ರಾಜ್ಯಕಲಬುರಗಿ: ಹಾಸ್ಟೆಲ್ ನಲ್ಲಿ ಕಲುಷಿತ ಆಹಾರ ಸೇವನೆ ಶಂಕೆ: 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು; Video
ದಂಡೋತಿ ಗ್ರಾಮದ ವಿದ್ಯಾರ್ಥಿನಿಲಯದಲ್ಲಿ ಈ ಘಟನೆ ಸಂಭವಿಸಿದ್ದು, ಊಟ ಮಾಡಿದ ಕೆಲವೇ ಸಮಯದಲ್ಲಿ ಹಲವು ವಿದ್ಯಾರ್ಥಿಗಳು ವಾಂತಿ ಹಾಗೂ ಹೊಟ್ಟೆನೋವು ಕಾಣಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ.