FLOODS

3 ದಿನಗಳಲ್ಲಿ ಹಿಮಾಚಲ ಹಾಗೂ ಇತರ ರಾಜ್ಯಗಳಲ್ಲಿ ಮಳೆ ಸಂಬಂಧಿತ ಅವಘಡಗಳಲ್ಲಿ ಕನಿಷ್ಠ 50 ಮಂದಿ ಸಾವು!
ಕಳೆದ ಮೂರು ದಿನಗಳಲ್ಲಿ ಹಿಮಾಚಲ ಪ್ರದೇಶ, ಉತ್ತರಾಖಂಡ ಮತ್ತು ಒಡಿಶಾದಲ್ಲಿ ತೀವ್ರ ಮುಂಗಾರು ಮಳೆಯಿಂದ ಉಂಟಾದ ಹಠಾತ್ ಪ್ರವಾಹ ಮತ್ತು ಭೂಕುಸಿತದಲ್ಲಿ ಕನಿಷ್ಠ 50 ಜನರು ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ 14 ಪ್ರವಾಹ ಪೀಡಿತ ಜಿಲ್ಲೆ; 8,197 ಜನರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ, ಸಂತ್ರಸ್ಥರಿಗೆ ಉಚಿತ ಆಹಾರ ಕಿಟ್: ಆರ್.ಅಶೋಕ
ರಾಜ್ಯದಲ್ಲಿ ಪ್ರವಾಹ, ಮಳೆ ಸಂಬಂಧಿತ ಅನಾಹುತಗಳಲ್ಲಿ ಈವರೆಗೂ 73 ಮಂದಿ ಸಾವನ್ನಪ್ಪಿದ್ದಾರೆ. 7,386 ಜನರನ್ನು 75 ಕಾಳಜಿ ಕೇಂದ್ರಗಳಲ್ಲಿ ಇರಿಸಲಾಗಿದ ಎಂದು ಕಂದಾಯ ಸಚಿವ ಆರ್.ಅಶೋಕ ಸೋಮವಾರ ತಿಳಿಸಿದರು.

ತೀವ್ರ ಮಳೆ, ಪ್ರವಾಹದ ಪರಿಣಾಮ 3 ವರ್ಷಗಳಲ್ಲಿ 6,000 ಮಂದಿ ಸಾವು; 59 ಸಾವಿರ ಕೋಟಿ ರೂ ನಷ್ಟ!
ಹವಾಮಾನ ಬದಲಾವಣೆ ತೀವ್ರವಾದ ಹವಾಮಾನಗಳ ಅಪಾಯವನ್ನು ಹೆಚ್ಚಿಸುತ್ತಿದ್ದು, ಪ್ರವಾಹ, ಅತಿ ಹೆಚ್ಚು ಮಳೆಗಳಿಂದ ಕಳೆದ 3 ವರ್ಷಗಳಲ್ಲಿ 6,000 ಮಂದಿ ಸಾವನ್ನಪ್ಪಿದ್ದು, 59 ಸಾವಿರ ಕೋಟಿ ರೂಪಾಯಿ ನಷ್ಟ ಉಂಟಾಗಿದೆ.

ರಾಜ್ಯದ ವಿವಿಧೆಡೆ ಅತಿವೃಷ್ಟಿ: ಇಂದು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಿಎಂ ಬೊಮ್ಮಾಯಿ ಸಭೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ಅತಿವೃಷ್ಟಿಯಿಂದ ಹಾನಿಗೊಳಗಾದ ಜಿಲ್ಲೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

ಮಳೆಹಾನಿ: ಹೆಚ್ಚುವರಿ ಪರಿಹಾರ ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶ
ರಾಜ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಆಗಿರುವ ಹಾನಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹೆಚ್ಚುವರಿ ಪರಿಹಾರ ನಿಗದಿಪಡಿಸಿ ಆದೇಶ ಹೊರಡಿಸಿದೆ.

