ರಾಜ್ಯಉತ್ತರ ಕನ್ನಡ ಜಿಲ್ಲೆ: ಭೂ ಕುಸಿತ, ಪ್ರವಾಹ ಪರಿಸ್ಥಿತಿಯಿಂದ ಜನಜೀವನ ಅಸ್ತವ್ಯಸ್ತ
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ, ಯಲ್ಲಾಪುರ, ಭಟ್ಕಳ ಮತ್ತಿತರ ತಾಲೂಕುಗಳಲ್ಲಿ ಕಳೆದೆರಡು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದೆ. ಇದರಿಂದಾಗಿ ಕೆಲವು ಕಡೆಗಳಲ್ಲಿ ಭೂ ಕುಸಿತವಾಗಿದ್ದು, ಹೆದ್ದಾರಿ ಬಂದ್ ಆಗಿದೆ. ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