flower show

ಗಣರಾಜ್ಯೋತ್ಸವ 2024: ಲಾಲ್‌ಬಾಗ್‌ನಲ್ಲಿ ಪುಷ್ಪ ಪ್ರದರ್ಶನ- Photos
ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಲಾಲ್ ಬಾಗ್ ನಲ್ಲಿ ಪುಷ್ಪ ಪ್ರದರ್ಶನ ಆಯೋಜನೆ ಮಾಡಲಾಗಿದ್ದು ಇಂದು ಸಿಎಂ ಸಿದ್ದರಾಮಯ್ಯ ಪ್ರದರ್ಶನವನ್ನು ಉದ್ಘಾಟಿಸಿದರು.

ಗಣರಾಜ್ಯೋತ್ಸವ: ಫಲಪುಷ್ಪ ಪ್ರದರ್ಶನಕ್ಕೆ ಸಜ್ಜಾಗುತ್ತಿದೆ ಸಸ್ಯಕಾಶಿ ಲಾಲ್ ಬಾಗ್!
ಗಣರಾಜ್ಯೋತ್ಸವಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಈ ನಡುವಲ್ಲೇ ಫಲಪುಷ್ಪ ಪ್ರದರ್ಶನಕ್ಕೆ ಸಸ್ಯಕಾಶಿ ಲಾಲ್ ಬಾಗ್ ಸಜ್ಜಾಗುತ್ತಿದೆ.

ಲಾಲ್ ಬಾಗ್ ಫಲ ಪುಷ್ಪ ಪ್ರದರ್ಶನದಲ್ಲಿ ಅರಳಲಿದೆ ವಚನ ಸಾಹಿತ್ಯ! ನಿಮ್ಮನ್ನು ಸ್ವಾಗತಿಸಲಿದೆ ಅನುಭವ ಮಂಟಪ, ಬಸವಣ್ಣನ ಪ್ರತಿಮೆ!
ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಗಣರಾಜ್ಯೋತ್ಸವ ದಿನದ ಅಂಗವಾಗಿ “ವಿಶ್ವ ಗುರು ಬಸವಣ್ಣ ಮತ್ತು ವಚನ ಸಾಹಿತ್ಯ’ ವಿಷಯಾಧಾರಿತದ 215ನೇ ಫಲಪುಷ್ಪ ಪ್ರದರ್ಶನಕ್ಕೆ ತೋಟಗಾರಿಕೆ ಇಲಾಖೆ ಸಜ್ಜಾಗಿದೆ.

ಲಾಲ್ಬಾಗ್ ಸಿಬ್ಬಂದಿಗೆ ಗುದ್ದಿದ ರಚಿತಾ ರಾಮ್ ಕಾರು: ಕಾರ್ಮಿಕನನ್ನು ಮಾತನಾಡಿಸುವ ಸೌಜನ್ಯ ತೋರದ ನಟಿ!
ರಚಿತಾ ಪ್ರಯಾಣಿಸುತ್ತಿದ್ದ ಕಾರು ಸ್ವಚ್ಛತಾ ಕಾರ್ಮಿಕನಿಗೆ ಗುದ್ದಿದೆ. ಜಸ್ಟ್ ಮಿಸ್ ಎನ್ನುವಂತೆ ಕಾರ್ಮಿಕ ಪಕ್ಕಕ್ಕೆ ಹಾರಿ ಅಪಘಾತದಿಂದ ತಪ್ಪಿಸಿಕೊಂಡಿದ್ದಾನೆ. ಈ ಘಟನೆ ನಡೆದಾಗ ರಚಿತಾ ರಾಮ್ ಕಾರಲ್ಲಿ ಇದ್ದರೂ, ಏನೂ ಆಗಿಯೇ ಇಲ್ಲ ಎನ್ನುವಂತೆ ಪ್ಲವರ್ ಶೋನತ್ತ ತೆರಳಿದ್ದಾರೆ.

ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ಆಯೋಜಿಸಲಾಗಿರುವ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಚಾಲನೆ ನೀಡಿದ್ದಾರೆ.

