FLOODS

ಪ್ರವಾಹದ ನಂತರ ಮಡಿಕೇರಿಯಲ್ಲಿ ನೀರಿನ ಸಮಸ್ಯೆ
ಬೇಸಿಗೆ ಆರಂಭಕ್ಕೂ ಮುನ್ನ ಮಡಿಕೇರಿಯಲ್ಲಿ ನೀರಿನ ಸಮಸ್ಯೆ ಆರಂಭವಾಗಿದೆ, ಕಳೆದ ಐದು ತಿಂಗಳ ಹಿಂದೆ ಭಾರೀ ಮಳೆಯಿಂದಾಗಿ ಪ್ರವಾಹಕ್ಕೆ ಮಡಿಕೇರಿ ತುತ್ತಾಗಿತ್ತು....

ಮೇಘಾಲಯ: ಗಣಿಯಲ್ಲಿ ಸಿಲುಕಿದ 13 ಕಾರ್ಮಿಕರ ರಕ್ಷಣೆಗೆ ಹರಸಾಹಸ
ಮೇಘಾಲಯದ ಗಣಿಯೊಂದರಲ್ಲಿ ಸಂಭವಿಸಿದ ದಿಢೀರ್ ಪ್ರವಾಹದಿಂದಾಗಿ ಅಲ್ಲಿ ಕೆಲಸ ಮಾಡುತ್ತಿದ್ದ 13 ಮಂದಿ ಕಾರ್ಮಿಕರು ಅಪಾಯಕ್ಕೆ ಸಿಲುಕಿದ್ದು ಸಾವು-ಬದುಕಿನ ಹೋರಾಟ ನಡೆಸುತ್ತಿರುವ ಕಾರ್ಮಿಕರ ರಕ್ಷಣೆಗಾಗಿ ಕಾರ್ಯಾಚರಣೆ ಆರಂಭಿಸಲಾಗಿದೆ.

ರಾಜ್ಯ ಪ್ರವಾಹ ಪರಿಹಾರಕ್ಕೆ ಕೇಂದ್ರದಿಂದ 546 ಕೋಟಿ ರು. ನೆರವು
ರಾಜ್ಯದ ಕೊಡಗು ಸೇರಿದಂತೆ 7 ಜಿಲ್ಲೆಗಳಲ್ಲಿ ಸಂಭವಿಸಿದ ಪ್ರವಾಹ ಪರಿಸ್ಥಿತಿ ನಿರ್ವಹಣೆಗಾಗಿ ಕೇಂದ್ರ ಸರ್ಕಾರ 546 ಕೋಟಿ ರು ಅನುದಾನ ಪರಿಹಾರ ಮಂಜೂರು ...

ಹಿಮಾಚಲದಲ್ಲಿ ಭೀಕರ ಮಳೆ: 249 ರಕ್ಷಣೆ, ಸಂಕಷ್ಟದಲ್ಲಿ ಇನ್ನೂ 500 ಮಂದಿ, ರೂ.1230 ಕೋಟಿ ನಷ್ಟ
ಕೇರಳ ಹಾಗೂ ಕರ್ನಾಟಕದಲ್ಲಿ ಭಾರೀ ಅನಾಹುತ ಸೃಷ್ಟಿಸಿದ್ದ ಮಳೆ ಇದೀಗ ಹಿಮಾಚಲಪ್ರದೇಶದಲ್ಲಿ ಭಾರೀ ಅನಾಹುತ ಸೃಷ್ಟಿಸಿದೆ...

ಪ್ರವಾಹಕ್ಕೆ ನಲುಗಿದ ಕೊಡಗು: ಸರ್ಕಾರಿ ಶಾಲೆ ಮರು ಆರಂಭ ಮತ್ತಷ್ಟು ವಿಳಂಬ
ಸಾವಿನ ಮಳೆ ಹಾಗೂ ಭೀಕರ ಪ್ರವಾಹದಿಂದಾಗಿ ನಲುಗಿ ಹೋಗಿರುವ ಕೊಡಗು, ಭೀಕರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ಜಿಲ್ಲೆಯಲ್ಲಿ ಸರ್ಕಾರಿ ಶಾಲೆಗಳು ಮರು ಆರಂಭಗೊಳ್ಳಲು ಮತ್ತಷ್ಟು ವಿಳಂಬವಾಗಲಿದೆ ಎಂದು ಹೇಳಲಾಗುತ್ತಿದೆ...

