floor test

ವಿಶ್ವಾಸಮತ ಯಾಚನೆಯಲ್ಲಿ ಪಾಲ್ಗೊಳ್ಳದಂತೆ TVK ಶಾಸಕನಿಗೆ ಹೈಕೋರ್ಟ್ ತಡೆ! 'ಅಮಾನವೀಯ ನಡೆ' ಎಂದ ಸುಪ್ರೀಂ ಕೋರ್ಟ್
ಸಂವಿಧಾನದ 226 ನೇ ವಿಧಿಯು ಕೆಲವು ರಿಟ್‌ಗಳನ್ನು ಹೊರಡಿಸಲು ಹೈಕೋರ್ಟ್ ಅಧಿಕಾರದ ಬಗ್ಗೆ ವ್ಯವಹರಿಸುತ್ತದೆ. ಈ ವಿಷಯದಲ್ಲಿ ಹೈಕೋರ್ಟ್‌ನಲ್ಲಿ ಬಾಕಿ ಇರುವ ವಿಚಾರಣೆಯನ್ನು ಸಹ ಪೀಠ ತಡೆಹಿಡಿದಿದೆ.

Tamil Nadu Assembly floor test: ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮೀರಿ 144 ಶಾಸಕರ ಬೆಂಬಲ; AIADMK ಇಬ್ಭಾಗ!
ಡಿಎಂಕೆ ಸಭಾತ್ಯಾಗ ಮಾಡಿ, ಮತದಾನದ ಸಮಯದಲ್ಲಿ ಸದನದ ಒಟ್ಟು ಬಲವನ್ನು ಕಡಿಮೆ ಮಾಡಿತು. ಮತ್ತೊಂದು ಮಹತ್ವದ ಬೆಳವಣಿಗೆಯಲ್ಲಿ ಎಐಎಡಿಎಂಕೆ ಬಂಡಾಯ ಬಣ ಪಕ್ಷದ ವಿಪ್ ಉಲ್ಲಂಘಿಸಿ ವಿಜಯ್ ಪರವಾಗಿ ಮತ ಚಲಾಯಿಸಿದೆ ಎನ್ನಲಾಗಿದೆ.

Tamil Nadu Assembly: ವಿಜಯ್ ವಿಶ್ವಾಸಮತ ಯಾಚನೆ; ಕಾಂಗ್ರೆಸ್, ಸಿಪಿಎಂ, ವಿಸಿಕೆ ಬೆಂಬಲ ಘೋಷಣೆ!
ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಇತ್ತೀಚಿಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳೊಂದಿಗೆ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಆದರೆ 234 ಸದಸ್ಯರ ಸದನದಲ್ಲಿ 118 ರ ಬಹುಮತಕ್ಕೆ 10 ಸ್ಥಾನಗಳ ಕೊರತೆಯಿದೆ.

ಬಿಹಾರ: ಇಂದು ನಿತೀಶ್ ವಿಶ್ವಾಸ ಮತಯಾಚನೆ, ಸಂಪರ್ಕಕ್ಕೆ ಸಿಗದ ಬಿಜೆಪಿ, ಜೆಡಿಯುನ ಮೂವರು ಶಾಸಕರು!
ಮತ್ತೆ ಎನ್‌ಡಿಎಗೆ ಮರಳಿದ ಎರಡು ವಾರಗಳ ನಂತರ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸೋಮವಾರ, ಫೆಬ್ರವರಿ 12 ರಂದು ರಾಜ್ಯ ಅಸೆಂಬ್ಲಿಯಲ್ಲಿ ವಿಶ್ವಾಸಮತ ಪರೀಕ್ಷೆಯನ್ನು ಎದುರಿಸಲಿದ್ದಾರೆ. ಮಹಾಘಟಬಂಧನ್ ಮತ್ತು ಎನ್‌ಡಿಎ ಹಿಂದಿಂದಲೇ ಸಭೆ ಆಯೋಜಿಸಿದ್ದು, ಇವೆರಡರ ನಡುವಿನ ರಾಜಕೀಯ ಟೆನ್ಷನ್ ಸಾರ್ವಕಾಲಿಕ ಉತ್ತುಂಗಕ್ಕೇರಿದೆ.

ನಾಳೆ ವಿಶ್ವಾಸ ಮತಯಾಚನೆ: ಜಾರ್ಖಂಡ್ ಶಾಸಕರು ಹೈದರಾಬಾದ್‌ನಿಂದ ರಾಂಚಿಗೆ ವಾಪಸ್
ಕಳೆದ ಮೂರು ದಿನಗಳಿಂದ ಹೈದರಾಬಾದ್‌ನ ರೆಸಾರ್ಟ್‌ನಲ್ಲಿ ತಂಗಿದ್ದ ಜಾರ್ಖಂಡ್‌ನ ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ ನೇತೃತ್ವದ ಮೈತ್ರಿಕೂಟದ ಶಾಸಕರು ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆಗೂ ಒಂದು ದಿನ ಮುಂಚಿತವಾಗಿ...