ಅಸ್ಸಾಂನಲ್ಲಿ ಭೀಕರ ಪ್ರವಾಹ: 33 ಜಿಲ್ಲೆಗಳಲ್ಲಿ ನೆರೆ: ಸಂಕಷ್ಟದಲ್ಲಿ 43 ಲಕ್ಷ ಜನ, 70 ಸಾವು
ಅಸ್ಸಾಂನಲ್ಲಿನ ಪ್ರವಾಹ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದು ಕೊಂಡಿದ್ದು, ರಾಜ್ಯದ 35 ಜಿಲ್ಲೆಗಳ ಪೈಕಿ 33 ಜಿಲ್ಲೆಗಳು ಜಲಾವೃತವಾಗಿದೆ.

ಅಸ್ಸಾಂನಲ್ಲಿ ಭಾರೀ ಮಳೆ, ಪ್ರವಾಹ ಪರಿಸ್ಥಿತಿ ಭೀಕರ: 42 ಮಂದಿ ಸಾವು, ಹೆದ್ದಾರಿ ಸಂಪರ್ಕ ಕಳೆದುಕೊಂಡ ಮೇಘಾಲಯ!
ರಾಷ್ಟ್ರದ ಈಶಾನ್ಯ ಭಾಗದಲ್ಲಿ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ಭೀಕರವಾಗಿದೆ. ಅಸ್ಸಾಂ ಮತ್ತು ಮೇಘಾಲಯದಲ್ಲಿ ನೆರೆಯಿಂದಾಗಿ ಇದುವರೆಗೂ ಸಾವನ್ನಪ್ಪಿದವರ ಸಂಖ್ಯೆ 42ಕ್ಕೇರಿದೆ. ಪ್ರವಾಹದಿಂದ ಸುಮಾರು 40 ಲಕ್ಷ ಜನರು ಬಾಧಿತರಾಗಿದ್ದಾರೆ.

ಅಸ್ಸಾಂನಲ್ಲಿ ಭಾರೀ ಪ್ರವಾಹ: ಕಳೆದ 24 ಗಂಟೆಗಳಲ್ಲಿ ನಾಲ್ವರು ಸಾವು
ಅಸ್ಸಾಂ ರಾಜ್ಯದಲ್ಲಿ ಮಳೆರಾಯನ ಆರ್ಭಟದಿಂದ ಭಾರೀ ಪ್ರವಾಹ ಉಂಟಾಗಿದ್ದು, ಕಳೆದ ೨೪ ಗಂಟೆಗಳಲ್ಲಿ ನಾಲ್ವರು ಪ್ರವಾಹಕ್ಕೆ ಬಲಿಯಾಗಿದ್ದಾರೆ. ರಾಜ್ಯದ 25 ಜಿಲ್ಲೆಗಳಲ್ಲಿ 11.09 ಲಕ್ಷ ಜನರನ್ನು ಬಾಧಿಸಿರುವ...

ರಾಜ್ಯದಲ್ಲಿ ಅತಿವೃಷ್ಟಿ, ಪ್ರವಾಹದಿಂದ 2.5 ಲಕ್ಷ ಕೋಟಿ ರೂ. ನಷ್ಟ: ಸಿದ್ದರಾಮಯ್ಯ
ರಾಜ್ಯದಲ್ಲಿ ಪ್ರವಾಹ, ಅತಿವೃಷ್ಠಿಯಿಂದಾಗಿ 2.5 ಲಕ್ಷ ಕೋಟಿ ರೂಪಾಯಿ ನಷ್ಟವಾಗಿದೆ. ನಾಡಿನ ರೈತರ ಕಷ್ಟ ಹೇಳತೀರದಾಗಿದೆ. ಆದರೆ ಕೇಂದ್ರ ಸರ್ಕಾರ ಈ ವರ್ಷ ರಾಜ್ಯಕ್ಕೆ ನಯಾಪೈಸೆ ಪರಿಹಾರ ನೀಡಿಲ್ಲ ಎಂದು ವಿರೋಧ ಪಕ್ಷದ...

