followers
ಕಾಕ್ರೋಚ್ ಜನತಾ ಪಾರ್ಟಿ ಬಳಿಕ ರಾತ್ರೋರಾತ್ರಿ ಹುಟ್ಟಿದ 'ದಿಮಾಗಿ ನಕ್ಸಲ್ ಪಾರ್ಟಿ'; 24 ಗಂಟೆಗಳಲ್ಲಿ 1.6 ಲಕ್ಷ ಫಾಲೋವರ್ಸ್!
ಈ ಖಾತೆಯನ್ನು ಈ ತಿಂಗಳು ತೆರೆಯಲಾಗಿದೆ ಮತ್ತು ಬಳಕೆದಾರರ ಹೆಸರನ್ನು ಒಮ್ಮೆ ಬದಲಾಯಿಸಲಾಗಿದೆ ಎಂದು ಇನ್‌ಸ್ಟಾಗ್ರಾಂನಲ್ಲಿನ ಮಾಹಿತಿ ತಿಳಿಸುತ್ತದೆ.

Cockroach Janta Partyಗೆ ಪಾಕ್-ಬಾಂಗ್ಲಾದೇಶಿ ಫಾಲೋವರ್ಸ್‌ಗಳೇ ಹೆಚ್ಚು; ಇದು ದೊಡ್ಡ ಸಂಚು ಎಂದ ನೆಟ್ಟಿಗರು
ವಿಡಂಬನಾತ್ಮಕ ಕಾಕ್ರೋಚ್ ಜನತಾ ಪಕ್ಷ(CJP) ಭಾರತದ ರಾಜಕೀಯ ವಲಯ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ ಬೆನ್ನಲ್ಲೇ ಬಿಜೆಪಿ, ವಿದೇಶಿ ಫಾಲೋವರ್ಸ್ ಕಡೆಗೆ ಬೆರಳು ತೋರಿಸಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತೊಂದು ದಾಖಲೆ: Instagram ನಲ್ಲಿ 10 ಕೋಟಿ ಫಾಲೋವರ್ಸ್ ದಾಟಿದ ಮೊದಲ ವಿಶ್ವ ನಾಯಕ
2014ರಲ್ಲಿ ಇನ್‌ಸ್ಟಾಗ್ರಾಂ ಖಾತೆ ಸೇರಿದ್ದ ಪ್ರಧಾನಿ ಮೋದಿ ಅವರಿಗೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗಿಂತ ಎರಡು ಪಟ್ಟು ಹೆಚ್ಚು ಅನುಯಾಯಿಗಳಿದ್ದಾರೆ.

ಮೈಸೂರು: Instagram ನಲ್ಲಿ ಫಾಲೋವರ್ಸ್ ಹೆಚ್ಚಾಗಿದ್ದಕ್ಕೆ ಯುವತಿಯಿಂದ ವಿದ್ಯಾರ್ಥಿನಿ ಮೇಲೆ ಹಲ್ಲೆ!
ನಗರದ ಖಾಸಗಿ ಕಾಲೇಜಿನ ಎರಡನೇ ವರ್ಷದ ಪದವಿ ವಿದ್ಯಾರ್ಥಿನಿ ಶಫಿಯಾ ಸುಮಾರು ಎರಡು ವರ್ಷಗಳಿಂದ Instagram ಮತ್ತು Snapchat ನಲ್ಲಿ ಸಕ್ರಿಯರಾಗಿದ್ದಾರೆ. ಈ ಪ್ಲಾಟ್‌ಫಾರ್ಮ್‌ಗಳಲ್ಲಿ ಆಕೆಯ ಫಾಲೋವರ್ಸ್ ಸಂಖ್ಯೆ ಹೆಚ್ಚಿತ್ತು,

ವಾಟ್ಸಾಪ್‌ನಲ್ಲೂ ಪ್ರಧಾನಿ ಮೋದಿ ಜಾದೂ: ಕೇವಲ 6 ದಿನಗಳಲ್ಲಿ 50 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್ ಸೇರ್ಪಡೆ
ಪ್ರಧಾನಿ ನರೇಂದ್ರ ಮೋದಿ ಅವರು ಕೇವಲ 6 ದಿನಗಳಲ್ಲಿ ವಾಟ್ಸಾಪ್ ಚಾನಲ್ ನಲ್ಲಿ 5 ಮಿಲಿಯನ್ ಫಾಲೋವರ್‌ಗಳನ್ನು ಪಡೆದಿದ್ದಾರೆ. ಪ್ರಸ್ತುತ, ಪಿಎಂ ಮೋದಿ ವಾಟ್ಸಾಪ್ ಚಾನೆಲ್‌ನಲ್ಲಿ ಅತಿ ಹೆಚ್ಚು ಮತ್ತು ವೇಗವಾಗಿ ಬೆಳೆಯುತ್ತಿರುವ ಅನುಯಾಯಿಗಳನ್ನು ಹೊಂದಿರುವ ವಿಶ್ವದ ನಾಯಕರಾಗಿದ್ದಾರೆ.

