ಬಾಲಿವುಡ್ಸೀರೆಯುಟ್ಟು ಏರ್ ಪೋರ್ಟ್ ನಲ್ಲಿ ಕಾಣಿಸಿಕೊಂಡ ಹಾಟ್ ಬೆಡಗಿ ಉರ್ಫಿ ಜಾವೇದ್: ಅಸಭ್ಯ ವರ್ತನೆ, ದೂರು ದಾಖಲು
ವಿಚಿತ್ರ ರೀತಿಯ ಉಡುಗೆಯಿಂದ ಸದಾ ಸುದ್ದಿಯಲ್ಲಿರುವ ಬಾಲಿವುಡ್ ಹಾಟ್ ಬೆಡಗಿ ಉರ್ಫಿ ಜಾವೇದ್ ಇದೀಗ ಸೀರೆಯುಟ್ಟು ಪಬ್ಲಿಕ್ ನಲ್ಲಿ ಕಾಣಿಸಿಕೊಳ್ಳುವ ಮೂಲಕ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ. ಮೈ ಮೇಲೆ ನಿಲ್ಲದ ಸೀರೆಯ ವಿಡಿಯೋ ವೈರಲ್ ಆಗಿದ್ದು, ನೆಟ್ಟಿಗರು ನಾನಾ ರೀತಿಯಲ್ಲಿ ಟೀಕಿಸುತ್ತಿದ್ದಾರೆ.