Food Items

'ವಿದೇಶಕ್ಕೆ ಹೋಗುವಾಗ ಜೊತೆಗೆ ಆಹಾರ ಒಯ್ಯುತ್ತೇನೆ, ವೆಜ್-ನಾನ್ ವೆಜ್ ಗೆ ಒಂದೇ ಸ್ಪೂನ್ ಬಳಸಿದರೆ ಎಂಬ ಆತಂಕ ನನಗೆ': ಟ್ರೋಲ್ ಆದ ಸುಧಾ ಮೂರ್ತಿ!
ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ, ಲೇಖಕಿ, ಸಮಾಜಸೇವಕಿಯಾಗಿ, ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರ ಪತ್ನಿಯ ತಾಯಿಯಾಗಿ ಗುರುತಿಸಿಕೊಂಡಿರುವ ಸುಧಾ ಮೂರ್ತಿಯವರು ಇತ್ತೀಚೆಗೆ ಲಂಡನ್ ನಲ್ಲಿ ವಲಸೆ ಅಧಿಕಾರಿ ಮುಂದೆ '10 ಡೌನಿಂಗ್ ಸ್ಟ್ರೀಟ್' ಎಂದು ವಿಳಾಸ ಹೇಳಿದಾಗ ಅವರು ಅಚ್ಚರಿಯಿಂದ ತಮ್ಮನ್ನು ನೋಡಿದರು ಎಂದು ಹೇಳಿದ್ದು ಸುದ್ದಿಯಾಗಿತ್ತು.

ಬೆಲೆ ಏರಿಕೆ ಮಧ್ಯೆ ಹೋಟೆಲ್ ತಿಂಡಿ ತಿನಿಸು ಬೆಲೆ ಮತ್ತಷ್ಟು ದುಬಾರಿ..!
ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್ ಗಳ ಮಾಲೀಕರು ಆಹಾರ ತಿನಿಸುಗಳ ಬೆಲೆಯಲ್ಲಿ ಶೇ.15-25ರಷ್ಟು ಹೆಚ್ಚಳ ಮಾಡಲು ಚಿಂತನೆ ನಡೆಸುತ್ತಿದ್ದಾರೆ.

ಅಮರನಾಥ ಯಾತ್ರಿಗಳ ಫುಡ್ ಮೆನು ಬಿಡುಗಡೆ; ಯಾತ್ರಾರ್ಥಿಗಳಿಗೆ ಪೂರಿ, ಸಮೋಸಾ, ಪಿಜ್ಜಾ ನೀಡುವಂತಿಲ್ಲ!
ಶ್ರೀ ಅಮರನಾಥ ದೇಗುಲ ಮಂಡಳಿ ಎರಡು ತಿಂಗಳ ಸುದೀರ್ಘ ತೀರ್ಥಯಾತ್ರೆಯ ಸಮಯದಲ್ಲಿ ಯಾತ್ರಿಗಳಿಗೆ ಹಲ್ವಾ, ಪೂರಿ, ಸಮೋಸಾ, ಜಿಲೇಬಿ, ಗುಲಾಬ್ ಜಾಮೂನ್, ಪಿಜ್ಜಾ, ದೋಸೆ, ಕರಿದ ರೊಟ್ಟಿ ಮತ್ತು 'ಇತರ ಜಂಕ್ ಮತ್ತು ಅನಾರೋಗ್ಯಕರ ಆಹಾರ' ನೀಡುವುದನ್ನು ನಿಷೇಧಿಸಿದೆ.