ಬಿಜೆಪಿ ಅಧಿಕೃತ ಟ್ವಿಟರ್ ನಲ್ಲಿ 2 ಕೋಟಿಗೂ ಅಧಿಕ ಫಾಲೋವರ್ಸ್!
ಬಿಜೆಪಿಯ ಅಧಿಕೃತ ರಾಷ್ಟ್ರೀಯ ಟ್ವಿಟರ್ ಹ್ಯಾಂಡಲ್ 2 ಕೋಟಿಗೂ ಅಧಿಕ ಫಾಲೋವರ್ಸ್ ಪಡೆದಿದೆ ಎಂದು ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಶನಿವಾರ ಟ್ವೀಟ್ ಮಾಡಿದ್ದಾರೆ.

ದೀಕ್ಷಾಭೂಮಿ ಯಾತ್ರೆಗೆ ಈ ಬಾರಿ ಐದು ಸಾವಿರ ಅನುಯಾಯಿಗಳು: ಸಚಿವ ಕೋಟಾ ಶ್ರೀನಿವಾಸ ಪೂಜಾರಿ
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಬೌದ್ಧಧರ್ಮದ ದೀಕ್ಷೆ ಪಡೆದ ಸ್ಥಳವಾದ ಮಹಾರಾಷ್ಟ್ರದ ನಾಗಪುರ ದೀಕ್ಷಾಭೂಮಿ ಯಾತ್ರೆಗೆ ಈ ಬಾರಿ ಕರ್ನಾಟಕದಿಂದ ಸುಮಾರು 5 ಸಾವಿರ ಅನುಯಾಯಿಗಳನ್ನು ಸರ್ಕಾರದ ವತಿಯಿಂದ ಕಳುಹಿಸಿಕೊಡಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

'ಖಾಲಿ ಮನೆ'ಯಂತಾಗಿದೆ ಕಾಂಗ್ರೆಸ್, ಅನುಯಾಯಿಗಳು, ಕಾರ್ಯಕರ್ತರ ಕೊರತೆ: ಕೆಪಿಸಿಸಿ ಮುಂದೆ ಬೆಟ್ಟದಷ್ಟು ಸವಾಲು
ಕಳೆದ ಎರಡು ವರ್ಷಗಳಿಂದ ಕಾರ್ಯಕರ್ತರು ಮತ್ತು ಅನುಯಾಯಿಗಳು ಸರಿಯಾಗಿ ಕೆಲಸ ಮಾಡದೆ, ಹೊಂದಾಣಿಕೆಯಿಲ್ಲದೆ ಕಾಂಗ್ರೆಸ್ ಪಕ್ಷದ ಸ್ಥಿತಿ ಖಾಲಿ ಮನೆಯಂತಾಗಿದೆ. ಕಳೆದ ಬಾರಿ ಕಾಂಗ್ರೆಸ್ ಶಾಸಕರು ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ಸರ್ಕಾರ ರಚಿಸಿದ್ದಾಗ 14 ಕ್ಷೇತ್ರಗಳ ಶಾಸಕರು ಸರ್ಕಾರದ ವಿರುದ್ಧ ತಿರುಗಿಬಿದ್ದು ಬಿಜೆಪಿಗೆ ಬೆಂಬಲ ಸೂಚಿಸಿದರು.

ಇನ್ ಸ್ಟಾಗ್ರಾಮ್ ನಲ್ಲಿ 200 ಮಿಲಿಯನ್ ಫಾಲೋವರ್ಸ್ ಮೈಲುಗಲ್ಲು: ರೊನಾಲ್ಡೊ ವಾರ್ಷಿಕ ಆದಾಯ ಎಷ್ಟು ಗೊತ್ತಾ?
ವಿಶ್ವ ಶ್ರೇಷ್ಟ ಪುಟ್ಬಾಲ್ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ಸಾಮಾಜಿಕ ಜಾಲತಾಣ ಇನ್ ಸ್ಟಾಗ್ರಾಮ್ ನಲ್ಲಿ 200 ಮಿಲಿಯನ್ ಫಾಲೋವರ್ಸ್ ಪಡೆದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ

