್ಪ, ನೆರೆ ಪ್ರವಾಹಕ್ಕೆ ಹಣ ಬಿಡುಗಡೆಗೆ ಮನವಿ
ಉತ್ತರ ಕರ್ನಾಟಕ ಪ್ರವಾಹ ಸಂತ್ರಸ್ತರ ಪುನರ್ವಸತಿ ಪರಿಹಾರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಪರಿಹಾರ ಕಾರ್ಯ ಆರಂಭಿಸಲು ಹಣ ಬಿಡುಗಡೆ ಮಾಡುವಂತೆ ಸಿಎಂ ಬಿ ಎಸ್ ಯಡಿಯೂರಪ್ಪ ಹಾಗೂ ಬಿಜೆಪಿಯ ನಾಯಕರು ಮನವಿ ಮಾಡಿದ್ದಾರೆ.

ನೆರೆ ಸಂತ್ರಸ್ತರ ಸಂಕಷ್ಟ ನಿವಾರಣೆಗೆ ಕೇಂದ್ರ, ರಾಜ್ಯ ಸರ್ಕಾರ ಬದ್ಧ: ಕೇಂದ್ರ ಸಚಿವ.ಸದಾನಂದ ಗೌಡ
ನೆರೆ ಸಂತ್ರಸ್ತರ ಸಂರಕ್ಷಣೆ ಮಾಡುವ ಜವಾಬ್ದಾರಿ ಕೇಂದ್ರ ಮತ್ತು ರಾಜ್ಯ ಸರಕಾರದ್ದು. ಈ ಜವಾಬ್ದಾರಿಯನ್ನು ಎರಡೂ ಸರ್ಕಾರಗಳು ಸಮರ್ಪಕವಾಗಿ ನಿಭಾಯಿಸುತ್ತೇವೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ.

ಪ್ರವಾಹಕ್ಕೆ ನಷ್ಟವಾಗಿದ್ದು 10 ಸಾವಿರ ಕೋಟಿ, ಸರ್ಕಾರದಿಂದ ಬಿಡುಗಡೆಯಾಗಿದ್ದು ಕೇವಲ 167 ಕೋಟಿ ರೂ!
ಉತ್ತರ ಕರ್ನಾಟಕ ಮತ್ತು ನೆರೆಯ ಮಹಾರಾಷ್ಟ್ರದಲ್ಲಿ ಈ ವರ್ಷದ ಮಳೆಗೆ ಪ್ರವಾಹ ಉಂಟಾಗಿ ಬೆಳಗಾವಿ ಜಿಲ್ಲೆಯಲ್ಲಿ ಅಂದಾಜು 10 ಸಾವಿರ ಕೋಟಿ ರೂಪಾಯಿ ನಷ್ಟವಾಗಿದ್ದು, ರಾಜ್ಯ ಸರ್ಕಾರ ಇಲ್ಲಿಯವರೆಗೆ ಬಿಡುಗಡೆ ಮಾಡಿರುವ ಪರಿಹಾರದ ಮೊತ್ತ 167 ಕೋಟಿ ರೂಪಾಯಿ ಮಾತ್ರ.

ಪ್ರವಾಹ ಪರಿಹಾರಕ್ಕೆ ಕೇಂದ್ರದ ಹಣಕಾಸಿನ ನೆರವಿನ ಅಗತ್ಯವಿಲ್ಲ: ತೇಜಸ್ವಿ ಸೂರ್ಯ
14ನೇ ಹಣಕಾಸು ಆಯೋಗದ ಶಿಪಾರಸ್ಸಿನ ಪ್ರಕಾರ ಕೇಂದ್ರ ಸರ್ಕಾರವು ರಾಜ್ಯಗಳಿಗೆ ಹೆಚ್ಚಿನ ಆರ್ಥಿಕ ಶಕ್ತಿಯನ್ನು ನೀಡಿದೆ ಆದುದರಿಂದ ನರೆ ಸಂತ್ರಸ್ಥರ ಪುನರ್ವಸತಿಗೆ ರಾಜ್ಯ ಸರ್ಕಾರ ಪರಿಹಾರಕ್ಕಾಗಿ ಕೇಂದ್ರದ ಮೊರೆ ಹೋಗುವ ಅವಶ್ಯಕತೆಯಿದೆ,

ಪರಿಹಾರ ನೀಡದ ಕೇಂದ್ರ: ರಾಜ್ಯ ಸರ್ಕಾರದಿಂದ ರೂ.1500 ಕೋಟಿ ನೆರೆ ನೆರವು ಬಿಡುಗಡೆ
ನೆರೆಯಿಂದ ರಾಜ್ಯ ತತ್ತರಗೊಂಡಿದ್ದರೂ, ರಾಜ್ಯಕ್ಕೆ ಪರಿಹಾರ ನೀಡುವ ಯಾವುದೇ ಸುಳಿವನ್ನೂ ಕೇಂದ್ರ ಸರ್ಕಾರ ನೀಡುತ್ತಿಲ್ಲ. ಇದರ ನಡುವಲ್ಲೇ ರಾಜ್ಯ ಸರ್ಕಾರ ಪ್ರವಾಹದಿಂದ ಸಂತ್ರಸ್ತರಾಗಿರುವ ಜನರಿಗೆ ಮನೆ ನಿರ್ಮಾಣ ಮಾಡುವುದಕ್ಕಾಗಿ ರೂ.1,000 ಕೋಟಿ ಮತ್ತು ರಸ್ತೆಗಳ ದುರಸ್ತಿ ಮಾಡಲು ಲೋಕೋಪಯೋಗಿ ಇಲಾಖೆಗೆ ರೂ.500 ಕೋಟಿ ಬಿಡುಗಡೆ ಮಾಡಲು ನಿರ್ಧರಿಸಿದೆ.

