FLOODS

ಮಧ್ಯ ಪ್ರದೇಶ: ಪ್ರವಾಹಕ್ಕೆ ಸಿಕ್ಕು 11 ಮಂದಿ ಸಾವು,, 30ಕ್ಕೂ ಹೆಚ್ಚು ಜನರು ಅಪಾಯದಲ್ಲಿ!
ದೇಶ

ಮಧ್ಯ ಪ್ರದೇಶ: ಪ್ರವಾಹಕ್ಕೆ ಸಿಕ್ಕು 11 ಮಂದಿ ಸಾವು,, 30ಕ್ಕೂ ಹೆಚ್ಚು ಜನರು ಅಪಾಯದಲ್ಲಿ!

ಗ್ವಾಲಿಯರ್ನ ಶಿವಪುರಿಯಲ್ಲಿನ ಸುಲ್ತಾನ್ ಘರ್ ಜಲಪಾತದಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಪ್ರಯತ್ನಗಳು ನಡೆಯುತ್ತಿದೆ ಎಂದು ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.

ಭೀಕರ ಪ್ರವಾಹಕ್ಕೆ ತುತ್ತಾದ ಕೇರಳ ಮರು ನಿರ್ಮಾಣಕ್ಕೆ ಕೈ ಜೋಡಿಸಿ: ಸಿಎಂ ಪಿಣರಾಯಿ ವಿಜಯನ್ ಮನವಿ
ದೇಶ

ಭೀಕರ ಪ್ರವಾಹಕ್ಕೆ ತುತ್ತಾದ ಕೇರಳ ಮರು ನಿರ್ಮಾಣಕ್ಕೆ ಕೈ ಜೋಡಿಸಿ: ಸಿಎಂ ಪಿಣರಾಯಿ ವಿಜಯನ್ ಮನವಿ

ಮುಂಗಾರು ಮಳೆ ಆರ್ಭಟಕ್ಕೆ ತತ್ತರಿಸಿ ಹೋಗಿರುವ ಕೇರಳ ಮರು ನಿರ್ಮಾಣಕ್ಕೆ ಕೈ ಜೋಡಿಸಿ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಮನವಿ ಮಾಡಿದ್ದಾರೆ.

ಕೇರಳ ಪ್ರವಾಹ: ಸಾವಿನ ಸಂಖ್ಯೆ 67ಕ್ಕೆ ಏರಿಕೆ, ಮುಲ್ಲಾಪೆರಿಯಾರ್ ಡ್ಯಾಂ ನೀರಿನ ಪ್ರಮಾಣ ತಗ್ಗಿಸಿ; ತಮಿಳುನಾಡಿಗೆ ವಿಜಯನ್ ಮನವಿ
ದೇಶ

ಕೇರಳ ಪ್ರವಾಹ: ಸಾವಿನ ಸಂಖ್ಯೆ 67ಕ್ಕೆ ಏರಿಕೆ, ಮುಲ್ಲಾಪೆರಿಯಾರ್ ಡ್ಯಾಂ ನೀರಿನ ಪ್ರಮಾಣ ತಗ್ಗಿಸಿ; ತಮಿಳುನಾಡಿಗೆ ವಿಜಯನ್ ಮನವಿ

ದೇವರನಾಡು ಕೇರಳದಲ್ಲಿ ಮತ್ತೆ ಮುಂಗಾರು ಮಳೆ ಆರ್ಭಟಿಸಿದ್ದು, ಭೀಕರ ಪ್ರವಾಹದಿಂದ ಇಡೀ ರಾಜ್ಯವೇ...

ಕೇರಳ ಪ್ರವಾಹ: ಒಂದೇ ದಿನದಲ್ಲಿ 29 ಸಾವು, 67ಕ್ಕೇರಿದ ಸಾವಿನ ಸಂಖ್ಯೆ
ದೇಶ

ಕೇರಳ ಪ್ರವಾಹ: ಒಂದೇ ದಿನದಲ್ಲಿ 29 ಸಾವು, 67ಕ್ಕೇರಿದ ಸಾವಿನ ಸಂಖ್ಯೆ

ಕೇರಳದಲ್ಲಿ ಮುಂಗಾರು ಆರ್ಭಟದ ಮರಣ ಮೃದಂಗ ಮುಂದುವರೆದಿದ್ದು, ಬುಧವಾರ ಒಂದೇ ದಿನ 29 ಮಂದಿ ಸಾವನ್ನಪ್ಪುವ ಮೂಲಕ ಒಟ್ಟಾರೆ ಸಾವಿನ ಸಂಖ್ಯೆ 67ಕ್ಕೆ ಏರಿಕೆಯಾಗಿದೆ.

