flood

ಪ್ರವಾಹ ಸಂತ್ರಸ್ತರ ಗೋಳು ಕೇಳುವ ಕನಿಷ್ಠ ಮಾನವೀಯತೆ ಮೋದಿಗಿಲ್ಲ: ಸಿದ್ದರಾಮಯ್ಯ
ರಾಜ್ಯ

ಪ್ರವಾಹ ಸಂತ್ರಸ್ತರ ಗೋಳು ಕೇಳುವ ಕನಿಷ್ಠ ಮಾನವೀಯತೆ ಮೋದಿಗಿಲ್ಲ: ಸಿದ್ದರಾಮಯ್ಯ

ಉತ್ತರ ಕರ್ನಾಟಕ ಸಂತ್ರಸ್ತರ ಗೋಳು ಕೇಳುವ ಕನಿಷ್ಠ ಮಾನವೀಯತೆ ಇಲ್ಲದಿರುವುದು ದುರಂತ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ. 

ಕರ್ನಾಟಕ ಪ್ರವಾಹ: ಪ್ರತಿಭಟನೆ ಬೆದರಿಕೆ ಹಾಕಿದ ಕಾಂಗ್ರೆಸ್
ರಾಜ್ಯ

ಕರ್ನಾಟಕ ಪ್ರವಾಹ: ಪ್ರತಿಭಟನೆ ಬೆದರಿಕೆ ಹಾಕಿದ ಕಾಂಗ್ರೆಸ್

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕೈಗೊಳ್ಳುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸುತ್ತಿರುವ ಕಾಂಗ್ರೆಸ್, ಇದೀಗ ರಾಜ್ಯದಾದ್ಯಂತ ಬೃಹತ್ ಪ್ರತಿಭಟನೆ ನಡೆಸುವುದಾಗಿ ಗುರುವಾರ ಬೆದರಿಕೆ ಹಾಕಿದೆ. 

ಪಶ್ಚಿಮ ಘಟ್ಟ, ಮಹಾರಾಷ್ಟ್ರದಲ್ಲಿ ಮಳೆ: ಉತ್ತರ ಕರ್ನಾಟಕದಲ್ಲಿ ಮತ್ತೆ ಪ್ರವಾಹ ಭೀತಿ
ರಾಜ್ಯ

ಪಶ್ಚಿಮ ಘಟ್ಟ, ಮಹಾರಾಷ್ಟ್ರದಲ್ಲಿ ಮಳೆ: ಉತ್ತರ ಕರ್ನಾಟಕದಲ್ಲಿ ಮತ್ತೆ ಪ್ರವಾಹ ಭೀತಿ

ಪಶ್ಚಿಮ ಘಟ್ಟಗಳು ಮತ್ತು ಮಹಾರಾಷ್ಟ್ರಗಳಲ್ಲಿ ಧಾರಾಕಾರ ಮಳೆ ಮುಂದುವರಿದಿರುವುದರಿಂದ ಉತ್ತರ ಕರ್ನಾಟಕ ಭಾಗಗಳಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದೆ.

ಪ್ರವಾಹ ಕುರಿತು ಪ್ರಧಾನಿ ಮೋದಿ ಮೌನ: ಬಿಜೆಪಿ-ಕಾಂಗ್ರೆಸ್ ನಡುವೆ ವಾಕ್ಸಮರ ಆರಂಭ
ರಾಜ್ಯ

ಪ್ರವಾಹ ಕುರಿತು ಪ್ರಧಾನಿ ಮೋದಿ ಮೌನ: ಬಿಜೆಪಿ-ಕಾಂಗ್ರೆಸ್ ನಡುವೆ ವಾಕ್ಸಮರ ಆರಂಭ

ರಾಜ್ಯ ಪ್ರವಾಹ ಪೀಡಿದ ಪ್ರದೇಶಗಳ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೌನ ಮುಂದುವರೆಸಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕರು ಹಾಗೂ ಬಿಜೆಪಿ ನಾಯಕರ ನಡುವೆ ವಾಕ್ಸಮರ ಆರಂಭವಾಗಿದೆ. 

ಸುಮ್ಮನೆ ಹೋಗಿ, ಕೊಡ್ತಿರೋ ಪರಿಹಾರವೇ ಹೆಚ್ಚು: ಈಶ್ವರಪ್ಪ ಕಾರಿಗೆ ಮುತ್ತಿಗೆ ಹಾಕಿ ಸಂತ್ರಸ್ತರ ಕಿಡಿ
ರಾಜ್ಯ

ಸುಮ್ಮನೆ ಹೋಗಿ, ಕೊಡ್ತಿರೋ ಪರಿಹಾರವೇ ಹೆಚ್ಚು: ಈಶ್ವರಪ್ಪ ಕಾರಿಗೆ ಮುತ್ತಿಗೆ ಹಾಕಿ ಸಂತ್ರಸ್ತರ ಕಿಡಿ

ಪ್ರಸ್ತುತ ಕೊಡುತ್ತಿರುವ ಪರಿಹಾರವೇ ಹೆಚ್ಚಾಗಿದ್ದು, ಇದಕ್ಕಿಂತ ಹೆಚ್ಚು ಕೊಡಲು ಸಾಧ್ಯವಿಲ್ಲ ಎಂಬ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ಇದೀಗ ವಿವಾದ ಸ್ವರೂಪ ಪಡೆದುಕೊಂಡಿದೆ. 