ಸಸ್ಯಕಾಶಿ ಲಾಲ್ ಬಾಗ್ ನಲ್ಲಿ ಇಂದಿನಿಂದ ಫಲಪುಷ್ಪ ಪ್ರದರ್ಶನ: ಸಿಎಂ ಸಿದ್ದರಾಮಯ್ಯ ಉದ್ಘಾಟನೆ
ಸಸ್ಯಕಾಶಿ ಬೆಂಗಳೂರಿನ ಲಾಲ್ ಬಾಗ್ ನಲ್ಲಿ ಇಂದು ಆಗಸ್ಟ್ 4 ಶುಕ್ರವಾರದಿಂದ 76ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಫಲಪುಷ್ಪ ಪ್ರದರ್ಶನ(Lalbagh flower show) ಏರ್ಪಡಲಿದೆ.

ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ: ವಿಧಾನ ಸೌಧ ಪ್ರತಿಕೃತಿ ರಚನೆಗೆ 7 ಲಕ್ಷಕ್ಕೂ ಅಧಿಕ ಹೂವುಗಳ ಬಳಕೆ
ಸ್ವಾತಂತ್ರ್ಯ ದಿನಾಚರಣೆಗೆ ಇನ್ನು ಕೆಲವೇ ದಿನಗಳು ಬಾಕಿ. ಬೆಂಗಳೂರಿನ ಹೃದಯ ಭಾಗ ಲಾಲ್‌ಬಾಗ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಫಲಪುಷ್ಪ ಪ್ರದರ್ಶನಕ್ಕೆ ಈಗಾಗಲೇ ಸಿದ್ಧತೆಗಳು ನಡೆಯುತ್ತಿವೆ. ಪ್ರದರ್ಶನಕ್ಕಾಗಿ ವಿಧಾನಸೌಧ ಮತ್ತು ಶಿವಪುರ ಸತ್ಯಾಗ್ರಹ ಸೌಧದ ಪ್ರತಿಕೃತಿಗಳನ್ನು ನಿರ್ಮಿಸಲು 10 ಲಕ್ಷಕ್ಕೂ ಹೆಚ್ಚು ಹೂವುಗಳನ್ನು ಬಳಸಲಾಗುತ್ತಿದೆ.

ಬೆಂಗಳೂರು ನಗರ ಇತಿಹಾಸ ಸಾರುವ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ: ಲಾಲ್ ಬಾಗ್ ನಲ್ಲಿ ಸಿಎಂ ಬೊಮ್ಮಾಯಿ ಚಾಲನೆ
ಗಣರಾಜ್ಯೋತ್ಸವ ಹಿನ್ನೆಲೆ ಇಂದು ಜನವರಿ 20ರಿಂದ 10 ದಿನಗಳ ಕಾಲ ಜನವರಿ 30ರವರೆಗೆ ಬೆಂಗಳೂರಿನ ಲಾಲ್ಬಾಗ್ನ ಗಾಜಿನ ಮನೆಯಲ್ಲಿ ಫಲಪುಷ್ಪ ಪ್ರದರ್ಶನ ಏರ್ಪಡಲಿದೆ. ಇಂದು ಬೆಳಗ್ಗೆ ಲಾಲ್ ಬಾಗ್ ನಲ್ಲಿ 213ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.

ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ: ಹೂವಿನಲ್ಲಿ ಅರಳಲಿದೆ ‘ಬೆಂಗಳೂರು ಇತಿಹಾಸ’, ಈ ವರ್ಷ ಏನೆಲ್ಲಾ ವಿಶೇಷತೆಗಳಿರಲಿವೆ ಗೊತ್ತಾ?
ಲಾಲ್ ಬಾಗ್'ನ 213ನೇ ಫಲಪುಷ್ಪ ಪ್ರದರ್ಶನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಗಾಜಿನ ಮನೆಯನ್ನು ಸಿದ್ಧಪಡಿಸಲಾಗುತ್ತಿದೆ.