ಆಹಾರ ಪದಾರ್ಥಗಳ ಬೆಲೆ ಹೆಚ್ಚಳ: ಆಗಸ್ಟ್ ನಲ್ಲಿ ಚಿಲ್ಲರೆ ಹಣದುಬ್ಬರ ಶೇ.7ಕ್ಕೆ ಏರಿಕೆ!
ಆಹಾರ ಪದಾರ್ಥಗಳ ಬೆಲೆ ಏರಿಕೆಯಿಂದಾಗಿ ಜುಲೈನಲ್ಲಿ ಶೇ. 6.71 ರಷ್ಟಿದ್ದ ಚಿಲ್ಲರೆ ಹಣದುಬ್ಬರ ಆಗಸ್ಟ್ ನಲ್ಲಿ ಶೇ. 7ಕ್ಕೆ ಏರಿಕೆಯಾಗಿರುವುದನ್ನು ಸರ್ಕಾರದ ಅಂಕಿ ಅಂಶಗಳು ಸೋಮವಾರ ತಿಳಿಸಿವೆ.

ನೆನಪಿನ ಶಕ್ತಿ ಮತ್ತು ಮಿದುಳಿನ ಶಕ್ತಿಯನ್ನು ಹೆಚ್ಚಿಸಲು ಯಾವ ಆಹಾರಗಳನ್ನು ಸೇವಿಸಬೇಕು?
ನಮ್ಮ ಮಿದುಳಿನ ಆರೋಗ್ಯ ನಮ್ಮ ಒಟ್ಟಾರೆ ಆರೋಗ್ಯದ ಮೂಲಾಧಾರ. ಆದ್ದರಿಂದ ನಿಮ್ಮ ಮಿದುಳಿನ ಕಾರ್ಯವನ್ನು ಹೆಚ್ಚಿಸಲು ಸಹಾಯ ಮಾಡುವ ಆಹಾರ ಪದಾರ್ಥಗಳ ಪಟ್ಟಿ ಇಲ್ಲಿದೆ ನೋಡಿ...

ಏಳು ತಿಂಗಳ ಗರಿಷ್ಟ ಮಟ್ಟ ತಲುಪಿದ ಚಿಲ್ಲರೆ ಹಣದುಬ್ಬರ, ಶೇ. 3.05 ದಾಖಲು
ಮೇ ತಿಂಗಳಿನಲ್ಲಿ ಚಿಲ್ಲರೆ ಹಣದುಬ್ಬರವು ಏಳು ತಿಂಗಳ ಗರಿಷ್ಠ ಮಟ್ಟಕ್ಕೆ ತಲುಪಿದೆ. ಮೇ ತಿಂಗಳಲ್ಲಿ ಚಿಲ್ಲರೆ ಹಣ್ದುಬ್ಬರ ಪ್ರಮಾಣ ಶೇ. 3.05ಕ್ಕೆ ತಲುಪಿದೆ ಎಂದು....

ಶಿರೂರು ಶ್ರೀಗಳ ಅನುಮಾನಾಸ್ಪದ ಸಾವು; ಅಡುಗೆ ಮನೆ ವಸ್ತುಗಳು, ಆಹಾರ ಪೊಲೀಸರ ವಶಕ್ಕೆ
ಉಡುಪಿ ಅಷ್ಟಮಠಗಳಲ್ಲಿ ಒಂದಾಗಿರುವ ಶಿರೂರು ಮಠದ ಲಕ್ಷ್ಮೀವರ ತೀರ್ಥ ಸ್ವಾಮಿಗಳ ಹಠಾತ್ ನಿಧನ ...

ಭಜ್ಜಿ, ಬೊಂಡ ಕಟ್ಟಿಕೊಡಲು ನ್ಯೂಸ್ ಪೇಪರ್ ಬಳಕೆ ಬೇಡ: ಎಫ್ಎಸ್ಎಸ್ಎಐ
ನ್ಯೂಸ್ ಪೇಪರ್ ಗಳಲ್ಲಿರುವ ಶಾಹಿ ಆಹಾರ ಪದಾರ್ಥಗಳಿಗೆ ಅಂಟಿಕೊಂಡು ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಹಿನ್ನೆಲೆಯಲ್ಲಿ ಇನ್ನು ಮುಂದೆ ಭಜ್ಜಿ, ಬೊಂಡ, ವಡೆ...

