flood

ಉತ್ತರಾಖಂಡ: ಭೀಕರ ಮಳೆಗೆ 7 ಮಂದಿ ಸಾವು; ಕೇದಾರನಾಥ ಮಾರ್ಗದಲ್ಲಿ 200ಕ್ಕೂ ಹೆಚ್ಚು ಪ್ರಯಾಣಿಕರು ಸಿಲುಕಿ ಆತಂಕ
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF), ಎಸ್‌ಡಿಆರ್‌ಎಫ್ ಮತ್ತು ಆಡಳಿತದ ತಂಡಗಳನ್ನು ರಾಜ್ಯದ ಪೀಡಿತ ಪ್ರದೇಶಗಳಲ್ಲಿ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಳಗಾವಿ, ರಾಯಚೂರು, ಬಾಗಲಕೋಟೆ ಜಿಲ್ಲೆಗಳಲ್ಲಿ ಕೃಷ್ಣಾ ನದಿಯ ಪ್ರವಾಹ ಭೀತಿ: ರೋಗ ರುಜಿನಗಳ ಆತಂಕ
ಈಗಾಗಲೇ ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಾವಿರಾರು ಕುಟುಂಬಗಳನ್ನು ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದ್ದು, ಮಹಾರಾಷ್ಟ್ರದ ಅಣೆಕಟ್ಟುಗಳಿಂದ ಸೋಮವಾರ 2.43 ಲಕ್ಷ ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ಬಿಡಲಾಗಿರುವುದರಿಂದ 45 ಸೇತುವೆಗಳು ಮುಳುಗಿವೆ.

ನಾಳೆಯಿಂದ ನೆರೆ ಪೀಡಿತ ಪ್ರದೇಶಗಳಿಗೆ ಬಿಜೆಪಿ ನಾಯಕರ ಪ್ರವಾಸ: 6 ತಂಡಗಳ ರಚನೆ
ವಿಪಕ್ಷ ನಾಯಕ ಆರ್ ಅಶೋಕ್, ಶಾಸಕರಾದ ಅರಗ ಜ್ಞಾನೇಂದ್ರ, ಡಾ. ಸಿ.ಎನ್. ಅಶ್ವತ್ಥ ನಾರಾಯಣ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಅರವಿಂದ ಬೆಲ್ಲದ್ ಹಾಗೂ ಬಿ.ಶ್ರೀರಾಮುಲು ನೇತೃತ್ವದಲ್ಲಿ ತಂಡ ರಚನೆ

ಪ್ರವಾಹ ಹಾನಿಗೆ ಅಧಿಕಾರಿಗಳ ನಿರಾಸಕ್ತಿ, ನಿರ್ಲಕ್ಷ್ಯ ಕಾರಣ: ಅಧಿಕಾರಿಗಳ ತರಾಟೆಗೆ ತೆಗೆದುಕೊಂಡ ಸರ್ಕಾರ
ಅಧಿಕಾರಿಗಳು ಕಾಲಕಾಲಕ್ಕೆ ನೀರಾವರಿ ಕಾಲುವೆಗಳ ಬಲವರ್ಧನೆಗೆ ಮುಂದಾಗಬೇಕಿದ್ದು, ಕೆಆರ್‌ಪೇಟೆ ತಾಲ್ಲೂಕಿನ ಮಂದಗೆರೆಯಲ್ಲಿ ತಡೆಗೋಡೆಗಳು ಕುಸಿದು ಬೀಳಲು ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ.

ರಾಮಕೃಷ್ಣನಗರದಲ್ಲಿ ಯಾವುದೇ ಪ್ರವಾಹ ಆಗಿಲ್ಲ ಎಂದ ಬಿಬಿಎಂಪಿ ಮುಖ್ಯ ಎಂಜಿನಿಯರ್; ನಿವಾಸಿಗಳ ಆಕ್ರೋಶ
ಪಾಲಿಕೆಯ ಮುಖ್ಯ ಇಂಜಿನಿಯರ್ ಹೆಸರಿನ ಖಾತೆಯಿಂದ ಹೇಳಿರುವ ಮಾತಿಗೆ ಕೋಪಗೊಂಡ ನಿವಾಸಿಗಳು, ಇದು ನಿರ್ಲಕ್ಷ್ಯವನ್ನು ತೋರಿಸುತ್ತದೆ ಎಂದು ಆರೋಪಿಸಿದ್ದು, ಶನಿವಾರ ಈ ಪ್ರದೇಶದಲ್ಲಿ ಸಂಭವಿಸಿದ ಮುಳುಗಡೆಗೆ ಪುರಾವೆಯಾಗಿ ಹೆಚ್ಚಿನ ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ.

