FLOODS

ಕಾಂಗೋದಲ್ಲಿ ಭಾರೀ ಪ್ರವಾಹ: 178ಕ್ಕೂ ಹೆಚ್ಚು ಮಂದಿ ಸಾವು, ಹಲವರು ನಾಪತ್ತೆ
ಕಾಂಗೊ ಪ್ರಜಾತಾಂತ್ರಿಕ ಗಣರಾಜ್ಯದ ದಕ್ಷಿಣ ಕಿವು ಪ್ರಾಂತದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆ ಹಾಗೂ ಪ್ರವಾಹ ಉಂಟಾಗಿದ್ದು, ಪ್ರವಾಹದ ಪರಿಣಾಮ 178ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿ ಹಲವರು ನಾಪತ್ತೆಯಾಗಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹಿಮಾಲಯದಲ್ಲಿ ಕರಗುತ್ತಿವೆ 1000 ಹಿಮಸರೋವರಗಳು; ಭೀಕರ ಪ್ರವಾಹ ಭೀತಿ; 30 ಲಕ್ಷ ಜನರ ಜೀವ ಅಪಾಯದಲ್ಲಿ!
ಹಿಮಾಲಯದಲ್ಲಿ 1 ಸಾವಿರಕ್ಕೂ ಅಧಿಕ ಹಿಮ ಸರೋವರಗಳು ಕರಗುತ್ತಿದ್ದು, ದೇಶದ ಸುಮಾರು 30ಲಕ್ಷ ಜನರು ಭೀಕರ ಪ್ರವಾಹಕ್ಕೆ ತುತ್ತಾಗುವ ಸಾಧ್ಯತೆ ಇದೆ ಎಂದು ಅಧ್ಯಯನವೊಂದು ಗಂಭೀರ ಎಚ್ಚರಿಕೆ ನೀಡಿದೆ.

ತಾವೇ ಸೃಷ್ಟಿಸಿದ ಪ್ರವಾಹ ಪರಿಸ್ಥಿತಿಯನ್ನು ಬಳಸಿ ವಿಪಕ್ಷಗಳು ನಗರದ ವರ್ಚಸ್ಸನ್ನು ಹಾಳು ಮಾಡುತ್ತಿವೆ: ಸಿಎಂ ಬೊಮ್ಮಾಯಿ
ಬೆಂಗಳೂರಿನಲ್ಲಿ ಹಿಂದೆಂದೂ ಕಾಣದ ರೀತಿಯಲ್ಲಿ ಬೃಹತ್ ಅಭಿವೃದ್ಧಿಗಳನ್ನು ನಡೆಸುತ್ತಿದ್ದರೂ ವಿರೋಧ ಪಕ್ಷಗಳು ನಗರದ ವರ್ಚಸ್ಸನ್ನು ಹಾಳು ಮಾಡುತ್ತಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಆರೋಪಿಸಿದ್ದಾರೆ.

ಪ್ರವಾಹ, ರಸ್ತೆ ಗುಂಡಿ, ತ್ಯಾಜ್ಯ: ದೂರಾಗದ ಸಮಸ್ಯೆಗಳಿಂದ ಸಿಲಿಕಾನ್ ಸಿಟಿ ಜನತೆ ತಬ್ಬಿಬ್ಬು!
ದೇಶದ ಐಟಿ ರಾಜಧಾನಿ, ರಾಜ್ಯ ಸರ್ಕಾರಕ್ಕೆ ದೊಡ್ಡ ಪ್ರಮಾಣದ ಆದಾಯವನ್ನು ನೀಡುವ ಮತ್ತು ರಾಷ್ಟ್ರೀಯ ಆರ್ಥಿಕತೆಯಲ್ಲಿ ಸಿಂಹ ಪಾಲು ಹೊಂದಿರುವ ನಗರ ಬೆಂಗಳೂರು. ಆದರೂ ಈ ನಗರದಲ್ಲಿ ಪ್ರವಾಹ ಪರಿಸ್ಥಿತಿ, ರಸ್ತೆ ಗುಂಡಿ ಹಾಗೂ ತ್ಯಾಜ್ಯ ಸಮಸ್ಯೆಗಳು ಜನರ ತಲೆದೋರಿದೆ.

