ರಾಜ್ಯಪ್ರವಾಹ ಪರಿಹಾರ ಕುರಿತ ರಾಜ್ಯ ಪ್ರಸ್ತಾವನೆಯನ್ನು ಕೇಂದ್ರ ತಿರಸ್ಕರಿಸಿಲ್ಲ: ಸಿಎಂ ಯಡಿಯೂರಪ್ಪ ಸಮರ್ಥನೆ
ಪ್ರವಾಹ ಪರಿಹಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಲ್ಲಿಸಿದ್ದ ವರದಿಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಸಮರ್ಥನೆ ನೀಡಿದ್ದಾರೆ.