flood

ಐಟಿ ಸಿಟಿ ಎಂಬ ಹಣೆಪಟ್ಟಿಯ ಬೆಂಗಳೂರು ನಗರಕ್ಕೆ ಹಲವು ಮೂಲಸೌಕರ್ಯ ಸಮಸ್ಯೆಗಳೇ ಸವಾಲು!
ರಾಜ್ಯ

ಐಟಿ ಸಿಟಿ ಎಂಬ ಹಣೆಪಟ್ಟಿಯ ಬೆಂಗಳೂರು ನಗರಕ್ಕೆ ಹಲವು ಮೂಲಸೌಕರ್ಯ ಸಮಸ್ಯೆಗಳೇ ಸವಾಲು!

ಐಟಿ ಕ್ಷೇತ್ರದಲ್ಲಿ ತನ್ನ ಸಾಮರ್ಥ್ಯದ ಮೂಲಕ ಕರ್ನಾಟಕವನ್ನು ಜಾಗತಿಕ ಭೂಪಟದಲ್ಲಿ ಇರಿಸಿರುವ 'ನಮ್ಮ ಬೆಂಗಳೂರು(Namma Bengaluru) ಹಲವು ಮೂಲಭೂತ ಸೌಕರ್ಯಗಳ ಕೊರತೆಯನ್ನು ಎದುರಿಸುತ್ತಿರುವುದು ಸುಳ್ಳಲ್ಲ. ವರ್ಷಗಳು ಕಳೆದಂತೆ, ನಗರವು ನಿರ್ವಾಹಕರಿಗೆ ಹೊಸ ಸವಾಲುಗಳನ್ನು ಒಡ್ಡುತ್ತಿದೆ. 

ತಮಿಳು ನಾಡು: ದಕ್ಷಿಣ ಜಿಲ್ಲೆಗಳಲ್ಲಿ ಭಾರೀ ಮಳೆ: ನಾಲ್ಕು ಜಿಲ್ಲೆಗಳಲ್ಲಿ ಶಾಲಾ-ಕಾಲೇಜಿಗೆ ರಜೆ ಘೋಷಣೆ, ಜನರ ಸ್ಥಳಾಂತರ
ದೇಶ

ತಮಿಳು ನಾಡು: ದಕ್ಷಿಣ ಜಿಲ್ಲೆಗಳಲ್ಲಿ ಭಾರೀ ಮಳೆ: ನಾಲ್ಕು ಜಿಲ್ಲೆಗಳಲ್ಲಿ ಶಾಲಾ-ಕಾಲೇಜಿಗೆ ರಜೆ ಘೋಷಣೆ, ಜನರ ಸ್ಥಳಾಂತರ

ತಮಿಳುನಾಡಿನ ದಕ್ಷಿಣ ಜಿಲ್ಲೆಗಳಲ್ಲಿ ಸೋಮವಾರ ಅತಿ ಹೆಚ್ಚು ಮಳೆ ಮುಂದುವರಿದಿದ್ದು, ಪಾಳಯಂಕೊಟ್ಟೈನಲ್ಲಿ 26 ಸೆಂ.ಮೀ, ಮತ್ತು ಕನ್ಯಾಕುಮಾರಿಯಲ್ಲಿ 17 ಸೆಂ.ಮೀ ಮಳೆ ದಾಖಲಾಗಿದೆ.

ಸಿಕ್ಕಿಂ ಪ್ರವಾಹ: ನಾಪತ್ತೆಯಾದ 142 ಜನರಿಗಾಗಿ ಶೋಧ ಕಾರ್ಯ ಮುಂದುವರಿಕೆ, 26 ವಿದ್ಯಾರ್ಥಿಗಳ ಸ್ಥಳಾಂತರ!
ದೇಶ

ಸಿಕ್ಕಿಂ ಪ್ರವಾಹ: ನಾಪತ್ತೆಯಾದ 142 ಜನರಿಗಾಗಿ ಶೋಧ ಕಾರ್ಯ ಮುಂದುವರಿಕೆ, 26 ವಿದ್ಯಾರ್ಥಿಗಳ ಸ್ಥಳಾಂತರ!