ಅನಂತಪುರ: ಪ್ರವಾಹದ ನೀರಿನಲ್ಲಿ ಪಲ್ಟಿಯಾದ ಲಾರಿ, ಮುಂದೇನಾಯ್ತು ಈ ವಿಡಿಯೋ ನೋಡಿ!
ಆಂಧ್ರಪ್ರದೇಶದ ಅನಂತಪುರ, ರಾಯದುರ್ಗ ಮತ್ತು ಬುಕ್ಕರಾಯಸಮುದ್ರಂನಲ್ಲಿ ಇಂದು ಬೆಳಗ್ಗೆಯಿಂದ ಭಾರೀ ಮಳೆಯಾಗುತ್ತಿದೆ. ಇದರಿಂದಾಗಿ 16 ಚಕ್ರದ ಲಾರಿಯೊಂದು ಪ್ರವಾಹದ ನೀರಿನಲ್ಲಿ ಪಲ್ಟಿಯಾಗಿದೆ.

'ರಾಜ್ಯದಲ್ಲಿ ಅತಿವೃಷ್ಟಿಯಿಂದ 12,319.30 ಕೋಟಿ ರು ನಷ್ಟ: ಬೆಂಗಳೂರು ಅಭಿವೃದ್ಧಿಗೆ ಬಜೆಟ್ ನಲ್ಲಿ ವಿಶೇಷ ಅನುದಾನ'
ರಾಜ್ಯದಲ್ಲಿ ಸುರಿದ ಅತಿವೃಷ್ಟಿ ಮತ್ತು ಪ್ರವಾಹದಿಂದ ಜುಲೈ 12ರಿಂದ ಈವರೆಗೆ 12,319.30 ಕೋಟಿ ರು ನಷ್ಟ ಸಂಭವಿಸಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು.

ಪಂಪ್‌ಹೌಸ್‌ಗೆ ವಿದ್ಯುತ್ ಕಡಿತಗೊಳಿಸಿ ಪ್ರವಾಹದ ನಡುವೆ ಜೀವಗಳನ್ನು ಉಳಿಸಿದ ಕರ್ನಾಟಕದ ಇಂಜಿನಿಯರ್!
ಕಳೆದ ವಾರಾಂತ್ಯದಲ್ಲಿ ಶಿಂಷಾ ನದಿಯಲ್ಲಿ ನೀರು ಹೆಚ್ಚಾಗುತ್ತಿದ್ದಂತೆ ಮಂಡ್ಯ ಜಿಲ್ಲೆಯ ತೊರೈಕಾಡನಹಳ್ಳಿ (ಟಿ.ಕೆ.ಹಳ್ಳಿ) ಪಂಪ್‌ಹೌಸ್‌ನಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್ ಮತ್ತು ಅವರ ತಂಡ ಕೈಗೊಂಡ ತ್ವರಿತ ಮತ್ತು ನಿರ್ಣಾಯಕ ನಿರ್ಧಾರದಿಂದ ಹಲವಾರು ಜೀವಗಳು ಮತ್ತು ಕೋಟ್ಯಂತರ ರೂಪಾಯಿ ಮೌಲ್ಯದ ಉಪಕರಣಗಳು ಉಳಿದಿವೆ.

ದೂರದೃಷ್ಟಿ, ಮಾಸ್ಟರ್ ಪ್ಲಾನ್ ಕೊರತೆಯಿಂದಲೇ ಬೆಂಗಳೂರು ಪ್ರವಾಹ!!
ಭಾರಿ ಮಳೆ ಸಿಲಿಕಾನ್ ಸಿಟಿ ಬೆಂಗಳೂರಿನ ಬಹುತೇಕ ಭಾಗಗಳನ್ನು ನೀರಿನಲ್ಲಿ ಮುಳುಗಿಸಿದ್ದು, ಇದಕ್ಕೆ ಅಧಿಕಾರಿಗಳು ಮತ್ತು ಸರ್ಕಾರದ ದೂರದೃಷ್ಟಿ, ಮಾಸ್ಟರ್ ಪ್ಲಾನ್ ಕೊರತೆಯೇ ಕಾರಣ ಎಂದು ಹೇಳಲಾಗಿದೆ.

ಪಾಕಿಸ್ತಾನದಲ್ಲಿ ದಶಕದಲ್ಲೇ ಅತ್ಯಂತ ಭೀಕರ ಪ್ರವಾಹ; 1000ಕ್ಕೂ ಹೆಚ್ಚು ಸಾವು
ಪಾಕಿಸ್ತಾನ ಕಳೆದ ಒಂದು ದಶಕದಲ್ಲೇ ಅತ್ಯಂತ ಭೀಕರ ಮಾನ್ಸೂನ್ ಪ್ರವಾಹ ಎದುರಿಸುತ್ತಿದ್ದು, ಮಳೆ ಸೃಷ್ಟಿಸಿದ ಅನಾಹುತಗಳಿಂದ 1000ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ ಮತ್ತು ಲಕ್ಷಾಂತರ ಜನ ನಿರಾಶ್ರಿತರಾಗಿದ್ದಾರೆ.

