flood

ಕೇರಳ ಪ್ರವಾಹಕ್ಕೆ 26 ಜನರು ಬಲಿ : ಎಲ್ಲಾ ಅಗತ್ಯ ನೆರವು ನೀಡುವುದಾಗಿ ಪ್ರಧಾನಿ ಮೋದಿ ಹೇಳಿಕೆ
ಕೇರಳದಲ್ಲಿನ ಪ್ರವಾಹದಿಂದಾಗಿ ಮೃತಪಟ್ಟವರ ಸಂಖ್ಯೆ 22ಕ್ಕೆ ಏರಿಕೆ ಆಗಿದ್ದು, ಎಲ್ಲಾ ಅಗತ್ಯ ನೆರವು ಒದಗಿಸುವುದಾಗಿ ಪ್ರಧಾನಿ ನರೇಂದ್ರಮೋದಿ ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಅವರಿಗೆ ಹೇಳಿದ್ದಾರೆ.

ಥಾಯ್ಲೆಂಡ್: ಲಾವೋಸ್ ಡ್ಯಾಮ್ ಕುಸಿದು ಭೀಕರ ಪ್ರವಾಹ, 17ಕ್ಕೂ ಹೆಚ್ಚು ಸಾವು, ನೂರಾರು ಮಂದಿ ನಾಪತ್ತೆ
ಥಾಯ್ಲೆಂಡ್ ನ ಬೃಹತ್ ಡ್ಯಾಂ ಕುಸಿದ ಪರಿಣಾಮ ಭೀಕರ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಈ ವರೆಗೂ ಸುಮಾರು 20ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಕೆಆರ್ ಎಸ್ ನಲ್ಲಿ ಹೆಚ್ಚಿದ ಹೊರ ಹರಿವು: ಶ್ರೀರಂಗಪಟ್ಟಣದ ದೇವಾಲಯಗಳು ಜಲಾವೃತ!
ಕೃಷ್ಣ ರಾಜ ಸಾಗರ ಜಲಾಶಯದಲ್ಲಿ ಹೊರ ಹರಿವು ಸತತವಾಗಿ ಹೆಚ್ಚಿದೆ. ಹಾಗಾಗಿ ಕಾವೇರಿ ನದಿ ಪ್ರವಾಹದಿಂದಾಗಿ ಶ್ರೀರಂಗಪಟ್ಟಣದ ದೇವಾಲಯಗಳ ಸಮುಚ್ಚಯ ...

ಇಷ್ಟು ವರ್ಷ ರೈತರಿಗೆ ಬರಗಾಲದ ಚಿಂತೆಯಾಗಿದ್ದರೆ, ಈ ವರ್ಷ ಪ್ರವಾಹದ ಭೀತಿ
ಕಳೆದ ಮೂರು ವರ್ಷಗಳಿಂದ ಸತತ ಬರಗಾಲದಿಂದ ಬೆಳೆನಷ್ಟ ಅನುಭವಿಸಿದ್ದ ರಾಜ್ಯದ ರೈತರು ಈ ವರ್ಷ ...

ಕುಸಿದ ಸೇತುವೆ: ಶವ ಹೊತ್ತುಕೊಂಡು ಪ್ರವಾಹ ದಾಟಿ ಸಂಸ್ಕಾರ ಮಾಡಿದ ಗ್ರಾಮಸ್ಥರು
ಗ್ರಾಮಕ್ಕೂ ಸ್ಮಶಾನಕ್ಕೂ ಸಂಪರ್ಕ ಕಲ್ಪಿಸುವ ಸೇತುವೆ ಕೊಚ್ಚಿಹೋದ ಕಾರಣ ಖೇಣಿ ಗೋನಕರ್ವಾಡ್ ಗ್ರಾಮಸ್ಥರು ಶವ ಹೊತ್ತು ನಡೆದುಕೊಂಡೇ ಪ್ರವಾಹ ದಾಟಿ ,...

ಅಧಿಕ ಮಳೆಯಿಂದ ನದಿ, ಜಲಾಶಯಗಳು ಭರ್ತಿ: ಮೋಜು, ಮಸ್ತಿಗೆ ತಾತ್ಕಾಲಿಕ ತಡೆ
ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರಿಯುತ್ತಿರುವ ಹಿನ್ನಲೆಯಲ್ಲಿ

ಪ್ರವಾಹದ ಮುನ್ನೆಚ್ಚರಿಕೆ : ದೇಶಾದ್ಯಂತ 71 ಕಡೆಗಳಲ್ಲಿ 100 ಎನ್ ಡಿಆರ್ ಎಫ್ ತಂಡ ನಿಯೋಜನೆ
ಭಾರೀ ಮಳೆ ಹಾಗೂ ಪ್ರವಾಹದ ಮುನ್ನೆಚ್ಚರಿಕೆ ಕ್ರಮವಾಗಿ ದೇಶಾದ್ಯಂತ 71 ಕಡೆಗಳಲ್ಲಿ ಸುಮಾರು 100 ತಂಡಗಳಲ್ಲಿ 4 ಸಾವಿರದ 500 ಸಿಬ್ಬಂದಿಯನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ನಿಯೋಜಿಸಿದೆ.

ಅಸ್ಸಾಂ ಪ್ರವಾಹ: ಸಾವಿನ ಸಂಖ್ಯೆ 20ಕ್ಕೆ ಏರಿಕೆ
ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಬುಧವಾರ ಮತ್ತೆ ಆರು ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ...

ಕೇರಳ: ಕೋಜಿಕ್ಕೋಡ್ ನಲ್ಲಿ ಭಾರೀ ಮಳೆ, ಭೂ ಕುಸಿತ; 9 ಮಂದಿ ನಾಪತ್ತೆ, ಮಗು ಸಾವು
ಜಿಲ್ಲೆಯ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಟ್ಟ ಪ್ರದೇಶಗಳಲ್ಲಿ ಭೂ ಕುಸಿತ ಉಂಟಾಗಿದ್ದು,...

