ವಾಣಿಜ್ಯಜನಸಾಮಾನ್ಯರಿಗೆ ಮತ್ತೊಂದು ಶಾಕ್: ಸದ್ಯದಲ್ಲೇ ಗ್ರಾಹಕ ಸರಕುಗಳ ಬೆಲೆ ಏರಿಕೆ
ತೈಲ ಬೆಲೆ ಏರಿಕೆಯಿಂದ ಈಗಾಗಲೇ ತತ್ತರಿಸುತ್ತಿರುವ ಜನಸಾಮಾನ್ಯರಿಗೆ ಮುಂದಿನ ದಿನಗಳಲ್ಲಿ ಬ್ರಿಟಾನಿಯಾ, ಐಟಿಸಿ, ನೆಸ್ಲೆಯಂತಹ ಗ್ರಾಹಕ ಸರಕು ಕಂಪನಿಗಳು ಉತ್ಪನ್ನಗಳ ಬೆಲೆ ಏರಿಸಲು ಮುಂದಾಗಿದ್ದು, ಗ್ರಾಹಕರ ಜೇಬಿಗೆ ಮತ್ತಷ್ಟು ಕತ್ತರಿ ಬೀಳಲಿದೆ.