ದೇಶತಮಿಳುನಾಡು: ಬಿಜೆಪಿ ಅಭ್ಯರ್ಥಿಯ ಬೆಂಬಲಿಗರು ಎನ್ನಲಾದ ಮೂವರಿಂದ 4 ಕೋಟಿ ರೂ. ವಶ
ಫ್ಲೈಯಿಂಗ್ ಸ್ಕ್ವಾಡ್ ತಂಡವು ಭಾನುವಾರ ತಿರುನಲ್ವೇಲಿಗೆ ತೆರಳುತ್ತಿದ್ದ ಮೂವರಿಂದ 3.90 ಕೋಟಿ ರೂಪಾಯಿ ವಶಪಡಿಸಿಕೊಂಡಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅವರ ಬಳಿಯಲ್ಲಿ ಆ ಹಣವನ್ನು ಸಾಗಿಸಲು ಯಾವುದೇ ಮಾನ್ಯ ದಾಖಲೆಗಳು ಇರಲಿಲ್ಲ.