Florence Nightingale Awards

ಬೆಂಗಳೂರಿನ ಬಾನು ಸೇರಿದಂತೆ 15 ನರ್ಸ್‌ಗಳಿಗೆ ರಾಷ್ಟ್ರಪತಿಗಳಿಂದ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿ ಪ್ರದಾನ
ಇಂದು ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನರ್ಸಿಂಗ್ ವೃತ್ತಿಪರರಿಗೆ ರಾಷ್ಟ್ರೀಯ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿಯನ್ನು ಪ್ರದಾನ ಮಾಡಿದರು.

ಕರ್ನಾಟಕದ ಇಬ್ಬರು ಸೇರಿದಂತೆ ಒಟ್ಟು 30 ಮಂದಿಗೆ ರಾಷ್ಟ್ರೀಯ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಶುಶ್ರೂಷಾ ವೃತ್ತಿಪರರಿಗೆ 2022- 2023ನೇ ಸಾಲಿನ ರಾಷ್ಟ್ರೀಯ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿಗಳನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರದಾನ ಮಾಡಿದರು. ಒಟ್ಟು 30 ಆರೋಗ್ಯ ಸೇವಾಕರ್ತರಿಗೆ ಪ್ರತಿಷ್ಠಿತ ಪ್ರಶಸ್ತಿ ನೀಡಿ ಗೌರವಿಸಲಾಯಿತು.

