flood

ಬೆಂಗಳೂರು: ಪ್ರವಾಹ ಪೀಡಿತ ಪ್ರದೇಶಗಳಿಗೆ ಲೋಕಾಯುಕ್ತ ಭೇಟಿ; ಅಧಿಕಾರಿಗಳ ವಿರುದ್ಧ ಗರಂ, ಸ್ವಯಂಪ್ರೇರಿತ ಪ್ರಕರಣ ದಾಖಲು
ಮಳೆಯಿಂದ ಹಾನಿಗೊಳಗಾದ ನಿವಾಸಿಗಳ ಸಂಕಷ್ಟಗಳನ್ನು ಪರಿಶೀಲಿಸಿದ ಲೋಕಾಯುಕ್ತರು, ಸ್ವಯಂ ಪ್ರೇರಿತ ದೂರುಗಳನ್ನು ದಾಖಲಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಮಳೆಗಾಲ ಪರಿಸ್ಥಿತಿ ಎದುರಿಸಲು ಸಿದ್ಧರಾಗಿರಿ: ಅಧಿಕಾರಿಗಳಿಗೆ ತುಷಾರ್ ಗಿರಿನಾಥ್ ಸೂಚನೆ
ನಗರದಲ್ಲಿ 209 ಪ್ರವಾಹ ಪೀಡಿತ ಪ್ರದೇಶಗಳಿವೆ. ಯಾವುದೇ ಅನಾನುಕೂಲತೆಯನ್ನು ತಡೆಗಟ್ಟಲು ಈಗಾಗಲೇ 166 ಸ್ಥಳಗಳಲ್ಲಿ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.

ಚೆನ್ನೈ ನಲ್ಲಿ ಚಂಡಮಾರುತ: ಜಲಾವೃತಗೊಂಡ ಎಟಿಎಂ ನಲ್ಲಿ ವಿದ್ಯುತ್ ಆಘಾತಕ್ಕೆ ಒಳಗಾಗಿ ವ್ಯಕ್ತಿ ಸಾವು!
ನೀರಿನಲ್ಲಿ ತೇಲುತ್ತಿರುವ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ವ್ಯಕ್ತಿಯ ದೇಹ ತೇಲುತ್ತಿತ್ತು. ಸ್ಥಳೀಯರು ಅದನ್ನು ಮರದ ಕಂಬದಿಂದ ಮುಂದೂಡಿದರು.

ನಗರದಲ್ಲಿ ಮುಂದುವರೆದ ಮಳೆ ಆರ್ಭಟ: ಸಾಯಿ ಲೇಔಟ್ ಮತ್ತೆ ಜಲಾವೃತ, ಅಧಿಕಾರಿಗಳಿಗೆ ಹಿಡಿಶಾಪ
ಭಾರೀ ಮಳೆಯಿಂದಾಗಿ ಜಲಾವೃತಗೊಂಡಿದ್ದ ಲೇಔಟ್ ನಲ್ಲಿ ಮೊನ್ನೆಯಷ್ಟೇ ಫೈರ್ ಇಂಜಿನ್ ಮೂಲಕ ನೀರನ್ನು ಹೊರ ಹಾಕಲಾಗಿತ್ತು. ಈಗ ಲೇಔಟ್ ಮತ್ತೆ ಜಲಾವೃತಗೊಂಡಿದ್ದು, ಜನ ಹೈರಾಣಾಗಿದ್ದಾರೆ.

ಬೆಂಗಳೂರಲ್ಲಿ ಭಾರೀ ಮಳೆಯಿಂದ ಮನೆಗಳಿಗೆ ನುಗ್ಗಿದ ನೀರು: 63 ನಿವಾಸಿಗಳಿಗೆ ತಲಾ 10 ಸಾವಿರ ರೂ ಪರಿಹಾರ
ಮಹಾಲಕ್ಷ್ಮಿ ಲೇಔಟ್‌ನಲ್ಲಿ ಹೆಚ್ಚಿನ ಹಾನಿ ಸಂಭವಿಸಿದ್ದು, ಹಾನಿಗೊಳಗಾದ ಮನೆಗಳಿಗೆ ಪರಿಹಾರ ನೀಡುವಂತೆ ವಲಯ ಆಯುಕ್ತರಿಗೆ ಸೂಚಿಸಲಾಗಿದೆ ಎಂದಿದ್ದಾರೆ.

ಉಡುಪಿಯಲ್ಲಿ ವರುಣನ ಅಬ್ಬರ: ಪ್ರವಾಹದಿಂದಾಗಿ ತೋಟಗಳಿಗೆ ನುಗ್ಗಿದ ನೀರು; 10 ಮನೆ ಜಲಾವೃತ; ಬೈಕ್- ಕಾರು ಕೊಚ್ಚಿಹೋಗಿ ಹಾನಿ
ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಲ್ಲಾಡಿ ವ್ಯಾಪ್ತಿಯ ಪಶ್ಚಿಮ ಘಟ್ಟದ ಕೆಳಗಿನ ಕಬ್ಬಿನಾಲೆಯ ಹಳ್ಳದಲ್ಲಿ ಭಾನುವಾರ ಸಂಜೆ ದಿಢೀರ್ ನೀರಿನ ಹರಿವು ಉಂಟಾಗಿದ್ದು, 10ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿವೆ.

ಪಶ್ಚಿಮ ಬಂಗಾಳದಲ್ಲಿ ಪ್ರವಾಹ: 3 ಸಾವು, 2.5 ಲಕ್ಷ ಮಂದಿ ಮೇಲೆ ಪರಿಣಾಮ
ಪಶ್ಚಿಮ ಮೇದಿನಿಪುರ ಮತ್ತು ಹೌರಾ ಜಿಲ್ಲೆಗಳಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜ್ಯ ಸಚಿವಾಲಯದಲ್ಲಿ ಸಭೆ ನಡೆಸಿದರು

ಬೀದರ್: ಭಾರೀ ಮಳೆಗೆ ಬ್ರಿಮ್ಸ್ ಆಸ್ಪತ್ರೆಯ ನೆಲಮಹಡಿ ಜಲಾವೃತ; ವಿದ್ಯುತ್ ಪೂರೈಕೆ ಸ್ಥಗಿತ, ರೋಗಿಗಳ ಪರದಾಟ
ವಿದ್ಯುತ್ ಸಂಪರ್ಕವಿಲ್ಲದ ಕಾರಣ ಇಡೀ ಆಸ್ಪತ್ರೆ ಕತ್ತಲೆಯಲ್ಲಿ ಮುಳುಗಿತ್ತು. ವಿದ್ಯುತ್ ಪೂರೈಕೆಯಿಲ್ಲದಿದ್ದರೂ ರೋಗಿಗಳ ಚಿಕಿತ್ಸೆ ಮುಂದುವರಿದಿದೆ ಎಂದು ರೋಗಿಗಳ ಸಂಬಂಧಿಕರು ಮಾಹಿತಿ ನೀಡಿದ್ದಾರೆ.