ಸಿಕ್ಕಿಂನಲ್ಲಿ ಹಠಾತ್ ಮೇಘಸ್ಫೋಟದಿಂದ ಉಂಟಾದ ತೀಸ್ತಾ ನದಿಯ ಪ್ರವಾಹದಲ್ಲಿ ನಾಪತ್ತೆಯಾಗಿರುವ 142 ಜನರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಿಕ್ಕಿಂನಲ್ಲಿ ಮೇಘಸ್ಫೋಟ: ಹಠಾತ್ ಪ್ರವಾಹದಲ್ಲಿ 23 ಸೈನಿಕರು ನಾಪತ್ತೆ; ತೀಸ್ತಾ ನದಿಯಲ್ಲಿ ಕೊಚ್ಚಿಹೋದವರಿಗಾಗಿ ಶೋಧ ಕಾರ್ಯ
ದೇಶ

ಸಿಕ್ಕಿಂನಲ್ಲಿ ಮೇಘಸ್ಫೋಟ: ಹಠಾತ್ ಪ್ರವಾಹದಲ್ಲಿ 23 ಸೈನಿಕರು ನಾಪತ್ತೆ; ತೀಸ್ತಾ ನದಿಯಲ್ಲಿ ಕೊಚ್ಚಿಹೋದವರಿಗಾಗಿ ಶೋಧ ಕಾರ್ಯ

ಉತ್ತರ ಸಿಕ್ಕಿಂನ ಲೊನಾಕ್ ಸರೋವರದ ಮೇಘಸ್ಫೋಟದಿಂದಾಗಿ ತೀಸ್ತಾ ನದಿಯಲ್ಲಿ ಹಠಾತ್ ಪ್ರವಾಹ ಉಂಟಾಗಿ ವೆಂಟಿಮೂರು ಸೇನಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆ. ಅನೇಕ ಪ್ರದೇಶಗಳು ಜಲಾವೃತವಾಗಿವೆ ಎಂದು ವರದಿಯಾಗಿದೆ.

ಪ್ರವಾಹದಿಂದ ತತ್ತರಿಸಿದ ಹಿಮಾಚಲ ಪ್ರದೇಶಕ್ಕೆ ಕರ್ನಾಟಕ ನೆರವು: 15 ಕೋಟಿ ರೂ. ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಆದೇಶ
ರಾಜ್ಯ

ಪ್ರವಾಹದಿಂದ ತತ್ತರಿಸಿದ ಹಿಮಾಚಲ ಪ್ರದೇಶಕ್ಕೆ ಕರ್ನಾಟಕ ನೆರವು: 15 ಕೋಟಿ ರೂ. ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಆದೇಶ

ಪ್ರವಾಹ ಹಾಗೂ ಭೂ ಕುಸಿತದಿಂದ ತತ್ತರಿಸಿರುವ ಹಿಮಾಚಲ ಪ್ರದೇಶಕ್ಕೆ ಕರ್ನಾಟಕ ಆರ್ಥಿಕ ನೆರವು ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆದೇಶದಂತೆ 15 ಕೋಟಿ ರೂಪಾಯಿಯನ್ನು ಹಣಕಾಸು ಇಲಾಖೆ ಹಣ ಬಿಡುಗಡೆ ಮಾಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. 

ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ: ಭಾರೀ ಮಳೆ ಪ್ರವಾಹಕ್ಕೆ ಭೂಕುಸಿತ, 7 ಮಂದಿ ಸಾವು
ದೇಶ

ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ: ಭಾರೀ ಮಳೆ ಪ್ರವಾಹಕ್ಕೆ ಭೂಕುಸಿತ, 7 ಮಂದಿ ಸಾವು

ಕಂದಘಾಟ್‌ ವಿಭಾಗದ ಜಡೋನ್‌ ಗ್ರಾಮದಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಕೆಲವೆಡೆ ಭೂಕುಸಿತ ಸಂಭವಿಸಿದೆ. ಇನ್ನು ಪ್ರವಾಹದ ಅಬ್ಬರಕ್ಕೆ ಎರಡು ಮನೆಗಳು, ಹತ್ತಾರು ವಾಹನಗಳು ಕೊಚ್ಚಿಹೋಗಿವೆ. ಕಳೆದ 24 ಗಂಟೆಗಳಲ್ಲಿ ಹಿಮಾಚಲ ಪ್ರದೇಶದ ಬಹುತೇಕ ಭಾಗಗಳಲ್ಲಿ ಭಾರಿ ಮಳೆಯಾಗಿದ್ದು, ರಸ್ತೆಗಳು, ಕಟ್ಟಡಗಳು ಕೂಡ ಕೊಚ್ಚಿಹೋಗಿವೆ.

