ರಾಜ್ಯಜೂನ್ 6 ವರೆಗೆ 3 ದಿನ ಮದ್ಯ ಮಾರಾಟ ನಿಷೇಧ; ಆಹಾರ ಒದಗಿಸಲು ಪಬ್-ಬ್ರೀವರೀಸ್ ಗೆ ಹೈಕೋರ್ಟ್ ಅನುಮತಿ
ಆಹಾರ ಮತ್ತು ಪಾನೀಯ ಉದ್ಯಮಕ್ಕೆ ಹೈಕೋರ್ಟ್ ಸಿಹಿಸುದ್ದಿ ನೀಡಿದೆ. ಇಂದು ಜೂನ್ 1ರಿಂದ 6ರ ನಡುವೆ ಸಾರ್ವಜನಿಕರಿಗೆ ಆಹಾರ ಆತಿಥ್ಯ ನೀಡುವುದನ್ನು ಮುಂದುವರಿಸಲು ಅವಕಾಶ ನೀಡಬೇಕೆಂಬ ಮನವಿಗೆ ಹೈಕೋರ್ಟ್ ಅನುಮತಿ ನೀಡಿದೆ.