ರಾಜ್ಯಮಳೆ: ಜಲಾವೃತಗೊಂಡ ಕೆಆರ್ ಸರ್ಕಲ್ ಅಂಡರ್ ಪಾಸ್ ನಲ್ಲಿ ಸಿಲುಕಿದ್ದ ಮಹಿಳೆ ಸಾವು: 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಬೆಂಗಳೂರಿನಲ್ಲಿ ಕುಂಭದ್ರೋಣ ಮಳೆಯ ಪರಿಣಾಮ ಜಲಾವೃತಗೊಂಡ ಕೆಆರ್ ವೃತ್ತದಲ್ಲಿನ ಅಂಡರ್ ಪಾಸ್ ನಲ್ಲಿ ಸಿಲುಕಿ ತೀವ್ರ ಅಸ್ವಸ್ಥವಾಗಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.