FLOODS

ಶತಮಾನದ ಹಿಂದೆ ಪ್ರವಾಹ ಪೀಡಿತ ಕೇರಳಕ್ಕಾಗಿ ಮಹಾತ್ಮ ಗಾಂಧಿ  6 ಸಾವಿರ ರು ಸಂಗ್ರಹಿಸಿದ್ದರು!
ದೇಶ

ಶತಮಾನದ ಹಿಂದೆ ಪ್ರವಾಹ ಪೀಡಿತ ಕೇರಳಕ್ಕಾಗಿ ಮಹಾತ್ಮ ಗಾಂಧಿ 6 ಸಾವಿರ ರು ಸಂಗ್ರಹಿಸಿದ್ದರು!

ಶತಮಾನದ ಹಿಂದೆ ಅಂದರೆ 1924 ರಲ್ಲಿ ಕೇರಳದಲ್ಲಿ ಉಂಟಾದ ಪ್ರವಾಹಕ್ಕೆ ಸ್ಪಂದಿಸಿದ ಮಹಾತ್ಮ ಗಾಂಧೀಜಿ ಸಂತ್ರಸ್ತರ ಪರಿಹಾರಕ್ಕಾಗಿ ರು, 6ಸಾವಿರ ...

ಕೊಡಗು  ಶಿಕ್ಷಕರಿಗೆ ವರ್ಗಾವಣೆಯಿಂದ ವಿನಾಯಿತಿ: ಶಿಕ್ಷಣ ಸಚಿವ ಎನ್. ಮಹೇಶ್
ರಾಜ್ಯ

ಕೊಡಗು ಶಿಕ್ಷಕರಿಗೆ ವರ್ಗಾವಣೆಯಿಂದ ವಿನಾಯಿತಿ: ಶಿಕ್ಷಣ ಸಚಿವ ಎನ್. ಮಹೇಶ್

ಕೊಡಗು ಜಿಲ್ಲೆಯ ಸರ್ಕಾರಿ ಶಾಲಾ, ಕಾಲೇಜುಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಶಿಕ್ಷಕರನ್ನು ವರ್ಗಾವಣೆಯಿಂದ ವಿನಾಯಿತಿ ನೀಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್. ಮಹೇಶ್ ತಿಳಿಸಿದ್ದಾರೆ.

ಕೊಡಗು: ಕೇಂದ್ರದಿಂದ 2 ಸಾವಿರ ಕೋಟಿ ರೂ. ನೆರವು ಕೋರಲು ರಾಜ್ಯ ಸರ್ಕಾರ ಚಿಂತನೆ
ರಾಜ್ಯ

ಕೊಡಗು: ಕೇಂದ್ರದಿಂದ 2 ಸಾವಿರ ಕೋಟಿ ರೂ. ನೆರವು ಕೋರಲು ರಾಜ್ಯ ಸರ್ಕಾರ ಚಿಂತನೆ

ಮಹಾಮಳೆ ಹಾಗೂ ಭೂ ಕುಸಿತದಿಂದ ಜರ್ಝರಿತಗೊಂಡಿರುವ ಕೊಡಗು ಮರುನಿರ್ಮಾಣಕ್ಕೆ ಹಲವು ತಿಂಗಳುಗಳೇ ಬೇಕಾಗುತ್ತದೆ.

ಕೊಡಗು ಜಿಲ್ಲೆಯಲ್ಲಿ ಶಾಲೆ ಪುನರಾರಂಭ; ಆರಂಭ ದಿನ ಕಡಿಮೆ ಹಾಜರಾತಿ
ರಾಜ್ಯ

ಕೊಡಗು ಜಿಲ್ಲೆಯಲ್ಲಿ ಶಾಲೆ ಪುನರಾರಂಭ; ಆರಂಭ ದಿನ ಕಡಿಮೆ ಹಾಜರಾತಿ

ಭಾರೀ ಪ್ರವಾಹದಿಂದ ತತ್ತರಿಸಿ ಹೋಗಿದ್ದ ಕೊಡಗು ಜಿಲ್ಲೆಯಲ್ಲಿ ಅಲ್ಪಸ್ವಲ್ಪ ಹಾನಿಗೀಡಾಗಿದ್ದ ಶಾಲೆ ...

ಕೊಡಗಿಗೆ ಸಂಸದರ ನಿಧಿಯಿಂದ 1 ಕೋಟಿ ರು.; ಪ್ರಧಾನಿಗೆ ವರದಿ ಸಲ್ಲಿಸುವೆ: ನಿರ್ಮಲಾ ಸೀತಾರಾಮನ್
ರಾಜ್ಯ

