fog

ದೆಹಲಿಯಲ್ಲಿ ಮಟ್ಟ ಮಂಜು: ರಸ್ತೆ ಕಾಣದೆ ಕಣಿವೆಗೆ ಉರುಳಿ ಬಿದ್ದ ಕಾರು- 6 ಮಂದಿ ದುರ್ಮರಣ
ರಾಜಧಾನಿ ದೆಹಲಿಯಲ್ಲಿ ಮಂಜು ಆವರಿಸಿದ್ದು, ಮಂಜು ಕವಿತ ವಾತಾವರಣ ಹಿನ್ನೆಲೆಯಲ್ಲಿ ರಸ್ತೆ ಕಾಣದ ಕಾರಣ ಚಲಿಸುತ್ತಿದ್ದ ಕಾರೊಂದು ಕಣಿವೆಗೆ ಉರುಳಿ ಬಿದ್ದು, 6 ಮಂದಿ ದುರ್ಮರಣವನ್ನಪ್ಪಿರುವ ಘಟನೆ ನಡೆದಿದೆ.

ದಟ್ಟ ಮಂಜು ಕವಿದ ಹಿನ್ನೆಲೆಯಲ್ಲಿ ಸರಣಿ ಅಪಘಾತ: ಹರ್ಯಾಣದಲ್ಲಿ 7 ಸಾವು
ದಟ್ಟವಾದ ಮಂಜು ಕವಿದ ವಾತಾವರಣದಿಂದಾಗಿ ಸಂಭವಿಸಿದ ಸರಣಿ ಅಪಘಾತದಲ್ಲಿ ಸುಮಾರು 7 ಮಂದಿ ಸಾವನ್ನಪ್ಪಿರುವ ಘಟನೆ ಹರ್ಯಾಣದಲ್ಲಿ ನಡೆದಿದೆ....

ಮಂಜು ಕವಿದ ವಾತಾವರಣ; ದೆಹಲಿಯಲ್ಲಿ ಭೀಕರ ಅಪಘಾತ, 4 ಅಥ್ಲೀಟ್ ಗಳ ಸಾವು
ದೆಹಲಿಯಲ್ಲಿ ಮಂಜು ಕವಿದ ವಾತಾವರಣದಿಂದಾಗಿ ರಸ್ತೆ ಕಾಣದೇ ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ನಾಲ್ಕು ರಾಷ್ಟ್ರ ಮಟ್ಟದ ವೇಟ್ ಲಿಫ್ಟರ್ ಗಳು ದಾರುಣವಾಗಿ ಮೃತರಾಗಿದ್ದಾರೆ.

ಬೆಂಗಳೂರು: ದಟ್ಟ ಮಂಜು, ವಿಮಾನ ಹಾರಾಟದಲ್ಲಿ ವ್ಯತ್ಯಯ
ಬೆಂಗಳುರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತ ಮುತ್ತ ದಟ್ಟ ಮಂಜು ಕವಿದಿದ್ದ ಕಾರಣ ಇಂದು ಬೆಳಗ್ಗೆ ವಿಮಾನ ಹಾರಾಟದಲ್ಲಿ ವ್ಯತ್ಯಯ ಉಂಟಾಗಿತ್ತು.

ವಾಯುಮಾಲಿನ್ಯ ತಡೆಗೆ ಏನು ಕ್ರಮ ಕೈಗೊಂಡಿದ್ದೀರಿ?: ದೆಹಲಿ ಸರ್ಕಾರಕ್ಕೆ ಎನ್ ಜಿಟಿ ತರಾಟೆ
ದೆಹಲಿ ನಗರದಲ್ಲಿನ ತೀವ್ರ ವಾಯುಮಾಲಿನ್ಯವನ್ನು ನಿಯಂತ್ರಿಸಲು ಸಮಗ್ರ ಕ್ರಿಯಾ ....

ದಟ್ಟ ಮಂಜಿಗೆ ಉತ್ತರ ಭಾರತ ತತ್ತರ: 70 ರೈಲುಗಳ ಸಂಚಾರದಲ್ಲಿ ವ್ಯತ್ಯಯ
ರಾಜಧಾನಿ ದೆಹಲಿ ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ದಟ್ಟ ಮಂಜು ಕವಿದಿರುವ ವಾತಾವರಣ ನಿರ್ಮಾಣಗೊಂಡಿದ್ದು, ಮಂಜು ಕವಿದ ವಾತಾವರಣದಿಂದಾಗಿ 70 ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿ 7 ರೈಲುಗಳ ಸಂಚಾರವನ್ನು...

ದೆಹಲಿಯಲ್ಲಿ ದಟ್ಟಮಂಜು: 52 ರೈಲುಗಳ ಸಂಚಾರ ವಿಳಂಬ
ರಾಜಧಾನಿ ದೆಹಲಿಯಲ್ಲಿ ದಟ್ಟ ಮಂಜು ಕವಿದ ವಾತಾವರಣ ಶನಿವಾರ ಕೂಡ ಮುಂದುವರೆದಿದ್ದು, ವಿಮಾನ ಹಾಗೂ ರೈಲು ಸಂಚಾರಕ್ಕೆ ಅಡ್ಡಿಯುಂಟಾಗಿದೆ...

ದೆಹಲಿ: ಉಷ್ಣಾಂಶ ಮತ್ತಷ್ಟು ಕುಸಿತ, ಹಲವು ರೈಲು, ವಿಮಾನ ಸಂಚಾರ ವಿಳಂಬ
ರಾಜಧಾನಿ ದೆಹಲಿಯಲ್ಲಿ ಇಂದು ದಟ್ಟ ಮಂಜು ಕವಿದಿರುವುದರಿಂದ 24 ರೈಲುಗಳು ನಿಗದಿತ ವೇಳೆಗಿಂತ...

ಉತ್ತರ ಭಾರತದಲ್ಲಿ ಮುಂದುವರೆದ ದಟ್ಟ ಮಂಜು: ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ
ಉತ್ತರ ಭಾರತದ ಹಲವೆಡೆ ಭಾನುವಾರ ಕೂಡ ದಟ್ಟ ಮಂಜಿನ ವಾತಾವಾರಣ ಮುಂದುವರೆದಿದ್ದು, ಮಂಜಿ ಕವಿದ ವಾತಾವರಣ ಹಿನ್ನೆಲೆಯಲ್ಲಿ ಹಲವೆಡೆ ರೈಲು ಹಾಗೂ ವಿಮಾನ ಸಂಚಾರಗಳಲ್ಲಿ ವ್ಯತ್ಯಯ ಉಂಟಾಗಲಿದೆ...

