Flowershow

ಆಗಸ್ಟ್ 4 ರಿಂದ 15ರವರೆಗೆ ಲಾಲ್ ಬಾಗ್ನಲ್ಲಿ ಫಲಪುಷ್ಪ ಪ್ರದರ್ಶನ!
ಈ ಬಾರಿ ಸ್ವಾತಂತ್ರೋತ್ಸವದ ಅಂಗವಾಗಿ ಕೆಂಗಲ್ ಹನುಮಂತಯ್ಯನವರ ಸ್ಮರಣಾರ್ಥ ಸಸ್ಯಕಾಶಿ ಲಾಲ್ ಬಾಗ್ನಲ್ಲಿ ಫಲಪುಷ್ಪ ಪ್ರದರ್ಶನ ಆಗಸ್ಟ್ 4 ರಿಂದ 15 ರವರೆಗೆ ನಡೆಯಲಿದೆ ಎಂದು ಗಣಿ ಮತ್ತು ಭೂವಿಜ್ಞಾನ ಹಾಗೂ ತೋಟಗಾರಿಕಾ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಅವರು ಮಂಗಳವಾರ ಹೇಳಿದರು.

ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ :ಈ ಬಾರಿ ದಾಖಲೆ ಪ್ರಮಾಣದ ಆದಾಯ
ಗಣರಾಜ್ಯೋತ್ಸವ ಅಂಗವಾಗಿ ಸಸ್ಯಕಾಶಿ ಲಾಲಾಬಾಗ್ ನಲ್ಲಿ ಆಯೋಜಿಸಿದ್ದ ಫಲಪುಷ್ಪಪ್ರದರ್ಶನಕ್ಕೆ ಈ ಬಾರಿ ಹೆಚ್ಚಿನ ಪ್ರಮಾಣದ ಸಾರ್ವಜನಿಕರು ಭೇಟಿ ನೀಡಿದ್ದು, ದಾಖಲೆ ಪ್ರಮಾಣದ ಗಳಿಕೆಯಾಗಿದೆ.