ಹವಾಮಾನ ಬದಲಾವಣೆ: 2022 ರಲ್ಲಿ ಭಾರತಕ್ಕೆ ಗಣನೀಯ ಆರ್ಥಿಕ ನಷ್ಟ
ದೇಶ

ಹವಾಮಾನ ಬದಲಾವಣೆ: 2022 ರಲ್ಲಿ ಭಾರತಕ್ಕೆ ಗಣನೀಯ ಆರ್ಥಿಕ ನಷ್ಟ

ಕಳೆದ ವರ್ಷ 2022ರಲ್ಲಿ ಪ್ರವಾಹ, ಬರ ಮತ್ತು ಶಾಖದ ಅಲೆ-ಸಂಬಂಧಿತ ವಿಪತ್ತುಗಳಿಂದಾಗಿ ದೇಶ ಸಾಕಷ್ಟು ನಷ್ಟ ಅನುಭವಿಸಿತ್ತು. ವಿಶ್ವ ಹವಾಮಾನ ಸಂಸ್ಥೆ ಪ್ರಕಟಿಸಿದ ಹೊಸ ವರದಿ ಪ್ರಕಾರ, ಬರ ಮತ್ತು ಶಾಖದ ಅಲೆಗಳ ನಂತರದ ಪ್ರವಾಹಕ್ಕೆ ಸಂಬಂಧಿಸಿದ ವಿಪತ್ತುಗಳಿಂದ ಭಾರತವು 4.2 ಶತಕೋಟಿ ಡಾಲರ್ ನಷ್ಟ ಅನುಭವಿಸಿದೆ.

ಹಲವು ಜಿಲ್ಲೆಗಳಲ್ಲಿ ಪ್ರವಾಹ, ಕೆಲವೆಡೆ ಬರಗಾಲ: ಡಿಸಿ, ಜಿ.ಪಂ ಸಿಇಒಗಳ ಜೊತೆ ಇಂದು ಸಂಜೆ ಸಿಎಂ ಸಿದ್ದರಾಮಯ್ಯ ವಿಡಿಯೊ ಸಂವಾದ
ರಾಜ್ಯ

ಹಲವು ಜಿಲ್ಲೆಗಳಲ್ಲಿ ಪ್ರವಾಹ, ಕೆಲವೆಡೆ ಬರಗಾಲ: ಡಿಸಿ, ಜಿ.ಪಂ ಸಿಇಒಗಳ ಜೊತೆ ಇಂದು ಸಂಜೆ ಸಿಎಂ ಸಿದ್ದರಾಮಯ್ಯ ವಿಡಿಯೊ ಸಂವಾದ

ಜೂನ್ ತಿಂಗಳಲ್ಲಿ ಮುಂಗಾರು ಮಳೆ ವಿಳಂಬವಾಗಿ ಈಗ ಜುಲೈ ತಿಂಗಳಲ್ಲಿ ಮಳೆ ಸತತವಾಗಿ ಸುರಿಯುತ್ತಿದೆ. ಹಲವು ಜಿಲ್ಲೆಗಳಲ್ಲಿ ಪ್ರಕೃತಿ ವಿಕೋಪ, ಪ್ರವಾಹಗಳು ಉಂಟಾಗಿವೆ. 

ಪರಿಸ್ಥಿತಿ ಕೈಮೀರಿ ಹೋಗಿಲ್ಲ, ಸಮಸ್ಯೆ ಎದುರಿಸಲು ಸರ್ಕಾರ ಸನ್ನದ್ಧ; ಜುಲೈ 31ರಿಂದ ಮಳೆಪೀಡಿತ ಜಿಲ್ಲೆಗಳಿಗೆ ಭೇಟಿ: ಸಿಎಂ ಸಿದ್ದರಾಮಯ್ಯ
ರಾಜ್ಯ

ಪರಿಸ್ಥಿತಿ ಕೈಮೀರಿ ಹೋಗಿಲ್ಲ, ಸಮಸ್ಯೆ ಎದುರಿಸಲು ಸರ್ಕಾರ ಸನ್ನದ್ಧ; ಜುಲೈ 31ರಿಂದ ಮಳೆಪೀಡಿತ ಜಿಲ್ಲೆಗಳಿಗೆ ಭೇಟಿ: ಸಿಎಂ ಸಿದ್ದರಾಮಯ್ಯ

ರಾಜ್ಯಾದ್ಯಂತ ಮಳೆ ಉತ್ತಮವಾಗಿ ಸುರಿಯುತ್ತಿದೆ. ಹಲವು ಕಡೆ ಪ್ರಕೃತಿ ವಿಕೋಪಗಳು ವರದಿಯಾಗಿವೆ. ಜುಲೈ 31ರಿಂದ ಮಳೆಪೀಡಿತ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.