ಕೇರಳ ಇತಿಹಾಸದಲ್ಲೇ ಇದೇ ಮೊದಲು, ಎಲ್ಲ 35 ಜಲಾಶಯಗಳ ಗೇಟ್ ಓಪನ್
ದೇಶ

ಕೇರಳ ಇತಿಹಾಸದಲ್ಲೇ ಇದೇ ಮೊದಲು, ಎಲ್ಲ 35 ಜಲಾಶಯಗಳ ಗೇಟ್ ಓಪನ್

ಕೇರಳ ಇತಿಹಾಸದಲ್ಲೇ ಕಂಡು ಕೇಳರಿಯದ ರೀತಿಯಲ್ಲಿ ಆ ರಾಜ್ಯದ ಎಲ್ಲಾ ಡ್ಯಾಂಗಳೂ ಭರ್ತಿಯಾಗಿದ್ದು, ಅಪಾಯದ ಮಟ್ಟ ಮೀರಿದೆ. ಹೀಗಾಗಿ ಇದೇ ಮೊದಲ ಬಾರಿಗೆ ರಾಜ್ಯದ ಎಲ್ಲ ಜಲಾಶಯಗಳಿಂದ ನೀರು ಹೊರಗಗೆ ಬಿಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಕೊಡಗಿನಲ್ಲಿ ಬಿರುಗಾಳಿ, ಮಳೆ, ಭೂ ಕುಸಿತಕ್ಕೆ 8 ಸಾವು? 100 ಮಂದಿ ನಾಪತ್ತೆ!
ರಾಜ್ಯ

ಕೊಡಗಿನಲ್ಲಿ ಬಿರುಗಾಳಿ, ಮಳೆ, ಭೂ ಕುಸಿತಕ್ಕೆ 8 ಸಾವು? 100 ಮಂದಿ ನಾಪತ್ತೆ!

ಮಹಾಮಳೆಗೆ ಕೊಡಗು ಅಕ್ಷರಶಃ ತತ್ತರಿಸಿದ್ದು ಬಿರುಗಾಳಿ, ಮಹಾಮಳೆ, ಭೂಕುಸಿತದಲ್ಲಿ 8 ಮಂದಿ ಮೃತಪಟ್ಟಿರುವುದಾಗಿ ಶಂಕಿಸಲಾಗಿದೆ. ಇನ್ನು 100ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ.

ಕೊಡಗಿನಲ್ಲಿ ಮುಂದುವರಿದ ಮಳೆ, ಭೂ ಕುಸಿತ, ಮೂವರ ಸಾವಿನ ಶಂಕೆ; ಓರ್ವನಿಗೆ ಗಾಯ
ರಾಜ್ಯ

ಕೊಡಗಿನಲ್ಲಿ ಮುಂದುವರಿದ ಮಳೆ, ಭೂ ಕುಸಿತ, ಮೂವರ ಸಾವಿನ ಶಂಕೆ; ಓರ್ವನಿಗೆ ಗಾಯ

ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಮಡಿಕೇರಿ ಮುತ್ತಪ್ಪ

ಅಪಾಯಕಾರಿ ಪ್ರವಾಹದ ನಡುವೆಯೇ 35 ಅಡಿ ಸೇತುವೆ ನಿರ್ಮಿಸಿ 100 ಜನರ ಜೀವ ಉಳಿಸಿದ ಸೇನೆ!
ದೇಶ

ಅಪಾಯಕಾರಿ ಪ್ರವಾಹದ ನಡುವೆಯೇ 35 ಅಡಿ ಸೇತುವೆ ನಿರ್ಮಿಸಿ 100 ಜನರ ಜೀವ ಉಳಿಸಿದ ಸೇನೆ!

ಕೇರಳದಲ್ಲಿ ಮರಣ ಮೃದಂಗ ಬಾರಿಸುತ್ತಿರುವ ಮುಂಗಾರು ಮಳೆ ಅಬ್ಬರ ಮತ್ತ ಪ್ರವಾಹಕ್ಕೆ ಭಾರತೀಯ ಸೇನೆ ಸೈನಿಕರು ಅಡ್ಡಿಯಾಗಿ ನಿಂತು ಸಂತ್ರಸ್ಥರಾಗಿದ್ದ ನೂರಾರು ಮಂದಿಯನ್ನು ರಕ್ಷಿಸಿದ್ದಾರೆ.

ರಾಜ್ಯವು ಪ್ರವಾಹ, ಬರಗಾಲ ಪರಿಸ್ಥಿತಿಯನ್ನು ಒಟ್ಟಿಗೆ ಎದುರಿಸುತ್ತಿದೆ!
ರಾಜ್ಯ

ರಾಜ್ಯವು ಪ್ರವಾಹ, ಬರಗಾಲ ಪರಿಸ್ಥಿತಿಯನ್ನು ಒಟ್ಟಿಗೆ ಎದುರಿಸುತ್ತಿದೆ!

ರಾಜ್ಯ ಈ ವರ್ಷ ಮಳೆಗಾಲದಲ್ಲಿ ವಿಚಿತ್ರ ಹವಾಮಾನವನ್ನು ಎದುರಿಸುತ್ತಿದೆ. ಕರಾವಳಿ ಮತ್ತು ಮಲೆನಾಡು ...