ಮೂಲ ಸೌಕರ್ಯ ಕಲ್ಪಿಸದ ಲೇಔಟ್ ಡೆವಲಪರ್‌ಗಳಿಗೆ ನೋಟೀಸ್: ಡಿಸಿಎಂ ಡಿ.ಕೆ.ಶಿವಕುಮಾರ್
ಯಲಹಂಕ ವಲಯದ ಗೇಟೆಡ್ ಕಮ್ಯುನಿಟಿ ವಿಲ್ಲಾಗಳಲ್ಲಿ ಹಠಾತ್ ಪ್ರವಾಹ ಸಂಭವಿಸಿದ ಒಂದು ದಿನದ ನಂತರ, ಉಪಮುಖ್ಯಮಂತ್ರಿ ಮತ್ತು ಬೆಂಗಳೂರು ಅಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.

ಯಲಹಂಕದಲ್ಲಿ ನರಕ ಸೃಷ್ಟಿಸಿದ ಮಳೆ: ಉಕ್ಕಿ ಹರಿದ ಚರಂಡಿ; ನಾರ್ತ್‌ವುಡ್ ವಿಲ್ಲಾ ನಿವಾಸಿಗಳು ಕಂಗಾಲು!
ಮಳೆಯಿಂದಾಗಿ ಎದುರಾಗುವ ಅನಾಹುತಗಳ ತಡೆಯಲು ಸಜ್ಜಾಗಿದ್ದೇವೆಂದು ಬಿಬಿಎಂಪಿ ಹೇಳುತ್ತಿದೆ. ಆದರೆ, ಕೇವಲ ಕೆಲವೇ ನಿಮಿಷಗಳ ಕಾಲ ಮಳೆ ಸುರಿದರೂ ನಗರದ ಹಲವೆಡೆ ಜಲಾವೃತವಾದ ಬೆಳವಣಿಗೆಗಳು ನಗರದಲ್ಲಿ ಕಂಡು ಬರುತ್ತಿದೆ.

12 ವರ್ಷ ಕಳೆದರೂ ತೀರದ ಸಂಕಷ್ಟ: ರಾಮಕೃಷ್ಣ ನಗರದಲ್ಲಿ ಈಗಲೂ ಪ್ರವಾಹ ಪರಿಸ್ಥಿತಿ!
ರಾಮಕೃಷ್ಣನಗರದಲ್ಲಿ ಕೇವಲ 10 ನಿಮಿಷ ಮಳೆಯಾದರೆ ಇಡೀ ಪ್ರದೇಶವೇ ಜಲಾವೃತ್ತವಾಗುತ್ತಿದೆ. ಕಳೆದ 12 ವರ್ಷಗಳಿಂದ ಈ ಪ್ರದೇಶದ ಜನರು ಸಂಕಷ್ಟಗಳನ್ನು ಎದುರಿಸುತ್ತಲೇ ಇದ್ದರೂ, ಅಧಿಕಾರಿಗಳು ಮಾತ್ರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ.

ಇಂಡೋನೇಷ್ಯಾ: ಸುಮಾತ್ರ ದ್ವೀಪದಲ್ಲಿ ಹಠಾತ್ ಪ್ರವಾಹ; 50 ಸಾವು, 27 ಮಂದಿ ನಾಪತ್ತೆ
ಸುಮಾತ್ರಾ ದ್ವೀಪದಲ್ಲಿ ಜ್ವಾಲಾಮುಖಿ ಸ್ಪೋಟಗೊಂಡಿದೆ. ಬಳಿಕ ಸಂಭವಿಸಿದ ಪ್ರವಾಹದಿಂದ ರಸ್ತೆಗಳು, ಮನೆಗಳು ಜಲಾವೃತಗೊಂಡಿವೆ. ಭಾನುವಾರ 37 ಮಂದಿ ಸಾವಿಗೀಡಾಗಿದ್ದರು. ಇಂದು ಅವಶೇಷಗಳ ಅಡಿಯಿಂದ 50 ಶವಗಳನ್ನು ಹೊರತೆಗೆಯಲಾಗಿದೆ.

