flood

ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ನದಿ ತೀರ ಗ್ರಾಮಗಳಲ್ಲಿ ಮತ್ತೊಮ್ಮೆ ಪ್ರವಾಹ ಭೀತಿ
ರಾಜ್ಯ

ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ನದಿ ತೀರ ಗ್ರಾಮಗಳಲ್ಲಿ ಮತ್ತೊಮ್ಮೆ ಪ್ರವಾಹ ಭೀತಿ

ಮಹಾರಾಷ್ಟ್ರದಲ್ಲಿ ಬೀಳುತ್ತಿರುವ ಭಾರಿ ಮಳೆಯ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯ ಆಲಮಟ್ಟಿ ಅಣೆಕಟ್ಟಿನಿಂದ ಹೆಚ್ಚಿನ ಪ್ರಮಾಣದ ಒಳಹರಿವು ಬಂದ ನಂತರ ಜಿಲ್ಲೆಯ ಹುಣಸಗಿ ತಾಲ್ಲೂಕಿನ ನಾರಾಯಣಪುರದ ಬಸವಾಸಗರ ಜಲಾಶಯದಿಂದ ಕೃಷ್ಣಾ ನದಿಗೆ ಹೆಚ್ಚಿನ ಪ್ರಮಾಣದ ನೀರನ್ನು ಹೊರಬಿಡಲಾಗಿದೆ.

ಸೆ.7ಕ್ಕೆ ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮನ; ಪ್ರಕಟಿಸುತ್ತಾರೆಯೇ ಕರ್ನಾಟಕಕ್ಕೆ ಹೆಚ್ಚಿನ ಅನುದಾನ? 
ರಾಜ್ಯ

ಸೆ.7ಕ್ಕೆ ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮನ; ಪ್ರಕಟಿಸುತ್ತಾರೆಯೇ ಕರ್ನಾಟಕಕ್ಕೆ ಹೆಚ್ಚಿನ ಅನುದಾನ? 

ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನ-2 ಗಗನನೌಕೆ ಇಳಿಯುವುದನ್ನು ಕಣ್ತುಂಬಿಕೊಳ್ಳಲು ಸೆಪ್ಟೆಂಬರ್ 7ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. 

'ಹಾಲು ಕುಡಿದ ಮಕ್ಕಳೇ ಬದುಕಲ್ಲ ಇನ್ನು ವಿಷ ಕುಡಿದ ಮಕ್ಕಳು ಬದುಕುತ್ತವಾ'?
ರಾಜಕೀಯ

'ಹಾಲು ಕುಡಿದ ಮಕ್ಕಳೇ ಬದುಕಲ್ಲ ಇನ್ನು ವಿಷ ಕುಡಿದ ಮಕ್ಕಳು ಬದುಕುತ್ತವಾ'?

ಮಧ್ಯಂತರ ಚುನಾವಣೆ ಯಾವ ಸಮಯದಲ್ಲಾದರೂ ಬರಬಹುದು, ಈ ಉದ್ದೇಶಕ್ಕಾಗಿ ಪಕ್ಷ ಬಲಪಡಿಸುವಂತೆ ನಮ್ಮವರಿಗೆ ಕರೆ ನೀಡಿದ್ದೇನೆ. ಯಡಿಯೂರಪ್ಪನವರ ಸರ್ಕಾರ ಹೆಚ್ಚು ಕಾಲ ನಿಲ್ಲುವುದು ಕಷ್ಟ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ ಕೇಂದ್ರ ಅಧ್ಯಯನ ತಂಡ ಭೇಟಿ: ನೆರೆ ಹಾನಿ ಪರಿಶೀಲನೆ
ರಾಜ್ಯ

ಬೆಳಗಾವಿ ಜಿಲ್ಲೆಯಲ್ಲಿ ಕೇಂದ್ರ ಅಧ್ಯಯನ ತಂಡ ಭೇಟಿ: ನೆರೆ ಹಾನಿ ಪರಿಶೀಲನೆ

ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಅಧ್ಯಯನ ತಂಡ ಇಂದು ಜಿಲ್ಲೆಯ  ಚಿಕ್ಕೋಡಿ, ರಾಯಬಾಗ, ಗೋಕಾಕ ಮತ್ತು ಅಥಣಿ ತಾಲೂಕಿನ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ನೆರೆ ಹಾನಿ  ಕುರಿತು ಪರಿಶೀಲನೆ ನಡೆಸಿತು.

ಲಕ್ಷ್ಮಣ ಸವದಿಗೆ ಮುಳ್ಳಿನ ಹಾಸಿಗೆಯಾಯ್ತು ಸಚಿವಗಿರಿ: ಬಿಜೆಪಿ ನಾಯಕರಲ್ಲಿ ಭುಗಿಲೆದ್ದ ಬೇಗುದಿ! 
ರಾಜಕೀಯ

ಲಕ್ಷ್ಮಣ ಸವದಿಗೆ ಮುಳ್ಳಿನ ಹಾಸಿಗೆಯಾಯ್ತು ಸಚಿವಗಿರಿ: ಬಿಜೆಪಿ ನಾಯಕರಲ್ಲಿ ಭುಗಿಲೆದ್ದ ಬೇಗುದಿ! 

