ದೇಶಮುಂಬೈ ಕ್ರಾಫರ್ಡ್ ಮಾರುಕಟ್ಟೆಯಲ್ಲಿ ಬೆಂಕಿ: 100ಕ್ಕೂ ಹೆಚ್ಚು ಅಂಗಡಿಗಳು ಭಸ್ಮ
ಮುಂಬೈನಲ್ಲಿ ಬೆಳ್ಳಂಬೆಳಗ್ಗೆ ಭಾರೀ ಅಗ್ನಿ ಆಕಸ್ಮಿಕ ಸಂಭವಿಸಿದ್ದು, ಕ್ರಾಫರ್ಡ್ ಮಾರುಕಟ್ಟೆಯಲ್ಲಿ ಭಾನುವಾರ ಬೆಳಗ್ಗೆ 5.19 ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, 100ಕ್ಕೂ ಹೆಚ್ಚು ಅಂಗಡಿಗಳು ಭಸ್ಮಗೊಂಡಿರುವುದಾಗಿ ತಿಳಿದುಬಂದಿದೆ...