ರಾಜ್ಯಬೆಂಗಳೂರು ಶಾಲೆಯಲ್ಲಿ H1N1 ಫ್ಲೂ ಆತಂಕ: ಇಬ್ಬರಲ್ಲಿ ಸೋಂಕು ದೃಢ, 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗೈರು; ಕಬಾಬ್ ಅಂಗಡಿಗಳ ತೆರವಿಗೆ ಆಗ್ರಹ!
ಏಕಾಏಕಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಅಸ್ವಸ್ಥರಾಗಿರುವ ಹಿನ್ನೆಲೆಯಲ್ಲಿ ಶಾಲಾ ಆವರಣದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.