ಯಡಿಯೂರಪ್ಪ ಆಪ್ತ ಬಣದಲ್ಲಿ ಲಕ್ಷ್ಮಣ ಸವದಿ ಇದ್ದಾರೆ. ಈ ಬಣದಲ್ಲಿ ಹಲವಾರು ಮಂದಿಯೂ ಇದ್ದಾರೆ. ಈಗ ಲಕ್ಷ್ಮಣ ಸವದಿ ವಿಚಾರವಾಗಿಯೇ ಯಡಿಯೂರಪ್ಪ ಆಪ್ತರು 'ಕತ್ತಿ' ಮಸೆಯುತ್ತಿದ್ದಾರೆ. ಸಂಪುಟದಲ್ಲಿ ಸ್ಥಾನ ಸಿಗದಿದ್ದಕ್ಕೆ ಬೇಸರಗೊಂಡವರು ಸೋತ ಲಕ್ಷ್ಮಣ ಸವದಿಗೆ ಏಕೆ ಸಚಿವ ಸ್ಥಾನ ನೀಡಲಾಯಿತು.

ಖರ್ಚಾಗದ ಶಾಸಕರ ಪ್ರದೇಶಾಭಿವೃದ್ಧಿ ನಿಧಿ 893.99 ಕೋಟಿ ರೂ: ನೆರೆ ಪರಿಹಾರಕ್ಕೆ ಬಳಸಿಕೊಳ್ಳಲು ಸಿಎಂ ಮನವಿ
ರಾಜಕೀಯ

ಖರ್ಚಾಗದ ಶಾಸಕರ ಪ್ರದೇಶಾಭಿವೃದ್ಧಿ ನಿಧಿ 893.99 ಕೋಟಿ ರೂ: ನೆರೆ ಪರಿಹಾರಕ್ಕೆ ಬಳಸಿಕೊಳ್ಳಲು ಸಿಎಂ ಮನವಿ

ರಾಜ್ಯವನ್ನು ಇನ್ನಿಲ್ಲದಂತೆ ಕಾಡಿದ ಪ್ರವಾಹ, ಭಾರೀ ಮಳೆ ಮತ್ತು ಬರ ನಿರ್ವಹಣೆಯಲ್ಲಿ ಹಿಂದಿನ ಮೈತ್ರಿ ಸರ್ಕಾರ ಹಾಗೂ ಹಾಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಾಸಕರು ದಿವ್ಯ ನಿರ್ಲಕ್ಷ್ಯ ತೋರಿದ್ದು, ಪರಿಣಾಮ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಲ್ಲಿ ಖರ್ಚಾಗದೇ 893.99 ಕೋಟಿ ರೂ ಉಳಿದಿದೆ.

ಹಿಮಾಚಲ ಪ್ರದೇಶದಲ್ಲಿ ಪ್ರವಾಹದಲ್ಲಿ ಸಿಲುಕಿದ ಮಲಯಾಳಂ ಖ್ಯಾತ ನಟಿ ರಕ್ಷಣೆ
ದೇಶ

ಹಿಮಾಚಲ ಪ್ರದೇಶದಲ್ಲಿ ಪ್ರವಾಹದಲ್ಲಿ ಸಿಲುಕಿದ ಮಲಯಾಳಂ ಖ್ಯಾತ ನಟಿ ರಕ್ಷಣೆ

ಹಿಮಾಚಲ ಪ್ರದೇಶದಲ್ಲಿ ಪ್ರವಾಹದಲ್ಲಿ ಸಿಲುಕಿದ್ದ ಮಲಯಾಳಂ ಖ್ಯಾತ ನಟಿ ಮಂಜು ವಾರಿಯರ್ ಹಾಗೂ ಆಕೆ ಜೊತೆಗಿದ್ದ ಇನ್ನಿತರ 30 ಮಂದಿಯನ್ನು ರಕ್ಷಿಸಿ ಮನಾಲಿಗೆ ಕರೆ ತರಲಾಗಿದೆ ಎಂದು  ಕೇಂದ್ರ ಸಚಿವ ವಿ. ಮುರಳೀಧರನ್ ಇಂದು ಹೇಳಿದ್ದಾರೆ.

ಪ್ರವಾಹ ಸಂತ್ರಸ್ತರಿಗೆ ನೆರವಿನ ಹಸ್ತ ಚಾಚಿದ ನಟ ನೀನಾಸಂ ಸತೀಶ್ 
ರಾಜ್ಯ

ಪ್ರವಾಹ ಸಂತ್ರಸ್ತರಿಗೆ ನೆರವಿನ ಹಸ್ತ ಚಾಚಿದ ನಟ ನೀನಾಸಂ ಸತೀಶ್ 

ಉತ್ತರ ಕರ್ನಾಟಕದ ಪ್ರವಾಹ ಪರಿಸ್ಥಿತಿ ಕಂಡು ಮಮ್ಮಲ ಮರುಗಿರುವ ನಟ ನೀನಾಸಂ ಸತೀಶ್, ಸಂತ್ರಸ್ತರಿಗೆ  ನೆರವು ನೀಡಿದ್ದಾರೆ.

ಭಾರತದಿಂದ ನೀರು ಬಿಡುಗಡೆ: ಪಾಕಿಸ್ತಾನಕ್ಕೆ ಪ್ರವಾಹ ಭೀತಿ 
ವಿದೇಶ

ಭಾರತದಿಂದ ನೀರು ಬಿಡುಗಡೆ: ಪಾಕಿಸ್ತಾನಕ್ಕೆ ಪ್ರವಾಹ ಭೀತಿ 

ಭಾರತದಿಂದ ಬಿಡುಗಡೆಯಾಗುತ್ತಿರುವ ನೀರು ಪಾಕಿಸ್ತಾನದಲ್ಲಿ ಪ್ರವಾಹದ ಭೀತಿಯನ್ನುಂಟುಮಾಡಿದೆ.