ಉದ್ಧವ್ v/s ಶಿಂಧೆ: ಸದನದಲ್ಲಿ ವಿಶ್ವಾಸಮತ ಎದುರಿಸದೆ ರಾಜೀನಾಮೆ ನೀಡಿದ ಮುಖ್ಯಮಂತ್ರಿಯನ್ನು ಮತ್ತೆ ನೇಮಿಸುವುದು ಹೇಗೆ ಎಂದು ಪ್ರಶ್ನಿಸಿದ ಸಿಜೆಐ
ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಸರ್ಕಾರದ ನೇತೃತ್ವ ವಹಿಸಿದ್ದ ಉದ್ಧವ್ ಠಾಕ್ರೆ ಅವರನ್ನು ಮುಖ್ಯಮಂತ್ರಿಯಾಗಿ ಮತ್ತೆ ನೇಮಿಸುವುದು ಹೇಗೆ ಎಂದು ಸುಪ್ರೀಂ ಕೋರ್ಟ್ ಗುರುವಾರ ಪ್ರಶ್ನಿಸಿದೆ. ಏಕನಾಥ್ ಶಿಂಧೆ ನಾಯಕತ್ವದಲ್ಲಿ ತಮ್ಮ ಪಕ್ಷದ ಶಾಸಕರು ಬಂಡಾಯವೆದ್ದ ಸಂದರ್ಭದಲ್ಲಿ ಸದನದಲ್ಲಿ ವಿಶ್ವಾಸಮತ ಪರೀಕ್ಷೆಯನ್ನು ಎದುರಿಸದೆ ಉದ್ಧವ್ ಠಾಕ್ರೆ ಮುಖ್ಯಮಂತ್ರಿ ಸ್ಥಾನಕ್ಕೆ ರ

ಆಗಸ್ಟ್ 24 ರಂದು ಬಿಹಾರ ವಿಧಾನಸಭೆಯಲ್ಲಿ ನಿತೀಶ್ ಕುಮಾರ್- ತೇಜಸ್ವಿ ಯಾದವ್ ಬಹುಮತ ಸಾಬೀತು
ಎಂಟನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್ ಆಗಸ್ಟ್ 24ರಂದು ಬಿಹಾರ ವಿಧಾನಸಭೆಯಲ್ಲಿ ಬಹುಮತವನ್ನು ಸಾಬೀತುಪಡಿಸುವ ಪ್ರಕ್ರಿಯೆ ನಡೆಯಲಿದೆ.

ಇಂದಿನಿಂದ ಮಹಾರಾಷ್ಟ್ರ ವಿಧಾನಸಭೆ ವಿಶೇಷ ಅಧಿವೇಶನ; ಏಕನಾಥ್ ಶಿಂಧೆ ನೇತೃತ್ವದ ಸರ್ಕಾರಕ್ಕೆ ನಾಳೆ ಸದನದಲ್ಲಿ ವಿಶ್ವಾಸಮತ ಪರೀಕ್ಷೆ
ನಾಲ್ಕು ದಿನಗಳ ಶಿವಸೇನೆ-ಬಿಜೆಪಿ ಸರ್ಕಾರ ಇಂದು ಭಾನುವಾರದಿಂದ ಆರಂಭವಾಗುತ್ತಿರುವ ಎರಡು ದಿನಗಳ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ನಾಳೆ ಜುಲೈ 4ರಂದು ವಿಶ್ವಾಸ ಮತ ಎದುರಿಸಲಿದೆ. ವಿಧಾನಸಭೆ ಸ್ಪೀಕರ್ ಚುನಾವಣೆ ಇಂದು ಸದನದ ಕಲಾಪ ಮುಗಿದ ನಂತರ ಆರಂಭವಾಗಿದೆ.

ವಿಶ್ವಾಸಮತಯಾಚನೆಗೆ ತಡೆ ನೀಡಲು ಸುಪ್ರೀಂ ನಕಾರ, ಸಿಎಂ ಠಾಕ್ರೆ ನಾಳೆಯೇ ಬಹುಮತ ಸಾಬೀತಪಡಿಸಬೇಕು
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಗುರುವಾರ ವಿಶ್ವಾಸಮತ ಯಾಚಿಸುವಂತೆ ಸೂಚನೆ ನೀಡಿರುವ ಮಹಾರಾಷ್ಟ್ರ ರಾಜ್ಯಪಾಲರ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದೆ ಮತ್ತು ರಾಜ್ಯಪಾಲ ಭಗತ್...

