floor test

ವಿಶ್ವಾಸಮತದಲ್ಲಿ ಕುಮಾರಸ್ವಾಮಿಗೆ ಸೋಲು: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನ
ಸುದೀರ್ಘ ಚರ್ಚೆಯ ನಂತರ ಜು.23 ರಂದು ವಿಧಾನಸಭೆಯಲ್ಲಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ವಿಶ್ವಾಸಮತಯಾಚನೆ ಮಾಡಿದ್ದು, ಫಲಿತಾಂಶದಲ್ಲಿ ಮೈತ್ರಿ ಸರ್ಕಾರ ಬಹುಮತ ಕಳೆದುಕೊಂಡಿದೆ.

ಸಂತೋಷದಿಂದ ಸಿಎಂ ಸ್ಥಾನ ತ್ಯಜಿಸಲು ಸಿದ್ಧ: ಸಿಎಂ ಕುಮಾರಸ್ವಾಮಿ
ರಾಜ್ಯದಲ್ಲಿ ಹಲವು ದಿನಗಳಿಂದ ನಡೆಯುತ್ತಿರುವ ರಾಜಕೀಯ ಹೈಡ್ರಾಮಾ ಮಂಗಳವಾರ ನಿರ್ಣಾಯಕ ಘಟ್ಟ ತಲುಪಿದ್ದು, ನಾನು ಸಂತೋಷದಿಂದ ಸಿಎಂ ಸ್ಥಾಮ...

ಸಿಎಂ ವಿಶ್ವಾಸಮತ: 10 ನಿಮಿಷ ಮಾತ್ರ ಮಾತನಾಡಿ - ಶಾಸಕರಿಗೆ ಸ್ಪೀಕರ್ ಸೂಚನೆ
ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆ ನಿರ್ಣಯದ ಮೇಲಿನ ಚರ್ಚೆ ಸೋಮವಾರವೂ ಮುಂದುವರೆದಿದ್ದು, ಮಾತನಾಡಲು ಪ್ರತಿ ಶಾಸಕರಿಗೆ ಕೇವಲ...

ವಿಶ್ವಾಸಮತ ಯಾಚನೆ ಪ್ರಕ್ರಿಯೆ ಇಂದೇ ಪೂರ್ಣ: ಸ್ಪೀಕರ್ ರಮೇಶ್ ಕುಮಾರ್ ವಿಶ್ವಾಸ
ವಿಧಾನಸಭೆಯಲ್ಲಿ ಸೋಮವಾರವೇ ಸರ್ಕಾರ ವಿಶ್ವಾಸಮತ ಯಾಚಿಸಲು ಆಡಳಿತ ...
BREAKING NEWS! ನಾಳೆಯೇ ವಿಶ್ವಾಸಮತ ಸಾಬೀತಿಗೆ ಪಟ್ಟು, ಇಬ್ಬರು ಪಕ್ಷೇತರ ಶಾಸಕರಿಂದ ಸುಪ್ರೀಂಗೆ ಅರ್ಜಿ
ಕರ್ನಾಟಕ ರಾಜ್ಯ ರಾಜಕೀಯ ಬೆಳವಣಿಗೆಗಳು ಕ್ಷಣ ಕ್ಷಣಕ್ಕೆ ಒಂದೊಂದು ತಿರುವು ಪಡೆದುಕೊಳ್ಳುತ್ತಿದೆ. ಈ ನಡುವೆ ರಾಜ್ಯದ ಇಬ್ಬರು ಸ್ವತಂತ್ರ (ಪಕ್ಷೇತರ) ಶಾಸಕರು ತಾವೂ ಸುಪ್ರೀಂ ಕೋರ್ಟ್ ಕದ ತಟ್ಟಿದ್ದಾರೆ.
ಮುಂದುವರೆದ ಎಚ್ ಡಿ ರೇವಣ್ಣ ಟೆಂಪಲ್ ರನ್; ಸರ್ಕಾರದ ಉಳಿವಿಗಾಗಿ ಶಾರದಾಂಬೆ ಮೊರೆ!
ದೋಸ್ತಿ ಸರ್ಕಾರದ ವಿಶ್ವಾಸ ಮತ ಯಾಚನೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಅವರ ಟೆಂಪಲ್ ರನ್ ಮುಂದುವರೆದಿದ್ದು, ಶೃಂಗೇರಿ ಶಾರದಾಂಭೆ ದೇಗುಲಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ನಾವು ಪಾಲಿಸಿದ ಸತ್ಯ, ಧರ್ಮ ನಮ್ಮನ್ನು ಕಾಪಾಡುತ್ತದೆ: ಬೈಬಲ್ ನ ಜಡ್ಜ್ ಮೆಂಟ್ ಡೇ ಪ್ರಸ್ತಾಪಿಸಿದ ಸಿಎಂ!
ನಾನು ರಾಜಕೀಯಕ್ಕೆ ಅನಿವಾರ್ಯವಾಗಿ ಬಂದವನು. 2004ರಲ್ಲಿ ನಾನು ಮೊದಲ ಬಾರಿಗೆ ಶಾಸಕನಾಗಿ ರಾಜಕೀಯ ಪ್ರವೇಶ. ಮಾಡಿದೆ, ನನಗೆ ಯಾವುದೇ ಅಧಿಕಾರದ ಆಸೆ ಇರಲಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ....

ವಿಶ್ವಾಸಮತಯಾಚನೆ ಮುನ್ನ ಎಲ್ಲಾ ಶಾಸಕರ ಮನವೊಲಿಕೆ- ಸಿದ್ದರಾಮಯ್ಯ
ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರ್ಕಾರದ ವಿಶ್ವಾಸಮತಯಾಚನೆ ಮುನ್ನ ಎಲ್ಲಾ ಶಾಸಕರನ್ನು ಮನವೊಲಿಸಲಾಗುವುದು ಎಂದು ವಿಶ್ವಾಸ ಹೊಂದಿರುವುದಾಗಿ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದಾರೆ.

ಗೋವಾ ನೂತನ ಸಿಎಂಗೆ ಇಂದು ಅಗ್ನಿ ಪರೀಕ್ಷೆ: ಬೆಳಗ್ಗೆ 11.30ಕ್ಕೆ ವಿಶ್ವಾಸಮತ ಯಾಚನೆ
ಮನೋಹರ್ ಪರಿಕ್ಕರ್ ಅವರ ಸಾವಿನ ಬೆನ್ನಲ್ಲೇ ಗೋವಾದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದ ಪ್ರಮೋದ್ ಸಾವಂತ್ ಅವರಿಗೆ ಇಂದು ಮೊದಲ ಅಗ್ನಿ ಪರೀಕ್ಷೆ ಎದುರಾಗಿದ್ದು, ಬೆಳಗ್ಗೆ 11.30ಕ್ಕೆ ಗೋವಾ ವಿಧಾನಸಭೆಯಲ್ಲಿ ಅವರು ವಿಶ್ವಾಸ ಮತಯಾಚನೆ ಮಾಡಲಿದ್ದಾರೆ.

