ರಾಜ್ಯKR Market: ಅತಿಕ್ರಮಣ ತೆರವು ಕೇವಲ ನಾಟಕವೇ..? 22 ಅಕ್ರಮ ಅಂಗಡಿಗಳ ಮುಟ್ಟದ ಅಧಿಕಾರಿಗಳು; ಪಾಲಿಕೆ ವಿರುದ್ಧ ವ್ಯಾಪಾರಿಗಳ ಆಕ್ರೋಶ
ಬುಧವಾರ ಬಿಸಿಸಿಸಿ ಅಧಿಕಾರಿಗಳು ಕೆಆರ್ ಮಾರ್ಕೆಟ್ನ ಪ್ರವೇಶ ದ್ವಾರ, ಕಾಲುದಾರಿಗಳು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅತಿಕ್ರಮಣ ತೆರವು ಮತ್ತು ಸ್ವಚ್ಛತಾ ಕಾರ್ಯಾಚರಣೆ ನಡೆಸಿದ್ದರು.