ಪ್ರವಾಹ ಪೀಡಿತ ಎಲ್ಲಾ ಸಂತ್ರಸ್ತರಿಗೂ ಸರ್ಕಾರ ಪುನರ್ವಸತಿ ಕಲ್ಪಿಸಲಿದೆ: ಸಚಿವ ಕೆ.ಎಸ್.ಈಶ್ವರಪ್ಪ
ರಾಜ್ಯ

ಪ್ರವಾಹ ಪೀಡಿತ ಎಲ್ಲಾ ಸಂತ್ರಸ್ತರಿಗೂ ಸರ್ಕಾರ ಪುನರ್ವಸತಿ ಕಲ್ಪಿಸಲಿದೆ: ಸಚಿವ ಕೆ.ಎಸ್.ಈಶ್ವರಪ್ಪ

ಪ್ರವಾಹ ಪೀಡಿತ ಎಲ್ಲಾ ಸಂತ್ರಸ್ತರಿಗೂ ಸರ್ಕಾರ ಪುನರ್ವಸತಿ ಕಲ್ಪಿಸಲಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ಶನಿವಾರ ಹೇಳಿದ್ದಾರೆ.

4 ಲಕ್ಷ ಕ್ಯೂಸೆಕ್ಸ್ ಗಿಂತ ಹೆಚ್ಚು ನೀರು ಬಂದಾಗ ಮಾತ್ರ ಕೃಷ್ಣಾ ನದಿಯಲ್ಲಿ ಅಪಾಯ: ಲಕ್ಷ್ಮಣ ಸವದಿ
ರಾಜ್ಯ

4 ಲಕ್ಷ ಕ್ಯೂಸೆಕ್ಸ್ ಗಿಂತ ಹೆಚ್ಚು ನೀರು ಬಂದಾಗ ಮಾತ್ರ ಕೃಷ್ಣಾ ನದಿಯಲ್ಲಿ ಅಪಾಯ: ಲಕ್ಷ್ಮಣ ಸವದಿ

ಇತ್ತೀಚಿನ ತೀವ್ರ ಪ್ರವಾಹದ ನಂತರ ಉತ್ತರ ಕರ್ನಾಟಕದ ಜಿಲ್ಲೆಗಳು ಸಹಜ ಸ್ಥಿತಿಗೆ ಬರುತ್ತಿದ್ದಂತೆ ಕೃಷ್ಣಾ ನದಿ ತೀರದಲ್ಲಿ ಮತ್ತೊಮ್ಮೆ ಪ್ರವಾಹ ಪರಿಸ್ಥಿತಿ ಬರುವ ಮುನ್ನೆಚ್ಚರಿಕೆ ನೀಡಲಾಗಿದೆ. 

ಹಾರ-ತುರಾಯಿ, ಸನ್ಮಾನ ಬೇಡ, ಅದೇ ಹಣವನ್ನು ದಾನ ನೀಡಿ: ಬೆಂಬಲಿಗರಿಗೆ ಸಚಿವರುಗಳ ಕಿವಿಮಾತು 
ರಾಜ್ಯ

ಹಾರ-ತುರಾಯಿ, ಸನ್ಮಾನ ಬೇಡ, ಅದೇ ಹಣವನ್ನು ದಾನ ನೀಡಿ: ಬೆಂಬಲಿಗರಿಗೆ ಸಚಿವರುಗಳ ಕಿವಿಮಾತು 

ಹೊಸದಾಗಿ ಅಧಿಕಾರ ವಹಿಸಿಕೊಂಡ ಮಂತ್ರಿಗಳನ್ನು ಕಾಣಲು ಹೋಗುವ ಅವರ ಅನುಯಾಯಿಗಳು, ಬೆಂಬಲಿಗರು ಬೊಕ್ಕೆಗಳನ್ನು, ಹಾರ-ತುರಾಯಿಗಳನ್ನು ಹಿಡಿದುಕೊಂಡು ಹೋಗುವುದು ಸಾಮಾನ್ಯ. 

ಪ್ರವಾಹ ಪೀಡಿತ ಬೆಳಗಾವಿಗೆ ರೂ.30 ಕೋಟಿ ಪರಿಹಾರ ಬಿಡುಗಡೆ 
ರಾಜ್ಯ

ಪ್ರವಾಹ ಪೀಡಿತ ಬೆಳಗಾವಿಗೆ ರೂ.30 ಕೋಟಿ ಪರಿಹಾರ ಬಿಡುಗಡೆ 

ಬೆಳಗಾವಿಯಲ್ಲಿ ಉಂಟಾಗಿರುವ ಪ್ರವಾಹದಿಂದ ಸಂತ್ರಸ್ತರ ಪರಿಹಾರ ಕಾರ್ಯಕ್ಕೆ ರಾಜ್ಯ ಸರ್ಕಾರ 30 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ.