ರಾಜ್ಯದಸರಾ ಆಹಾರ ಮೇಳಕ್ಕೆ ಚಾಲನೆ: ತಿನ್ನುವ ಹಕ್ಕು ನಮಗಿದೆ, ಬಿಸಾಡುವ ಹಕ್ಕು ಇಲ್ಲ- ಕೆ ಹೆಚ್ ಮುನಿಯಪ್ಪ
ದೇಶದಲ್ಲಿ ಮೂರನೇ ಒಂದು ಭಾಗದಷ್ಟು ಆಹಾರ ವ್ಯರ್ಥವಾಗುತ್ತಿದೆ. ತಿನ್ನುವ ಹಕ್ಕು ನಮಗಿದೆ ಆದರೆ ಬಿಸಾಡುವ ಹಕ್ಕು ನಮಗಿಲ್ಲ. ಆಹಾರವನ್ನು ವ್ಯರ್ಥ ಮಾಡಬೇಡಿ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಕೆ ಹೆಚ್ ಮುನಿಯಪ್ಪ ತಿಳಿಸಿದರು.