ರಕ್ತಸಿಕ್ತರಾಗಿದ್ದ ಭಾರತೀಯ ಕ್ಯಾಪ್ಟನ್ ಸ್ಮಿತ್ ಮಚ್ಚರ್ ಕಾಕ್ಪಿಟ್ ಬಾಗಿಲು ತೆರೆಯುವಲ್ಲಿ ಯಶಸ್ವಿಯಾಗಿದ್ದು, ಬಳಿಕ ಪ್ರಯಾಣಿಕರು ಒಳಗೆ ಪ್ರವೇಶಿಸಿ ಸಹ ಪೈಲಟ್ನೊಂದಿಗೆ ಸೆಣಸಾಡಿದರು.