ರಾಜ್ಯಕುಡಿಯುವ ನೀರು -ಜಾನುವಾರುಗಳ ಮೇವಿನ ಕೊರತೆಯಾಗದಂತೆ ಕ್ರಮ: ಕೃಷ್ಣ ಬೈರೇಗೌಡ
ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಪರಿಸ್ಥಿತಿ ನಿಭಾಯಿಸಲು ಮತ್ತು ಜಾನುವಾರುಗಳಿಗೆ ಮೇವು ಅಭಾವ ತಪ್ಪಿಸಲು ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.