ರಾಜ್ಯದೋಷಪೂರಿತ ನಂಬರ್ ಪ್ಲೇಟ್: 1.12 ಕೋಟಿ ರೂ. ದಂಡ ಸಂಗ್ರಹಿಸಿದ ಪೊಲೀಸರು
ಅನಧಿಕೃತ ಹೆಸರುಗಳು, ಲಾಂಛನಗಳು, ಸಂಘಗಳ ಹೆಸರುಗಳು ಮತ್ತು ಇತರೆ ದೋಷಪೂರಿತ ನಂಬರ್ ಪ್ಲೇಟ್ಗಳನ್ನು ಹಾಕಿಕೊಂಡಿದ್ದ ವಾಹನಗಳ ವಿರುದ್ಧ ಕರ್ನಾಟಕ ಸಾರಿಗೆ ಇಲಾಖೆಯು ಡಿಸೆಂಬರ್ 2019 ರಿಂದ ಡಿಸೆಂಬರ್ 2022 ರವರೆಗೆ ನಡೆಸಿರುವ ಕಾರ್ಯಾಚರಣೆಯಲ್ಲಿ ವಾಹನ ಮಾಲೀಕರಿಂದ 1.12 ಕೋಟಿ ರೂಪಾಯಿಗಳನ್ನು ಸಂಗ್ರಹಿಸಿದೆ ಎಂದು ಸಾರಿಗೆ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.