ರಾಜ್ಯ ಬಜೆಟ್ಕೃಷಿಗೆ ಆದ್ಯತೆ, ಪೆಟ್ರೋಲ್, ಡೀಸೆಲ್, ಮದ್ಯದ ದರ ಏರಿಕೆ, 2.37 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಿದ ಬಿಎಸ್ ವೈ
ಹಿಂದೆಂದೂ ಕಂಡರಿಯದ ಆರ್ಥಿಕ ಸಂಕಷ್ಟದ ನಡುವೆಯೇ ಕೃಷಿ ಕ್ಷೇತ್ರಕ್ಕೆ ಆದ್ಯತೆ, ರೈತರ ಪ್ರಗತಿಗಾಗಿ ಸಂಚಾರಿ ಕೃಷಿ ಹೆಲ್ತ್ ಕ್ಲಿನಿಕ್, ಪೊಲೀಸರಿಗೆ ಗೃಹಭಾಗ್ಯ, ಮಹಿಳಾ ಮೀನುಗಾರರಿಗೆ ದ್ವಿಚಕ್ರ ವಾಹನ ಯೋಜನೆ, ಶಿಕ್ಷಣಕ್ಕೆ ಒತ್ತು, ಹೆಚ್ಚಿನ.....