ವಾಣಿಜ್ಯಸಣ್ಣ ರೈತರಿಗೆ 4 ಲಕ್ಷ ರೂ. ವರೆಗೆ ಸಾಲ ಸೌಲಭ್ಯ, ವಲಸೆ ಕಾರ್ಮಿಕರಿಗೆ 11 ಸಾವಿರ ಕೋಟಿ ರೂ. ಹಂಚಿಕೆ: ಸೀತಾರಾಮನ್
ಕೊರೋನಾ ವೈರಸ್ ಮತ್ತು ಲಾಕ್ ಡೌನ್ ಹಿನ್ನೆಲೆಯಲ್ಲಿ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ರೈತರು, ವಲಸೆ ಕಾರ್ಮಿಕರು ಮತ್ತು ಸಣ್ಣ ವ್ಯಾಪಾರಿಗಳಿಗಾಗಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಪರಿಹಾರ ಪ್ಯಾಕೇಜ್ ಅನ್ನು ಪ್ರಕಟಿಸಿದ್ದಾರೆ.