ರಾಜ್ಯಎಫ್ಎಂಸಿಜಿ ಕ್ಲಸ್ಟರ್ ನಿಂದ ರಾಜ್ಯದಲ್ಲಿ ಅಭಿವೃದ್ಧಿ ಪರ್ವ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ-ಧಾರವಾಡದಲ್ಲಿ ಸ್ಥಾಪನೆಯಾಗುತ್ತಿರುವ ಫಾಸ್ಟ್ ಮೂವಿಂಗ್ ಕನ್ಸ್ಯೂಮರ್ ಗೂಡ್ಸ್ (ಎಫ್ಎಂಸಿಜಿ) ಕ್ಲಸ್ಟರ್ ದಕ್ಷಿಣ ಭಾರತದ ಅಭಿವೃದ್ಧಿಗೆ ಮಾದರಿಯಾಗಲಿದ್ದು, 1,200 ಕೋಟಿ ರೂ. ಬಂಡವಾಳ ಆಕರ್ಷಿಸಿ ಲಕ್ಷಾಂತರ ಜನರಿಗೆ ಉದ್ಯೋಗ ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಕ್ರವಾರ ಹೇಳಿದರು.