ಕೊಡಗಿಗೆ ಸಂಸದರ ನಿಧಿಯಿಂದ 1 ಕೋಟಿ ರು.; ಪ್ರಧಾನಿಗೆ ವರದಿ ಸಲ್ಲಿಸುವೆ: ನಿರ್ಮಲಾ ಸೀತಾರಾಮನ್

ಮಹಾಮಳೆ ಹಾಗೂ ಭೂ ಕುಸಿತದಿಂದ ತೀವ್ರ ಹಾನಿಗೀಡಾದ ಕೊಡಗು ಜಿಲ್ಲೆಗೆ ಸಂಸದರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿಯಲ್ಲಿ 1 ಕೋಟಿ ರೂಪಾಯಿ ನೀಡುವುದಾಗಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಟೆರೇಸ್ ಮೇಲೆ ಕಾಪ್ಟರ್: ಸಣ್ಣ ತಪ್ಪಾಗಿದ್ದರೂ ಹೆಲಿಕಾಪ್ಟರ್ ಪುಡಿಪುಡಿ, ಪೈಲಟ್ ಬಿಚ್ಚಿಟ್ಟ ಸತ್ಯವಿದು!
ದೇಶ

ಟೆರೇಸ್ ಮೇಲೆ ಕಾಪ್ಟರ್: ಸಣ್ಣ ತಪ್ಪಾಗಿದ್ದರೂ ಹೆಲಿಕಾಪ್ಟರ್ ಪುಡಿಪುಡಿ, ಪೈಲಟ್ ಬಿಚ್ಚಿಟ್ಟ ಸತ್ಯವಿದು!

ಪ್ರವಾಹಕ್ಕೆ ಸಿಲುಕಿದ್ದ ಕೇರಳದ ಮನೆಯೊಂದರ ಮೇಲ್ಚಾವಣಿಯ ಮೇಲೆ ಹೆಲಿಕಾಪ್ಟರ್ ಇಳಿಸಿ ಸಂತ್ರಸ್ತರನ್ನು ರಕ್ಷಿಸುವಾಗ ಸಣ್ಣ ತಪ್ಪಾಗಿದ್ದರೂ ಮೂರು ಸೆಕೆಂಡ್ ಗಳಲ್ಲಿ ಹೆಲಿಕಾಪ್ಟರ್ ಪುಡಿಪುಡಿಯಾಗುತ್ತಿತ್ತು...

50,000 ಜನರ ಮೇಲೆ ಮಳೆಯಿಂದ ಗಂಭೀರ ಪರಿಣಾಮ: ಸಿಎಂಗೆ ಉಪ ಆಯುಕ್ತರಿಂದ ವರದಿ
ರಾಜ್ಯ

50,000 ಜನರ ಮೇಲೆ ಮಳೆಯಿಂದ ಗಂಭೀರ ಪರಿಣಾಮ: ಸಿಎಂಗೆ ಉಪ ಆಯುಕ್ತರಿಂದ ವರದಿ

ಮಳೆಯ ಆರ್ಭಟದಿಂದಾಗಿ ಪ್ರವಾಹ ಎದುರಾಗಿ ತತ್ತರಿಸಿ ಹೋಗಿರುವ ಕೊಡಗು ಜಿಲ್ಲೆಯಲ್ಲಿ ಭಾನುವಾರ ವೈಮಾನಿಕ ಸಮೀಕ್ಷೆ ನಡೆಸಿದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರಿಗೆ ಉಪ ಆಯುಕ್ತೆ ಶ್ರೀವಿದ್ಯಾ ಪಿಐ ಅವರು ನಷ್ಟಗಳ ಕುರಿತಂತೆ ವರದಿ ಸಲ್ಲಿಸಿದ್ದಾರೆ...

ಕೇರಳ ಪ್ರವಾಹ: ಪ್ರಧಾನಿ ಮೋದಿ ವೈಮಾನಿಕ ಸಮೀಕ್ಷೆ ರದ್ದು
ದೇಶ

ಕೇರಳ ಪ್ರವಾಹ: ಪ್ರಧಾನಿ ಮೋದಿ ವೈಮಾನಿಕ ಸಮೀಕ್ಷೆ ರದ್ದು

ಕಳೆದೊಂದು ವಾರದಲ್ಲಿ 170ಕ್ಕೂ ಹೆಚ್ಚು ಜನರನ್ನು ಬಲಿಪಡೆದು, ಲಕ್ಷಾಂತರ ಜನರನ್ನು ನಿರಾಶ್ರಿತರನ್ನಾಗಿ ಮಾಡಿರುವ ಕೇರಳದ ಮುಂಗಾರು ಮಳೆಯ ಪ್ರಕೋಪವನ್ನು ಪರಿಶೀಲನೆ ನಡೆಸಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು...

ಕೊಡಗು ಪ್ರವಾಹ; ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿಗಾರ್ತಿಯ ಹರಸಾಹಸ
ರಾಜ್ಯ

ಕೊಡಗು ಪ್ರವಾಹ; ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿಗಾರ್ತಿಯ ಹರಸಾಹಸ

ಕೊಡಗಿನಲ್ಲಿ ಧಾರಾಕಾರ ಮಳೆಗೆ ಭೂ ಕುಸಿತವುಂಟಾಗಿ ಮನೆ ಕಳೆದುಕೊಂಡ ವೃದ್ಧೆಯೊಬ್ಬರಿಗೆ ನ್ಯೂ ...