ರಾಜ್ಯಕಲಬುರಗಿಯಲ್ಲಿ ಡೆಂಗ್ಯೂ ಪ್ರಕರಣ ತಡೆಗೆ ಜಿಲ್ಲಾಡಳಿತದಿಂದ ಕ್ರಮ; ಸೊಳ್ಳೆ ವಿರೋಧಿ ಫಾಗಿಂಗ್ ಅಭಿಯಾನ ಆರಂಭ
ಕಲಬುರಗಿ ಜಿಲ್ಲೆಯಲ್ಲಿ ದಿಢೀರನೆ ಡೆಂಗ್ಯೂ ಜ್ವರ ಹೆಚ್ಚಾಗಿದ್ದು, ಜನರು ಆತಂಕ ಪಡುವಂತೆ ಮಾಡಿದೆ. ಹೀಗಾಗಿ, ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳನ್ನು ತಡೆಗಟ್ಟಲು ಸೊಳ್ಳೆ ವಿರೋಧಿ ಫಾಗಿಂಗ್ ಅಭಿಯಾನವನ್ನು ಕಲಬುರಗಿ ಜಿಲ್ಲಾಡಳಿತ ಆರಂಭಿಸಿದೆ.