ಒಡಿಶಾಗೆ ಅಪ್ಪಳಿಸಿದ 'ಡೇ' ಚಂಡಮಾರುತ: ಭಾರಿ ಮಳೆ, ಪ್ರವಾಹ ಪರಿಸ್ಥಿತಿ ಸೃಷ್ಟಿ
ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ವಾಯುಭಾರ ಕುಸಿತ ಪರಿಣಾಮ ಸೃಷ್ಟಿಯಾಗಿರುವ ಡೇ ಚಂಡಮಾರುತ ಶುಕ್ರವಾರ ಒಡಿಶಾ ರಾಜ್ಯಕ್ಕೆ ಅಪ್ಪಳಿಸಿದ್ದು, ರಾಜ್ಯದಲ್ಲಿ ಭಾರಿ ಗಾಳಿ ಸಮೇತ ಭರ್ಜರಿ ಮಳೆಯಾಗುತ್ತಿದೆ.

ಪ್ರವಾಹದಿಂದ ಕರ್ನಾಟಕ, ಕೇರಳ ಕಾಫಿ ಬೆಳೆ ಮೇಲೆ ದೀರ್ಘಾವಧಿಯ ಪರಿಣಾಮ
ಕೇರಳ, ಕೊಡಗು ಎದುರಿಸಿದ ಜಲ ಪ್ರವಾಹದಿಂದಾಗಿ ಕಾಫಿ ಬೆಳೆ ಮೇಲೆ ದೀರ್ಘಾವಧಿಯ ಪರಿಣಾಮ ಉಂಟಾಗಲಿದೆ ಎಂದು ಕಾಫಿ ರಫ್ತು ಸಂಘದ ಅಧ್ಯಕ್ಷ ರಮೇಶ್ ರಾಜಾ ಹೇಳಿದ್ದಾರೆ.

ಕೊಡಗು ಪ್ರವಾಹ ಎಫೆಕ್ಟ್; ಗಗನಕ್ಕೇರಿದ ಮಸಾಲೆ ಪದಾರ್ಥಗಳ ಬೆಲೆ
ಕೇರಳ, ಕೊಡಗು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಭವಿಸಿದ ಪ್ರವಾಹದ ಪರಿಣಾಮ ಅಪಾರ ಪ್ರಮಾಣದ ನಷ್ಟ ಎದುರಾಗಿ ಇದೀಗ ಮಸಾಲೆ ಪದಾರ್ಥಗಳ ಬೆಲೆಗಳು ಗಗನಕ್ಕೇರಿವೆ...

ಬ್ರಹ್ಮಪುತ್ರಾ ನದಿ ಪ್ರವಾಹ: ಭಾರತಕ್ಕೆ ಮುನ್ನೆಚ್ಚರಿಕೆ ನೀಡಿದ ಚೀನಾ
ಟಿಬೆಟ್ ಮತ್ತು ಚೀನಾದಲ್ಲಿ ಸುರಿಯುತ್ತಿರುವ ಭಾರಿ ಮಳೆ ಇದೀಗ ಭಾರತದಲ್ಲಿ ಪ್ರವಾಹ ಭೀತಿಗೆ ಕಾರಣವಾಗಿದ್ದು, ಬ್ರಹ್ಮಪುತ್ರಾ ನದಿಗೆ ಚೀನಾ ಅಪಾರ ಪ್ರಮಾಣದ ನೀರು ಹರಿಸುವ ಕುರಿತು ಮುನ್ನೆಚ್ಚರಿಕೆ ನೀಡಿದೆ.

