ರಾಜ್ಯಬೆಂಗಳೂರಿನ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ; ವಿದ್ಯಾರ್ಥಿಯೇ ಮೇಲ್ ಕಳುಹಿಸಿರುವ ಶಂಕೆ!
ಬಸವೇಶ್ವರ ನಗರದ ಖಾಸಗಿ ಶಾಲೆಯ ಆವರಣದಲ್ಲಿ ಸ್ಫೋಟಕಗಳನ್ನು ಇರಿಸಲಾಗಿದೆ ಎಂಬ ನೆಪವೊಡ್ಡಿ ಇ-ಮೇಲ್ ಸಂಚಲನಕ್ಕೆ ಕಾರಣವಾಗಿತ್ತು. ವಿದ್ಯಾರ್ಥಿಯೊಬ್ಬ ಮೇಲ್ ಕಳುಹಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.